ವಿಜಯಪುರ | ಬಸ್‌ ಸೌಲಭ್ಯಕ್ಕಾಗಿ ವಿದ್ಯಾರ್ಥಿಗಳ ಆಕ್ರೋಶ

Date:

ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬಸ್ ಸಮಸ್ಯೆ ಬಗೆಹರಿಸಬೇಕು ಎಂದು ಆಗ್ರಹಿಸಿ ವಿಜಯಪುರ ತಾಲೂಕಿನ ಕಗ್ಗೋಡ ವಿದ್ಯಾರ್ಥಿಗಳು ಗ್ರಾಮದಲ್ಲಿ ಬಸ್ ತಡೆದು ಪ್ರತಿಭಟನೆ ನಡೆಸಿದರು.

- Advertisement -

ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್ ಸೌಲಭ್ಯ ನೀಡಬೇಕೆಂದು ಒತ್ತಾಯಿಸಿ ʼಬೇಕೆ ಬೇಕು ಬಸ್‌ಗಳು ಬೇಕುʼ ಎಂದು ಘೋಷಣೆ ಕೂಗಿದರು. ವಿದ್ಯಾರ್ಥಿಗಳ ಪ್ರತಿಭಟನೆಗೆ ಕಗ್ಗೋಡ ಗ್ರಾಮಸ್ಥರು ಸಾಥ್ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

ಈ ಸುದ್ದಿ ಓದಿದ್ದೀರಾ? ಧಾರವಾಡ | ಬುರ್ಖಾ ಧರಿಸಿ ಬಸ್‌ ನಿಲ್ದಾಣಕ್ಕೆ ಬಂದ ಪುರುಷ; ಸಾರ್ವಜನಿಕರಿಂದ ತರಾಟೆ

“ಸಮಯಕ್ಕೆ ಸರಿಯಾಗಿ ಬಸ್‌ಗಳಿಲ್ಲದೆ, ಬರುವ ಕೆಲವು ಬಸ್‌ಗಳು ತುಂಬುವ ಕಾರಣ ಗ್ರಾಮದಲ್ಲಿ ಬಸ್‌ ನಿಲ್ಲಿಸದೆ ಹಾಗೆಯೇ ತೆರಳುವುದರಿಂದ ಸಮಯಕ್ಕೆ ಸರಿಯಾಗಿ ಶಾಲಾ ಕಾಲೇಜುಗಳ ತರಗತಿಗಳಿಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ” ಎಂದು ವಿದ್ಯಾರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದರು.

ಪೊಲೀಸರು ಮಧ್ಯ ಪ್ರವೇಶಿಸಿ ಮನವರಿಕೆ ಮಾಡಿದ ಬಳಿಕ ಪ್ರತಿಭಟನೆಯನ್ನು ಕೈ ಬಿಡಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಡಿಸಿಸಿ ಬ್ಯಾಂಕ್ ಪುನಶ್ಚೇತನಕ್ಕೆ ಕ್ರಮ: ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಎಸ್.ರವಿ

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ (ಡಿಸಿಸಿ ಬ್ಯಾಂಕ್)...

​ಚಿಂತಾಮಣಿ | ಎನ್‌ಡಿಎ ಅಭ್ಯರ್ಥಿ ಪರ ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಮತಬೇಟೆ;ವಕೀಲರ ಭೇಟಿ ಮಾಡಿದ ಜೆ.ಕೆ. ಕೃಷ್ಣಾರೆಡ್ಡಿ

ಚಿಂತಾಮಣಿ ನಗರದ ನ್ಯಾಯಾಲಯದಲ್ಲಿ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಎನ್‌ಡಿಎ...

ರಾಯಚೂರು | ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಅ.24ರಿಂದ ಬೃಹತ್ ಪಾದಯಾತ್ರೆ

ರೈತರು, ಕೃಷಿ ಕೂಲಿಕಾರರು ಹಾಗೂ ಗ್ರಾಮೀಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ...

ಹಾವೇರಿ ವಿವಿಯಲ್ಲಿ ಆಯುಧಪೂಜೆ ಕಡ್ಡಾಯ; ಸಾಹಿತಿಗಳು, ಶಿಕ್ಷಣ ತಜ್ಞರು ಖಂಡನೆ

ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರು ಎಲ್ಲ ಅಧ್ಯಯನ ವಿಭಾಗಗಳ ಶಿಕ್ಷಕ/ ಶಿಕ್ಷಕೇತರ ಸಿಬ್ಬಂದಿ...