ಬಾಗಲಕೋಟೆ |ಮುಳುಗಡೆ ಸಂತ್ರಸ್ತರಿಗೆ 151 ಇ-ಖಾತಾ, ಹಕ್ಕುಪತ್ರ ವಿತರಣೆ

Date:

ಮುಳುಗಡೆ ಸಂತ್ರಸ್ತರಿಗೆ ಅಗತ್ಯ ದಾಖಲೆಗಳನ್ನು ತಲುಪಿಸುವ ನಿಟ್ಟಿನಲ್ಲಿ ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರ (ಬಾಪಅಪ್ರಾ) ಮಹತ್ವದ ಕ್ರಮ ಕೈಗೊಂಡಿದ್ದು, ಯುನಿಟ್-1 ಮತ್ತು 2ರಲ್ಲಿ ಸಂತ್ರಸ್ತರಿಗೆ ಒಟ್ಟು 151 ಪಿ.ಯು.ಐ.ಡಿ., ಇ-ಖಾತಾ ಉತಾರೆ ಹಾಗೂ ಹಕ್ಕುಪತ್ರಗಳನ್ನು ಶುಕ್ರವಾರ ವಿತರಿಸಲಾಯಿತು.

- Advertisement -

ಪ್ರಾಧಿಕಾರದ ಅಧ್ಯಕ್ಷ ಪ್ರಕಾಶ ತಪಶೆಟ್ಟಿ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂತ್ರಸ್ತರಿಗೆ ದಾಖಲೆಗಳನ್ನು ಹಸ್ತಾಂತರಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಪ್ರಕಾಶ ತಪಶೆಟ್ಟಿ, ಮುಳುಗಡೆ ಸಂತ್ರಸ್ತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಇ-ಖಾತಾ ಉತಾರೆ ಹಾಗೂ ಹಕ್ಕುಪತ್ರಗಳನ್ನು ವಿತರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕೊಪ್ಪಳ | 3 ವರ್ಷದಲ್ಲಿ 35,302 ಜಾನುವಾರುಗಳ ಸಾವು;...

ರೋಗಬಾಧೆ, ಅಪಘಾತ ಹಾಗೂ ವಿವಿಧ ಆಕಸ್ಮಿಕ ಕಾರಣಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ಜಾನುವಾರುಗಳ ಸಾವಿನ ಪ್ರಕರಣಗಳು ಹೆಚ್ಚುತ್ತಿದ್ದು, ಜಾನುವಾರು ಕಳೆದುಕೊಂಡ ರೈತರು ಒಂದೆಡೆ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರೆ, ಮತ್ತೊಂದೆಡೆ ಸರ್ಕಾರದ ಪರಿಹಾರಕ್ಕಾಗಿ ಕಚೇರಿಗಳಿಗೆ ಅಲೆದಾಡುವಂತಾಗಿದೆ. ಕೊಪ್ಪಳ...

ಕೊಪ್ಪಳ | 8 ತಿಂಗಳಿನಿಂದ ಕಿಟ್‌ ವಿತರಣೆಯಿಲ್ಲ, ಮಲಗಲು...

ಕೊಪ್ಪಳ ನಗರದ ಡಾ.ಬಿ ಆರ್‌ ಅಂಬೇಡ್ಕರ್ ಸರಕಾರಿ ಮೆಟ್ರಿಕ್‌ ನಂತರದ ಬಾಲಕರ ವೃತ್ತಿಪರ ವಸತಿ (ಪರಿಶಿಷ್ಟ ಜಾತಿ) ನಿಲಯದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಕಳೆದ ಸುಮಾರು...

ನುಡಿನಮನ | ಕೆವಿಎನ್: ಕನ್ನಡದ ಘನವಿವೇಕ

ಪ್ರಭುತ್ವದ ಭಾಷೆಗಳಾದ ಸಂಸ್ಕೃತ ಮತ್ತು ಇಂಗ್ಲಿಷ್ ಭಾಷೆಗಳು ವರ್ತಿಸುವ ಭಿನ್ನ ಬಗೆಗಳನ್ನು ಕೆವಿಎನ್ ಅವರು ವರ್ಗ ನೆಲೆಯ ಹಿನ್ನೆಲೆಯಲ್ಲಿ ನೋಡುತ್ತ ನೀಡುವ ಒಳನೋಟಗಳು ಭಾಷೆ ಮತ್ತು ಸಮಾಜದ ಸಂಬಂಧವನ್ನು ಅರ್ಥ ಮಾಡಿಕೊಳ್ಳಲು ಬೆಳಕಿಂಡಿಯಾಗಿವೆ....

ದಾಖಲೆಗಳಿಗಾಗಿ ಸಂತ್ರಸ್ತರು ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗದಂತೆ ಪ್ರಾಧಿಕಾರ ಕಾರ್ಯನಿರ್ವಹಿಸುತ್ತಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯ ಸಂತ್ರಸ್ತರಿಗೆ ದಾಖಲೆಗಳನ್ನು ವಿತರಿಸಲಾಗುವುದು ಎಂದು ತಿಳಿಸಿದರು.ಬಹುದಿನಗಳಿಂದ ನಿರೀಕ್ಷಿಸುತ್ತಿದ್ದ ದಾಖಲೆಗಳನ್ನು ಪಡೆದ ಸಂತ್ರಸ್ತರು ಸಂತಸ ವ್ಯಕ್ತಪಡಿಸಿ, ಪ್ರಾಧಿಕಾರದ ಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಅಧೀಕ್ಷಕ ಅಭಿಯಂತರ ಎಸ್.ಎಸ್. ಕರಗಾರ, ಮುಖ್ಯ ಲೆಕ್ಕಾಧಿಕಾರಿ ಪ್ರಕಾಶ ಪಾತ್ರದ, ಆಪ್ತಸಹಾಯಕ ಎನ್.ಬಿ. ಅಂಕದ, ಪುಟ್ಟು ಕುಲಕರ್ಣಿ, ಶಂಕರ ಮೇಟಿ, ಶಂಕರ ತಪಶೆಟ್ಟಿ ಸೇರಿದಂತೆ ಪ್ರಾಧಿಕಾರದ ಸಿಬ್ಬಂದಿ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆಎಸ್‌ಆರ್‌ಟಿಸಿ ಬಸ್ ಪ್ರಯಾಣ ದರ ಏರಿಕೆ ಖಂಡಿಸಿ ರೈತ ಸಂಘದಿಂದ ರಸ್ತೆ ತಡೆ

ಕೆಎಸ್‌ಆರ್‌ಟಿಸಿ ಬಸ್ ಪ್ರಯಾಣ ದರ ಏರಿಕೆ ಖಂಡಿಸಿ ಕರ್ನಾಟಕ ರಾಜ್ಯ ಕಬ್ಬು...

ವಿಜಯಪುರ | ಕಬ್ಬು ಟನ್‌ಗೆ ರೂ.3,600 ಏಕರೂಪ ದರಕ್ಕೆ ಆಗ್ರಹ: ರೈತರ ಬೃಹತ್ ಹೋರಾಟಕ್ಕೆ ಸಿದ್ಧತೆ

ಕಬ್ಬಿನ ದರ ನಿಗದಿಯಲ್ಲಿ ರೈತರಿಗೆ ಅನ್ಯಾಯವಾಗದಂತೆ ರಾಜ್ಯದ ಎಲ್ಲ ಭಾಗಗಳಿಗೂ ಏಕರೂಪದ...

ಗಗನಕ್ಕೇರಿದ ಅಗತ್ಯ ವಸ್ತುಗಳ ಬೆಲೆ, ಜನ ಸಾಮಾನ್ಯರಿಗೆ ಬೆಲೆ ಏರಿಕೆಯ ಬರೆ: ಎಸ್.ಡಿ.ಪಿ.ಐ ಕಿಡಿ

ಇಂದು ನಾವು ದೇಶ ಮತ್ತು ರಾಜ್ಯದಲ್ಲಿ ಆಳುತ್ತಿರುವ ಸರ್ಕಾರಗಳ ಜನವಿರೋಧಿ ಮತ್ತು...

ಯಾದಗಿರಿ | ‘ಮತ ಉಳಿಸಿ, ದೇಶ ಉಳಿಸಿ’ ಅಭಿಯಾನ; ಎಸ್‌ಐಆರ್ ರದ್ದತಿಗೆ ‘ಇಂಡಿಯಾ’ ಮೈತ್ರಿಕೂಟ ಆಗ್ರಹ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ವಿರೋಧಿಸಿ ಹಾಗೂ...