ವಿಜಯಪುರ | ವಿವಿಧ ಉದ್ದೇಶಗಳಿಗೆ ಜಾಗ ಗುರುತಿಸಿಕೊಡಲು ಮುಸ್ಲಿಂ ಸಮುದಾಯ ಒತ್ತಾಯ

Date:

ಬಸವನಬಾಗೇವಾಡಿ ತಾಲೂಕಿನ ಡೋಣೂರ ಗ್ರಾಮದ ಆಶ್ರಯ ಕಾಲನಿಯಲ್ಲಿ ಮುಸ್ಲಿಂ ಪ್ರಾರ್ಥನಾ ಮಂದಿರ, ದರ್ಗಾ, ಉರ್ದು ಶಾಲೆ, ಈದ್ಗಾ ಹಾಗೂ ಖಬರಸ್ಥಾನಕ್ಕೆ ಜಾಗ ಗುರುತಿಸಿ ಕೊಡುವಂತೆ ಟಿಪ್ಪು ಕ್ರಾಂತಿ ಸೇನೆ ಹಾಗೂ ಡೋಣೂರ ಗ್ರಾಮದ ಅಂಜುಮನ್ ಕಮೀಟಿ ಒತ್ತಾಯಿಸಿದೆ. ಬಸವನಬಾಗೇವಾಡಿ ತಹಶೀಲ್ದಾರ್‌ಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದೆ.

- Advertisement -

ಹಕ್ಕೊತ್ತಾಯ ಪತ್ರ ಸಲ್ಲಿಸಿ ಮಾತನಾಡಿದ ಟಿಪ್ಪು ಕ್ರಾಂತಿ ಸೇನೆಯ ಮುಖಂಡ ಖಾಜಂಬರ ನದಾಫ, “ಡೋಣೂರ ಗ್ರಾಮದ ಆಶ್ರಯ ಕಾಲನಿಯಲ್ಲಿ ಮುಸ್ಲಿಂ ಸಮುದಾಯದ ಪ್ರಾರ್ಥನಾ ಮಂದಿರ, ದರ್ಗಾ, ಉರ್ದು ಶಾಲೆ, ಈದ್ಗಾ ಹಾಗೂ ಖಬರಸ್ಥಾನಕ್ಕೆ ಜಾಗೆ ಗುರುತಿಸಿ ಕೊಡಬೇಕು” ಎಂದು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ಗ್ರಾಮದ ಆಶ್ರಯ ಕಾಲನಿಯಲ್ಲಿ ಬೇರೆ ಬೇರೆ ಸಮುದಾಯದವರು ಸ್ವತ: ತಾವೇ ಜಾಗಗಳನ್ನು ಗುರುತಿಸಿಕೊಂಡು ಕಬ್ಜಾ ಮಾಡಿಕೊಂಡಿದ್ದಾರೆ. ಹಾಗಾಗಿ, ನಮ್ಮ ಸಮುದಾಯ ಸ್ವತ: ಜಾಗೆ ಗುರುತಿಸಲು ಹೋದಲ್ಲಿ ಸಮಸ್ಯೆಯಾಗುವ ಸಂಭವವಿದೆ. ತಾಲೂಕು ದಂಡಾಧಿಕಾರಿಗಳು ಮುಸ್ಲಿಂ ಸಮಾಜಕ್ಕೆ ಜಾಗ ಗುರುತಿಸಿ ಕೊಡುವ ಮೂಲಕ ಸಮಾಜಕ್ಕೆ ಅನಕೂಲ ಕಲ್ಪಿಸಬೇಕು” ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಅಮಿನಸಾಬ ಹುಡೆದಗಡ್ಡಿ, ನಾಸೀರ್ ತಾಂಬೋಳಿ, ಅಬಿದ ತಾಂಬೋಳಿ, ಬಂದೇನವಜ್ ಸುತಾರ, ಮಹೇಬೂಬ ಸುತಾರ, ರಹೇಮಾನ ಮುಲ್ಲಾ, ಹಾಶಿಂಸಾಬ ಸುತಾರ, ಸುಲೇಮಾನ್ ಗೌಂಡಿ, ಅಬ್ಬುಸಾಬ ಮುಲ್ಲಾ, ಇಸ್ಮಾಯಿಲ್ ಮುಲ್ಲಾ ಹಾಗೂ ಇನ್ನಿತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಸವನ ಬಾಗೇವಾಡಿ ಸಮೀಪ 3.5 ತೀವ್ರತೆಯ ಭೂಕಂಪ ದಾಖಲು!

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ದಿಂದಾವರ ಗ್ರಾಮ ಪಂಚಾಯಿತಿ ಸಮೀಪ...

ಚಿಕ್ಕಮಗಳೂರು | ಚೇತನ್ ಗೊಡ್ಲುಮನೆ ಅವರಿಗೆ ಪಿಎಚ್‌ಡಿ ಪದವಿ ಪ್ರದಾನ 

ಗೊಡ್ಲುಮನೆ ಹೆಚ್.ಹೆಚ್. ರಮೇಶ್ ಗೌಡ ಹಾಗೂ ಹೆಚ್.ಆರ್. ಜಯಲಕ್ಷ್ಮಿ ದಂಪತಿಯ ಹಿರಿಯ...

ಹಾವೇರಿ | ಪಿಎಫ್ ಹೊಸ ನೀತಿ: ವಿರೋಧಿಸಿ ಮಹಿಳಾ ಉದ್ಯೋಗಿಗಳು ದಿಡೀರ್ ಹೆದ್ದಾರಿ ತಡೆದು ಪ್ರತಿಭಟನೆ

"ಕೇಂದ್ರ ಸರ್ಕಾರವು ಭವಿಷ್ಯನಿಧಿ (ಪಿಎಫ್) ಸೌಲಭ್ಯದಲ್ಲಿ ಹೊಸ ಆದೇಶ ಮಾಡಿರುವುದು ಗಾರ್ಮೆಂಟ್ಸ್...

ಚಿಕ್ಕಮಗಳೂರು | ರಾಷ್ಟ್ರೀಯ ಹೆದ್ದಾರಿ: ಮರಗಳ ಕಟಾವು ತನಿಖೆಗೆ ಒತ್ತಾಯ

ಮೂಡಿಗೆರೆ ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕೆ ಕೆಳಗೂರು ಸಮೀಪದ ಸಾಲು ಮರ...