ಇಂಡಿ | ಹೊರ್ತಿ ಕೆರೆಗೆ ನಿರಂತರ ಹರಿವು: ರೈತರು, ಸಾರ್ವಜನಿಕರಲ್ಲಿ ಸಂತಸ

Date:

ಇಂಡಿ ತಾಲೂಕಿನ ಹೊರ್ತಿ ಗ್ರಾಮದ ಕೆರೆಗೆ ನಿರಂತರವಾಗಿ ನೀರು ಹರಿಸಲಾಗುತ್ತಿದ್ದು, ಇದರಿಂದ ಗ್ರಾಮಸ್ಥರು ಹಾಗೂ ರೈತರಲ್ಲಿ ಸಂತಸ ಮನೆಮಾಡಿದೆ. ಕೆರೆಗೆ ನೀರು ಹರಿಯುತ್ತಿರುವುದರಿಂದ ರೈತರಿಗೆ ನೀರಾವರಿ ಸೌಲಭ್ಯ ಮತ್ತಷ್ಟು ಸುಧಾರಿಸಲಿದ್ದು, ಕೃಷಿ ಚಟುವಟಿಕೆಗಳಿಗೆ ಉತ್ತೇಜನ ದೊರೆಯಲಿದೆ. ಅಲ್ಲದೆ ಗ್ರಾಮದ ಜನರಿಗೆ ಕುಡಿಯುವ ನೀರಿನ ಸಮಸ್ಯೆ ನಿವಾರಣೆಯಾಗುವ ನಿರೀಕ್ಷೆಯಿದ್ದು, ಬೇಸಿಗೆ ಅವಧಿಯಲ್ಲಿಯೂ ನೀರಿನ ಲಭ್ಯತೆ ಸುಧಾರಿಸಲಿದೆ.

- Advertisement -

ಕೆರೆ ತುಂಬುವುದರಿಂದ ಜಾನುವಾರುಗಳಿಗೂ ಅನುಕೂಲವಾಗಲಿದ್ದು, ಅಂತರ್ಜಲ ಮಟ್ಟ ಹೆಚ್ಚಳಕ್ಕೆ ಸಹಕಾರಿಯಾಗಲಿದೆ. ಇದರಿಂದ ಸುತ್ತಮುತ್ತಲಿನ ಬೋರ್‌ವೆಲ್‌ಗಳು ಹಾಗೂ ಬಾವಿಗಳಲ್ಲಿ ನೀರಿನ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ. ಕೆರೆಗೆ ನೀರು ಬಂದಿರುವುದು ಗ್ರಾಮೀಣ ಪರಿಸರ ಹಾಗೂ ಕೃಷಿ ಚಟುವಟಿಕೆಗಳಿಗೆ ಹೊಸ ಚೈತನ್ಯ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಟ್ರಂಪ್‌ ತಿರಸ್ಕರಿಸಿದ ಯುವಜನರು; 2029ರಲ್ಲಿ ಭಾರತದ ಯುವ ಮತದಾರರ...

ಅಮೆರಿಕದ ಮಧ್ಯಂತರ ಚುನಾವಣೆಯಲ್ಲಿ 18–29 ವರ್ಷದ ಯುವ ಮತದಾರರು ರಿಪಬ್ಲಿಕನ್ ಪಕ್ಷದಿಂದ ದೊಡ್ಡ ಪ್ರಮಾಣದಲ್ಲಿ ದೂರ ಸರಿದಿದ್ದಾರೆ. ಉದ್ಯೋಗದ ಅನಿಶ್ಚಿತತೆ, ದುಬಾರಿ ಜೀವನ, ಭವಿಷ್ಯದ ಆತಂಕ ಹಾಗೂ ಸರ್ಕಾರದ ನೀತಿಗಳ ಕುರಿತ ಅಸಮಾಧಾನ...

ಸಾಮಾಜಿಕ ನ್ಯಾಯ | ಕಾಂಗ್ರೆಸ್ ಸರ್ಕಾರದ ಭರವಸೆಗಳು ಮತ್ತು...

ಅಲ್ಪಸಂಖ್ಯಾತರ ಕಲ್ಯಾಣ ಎಂದರೆ ಕೇವಲ ಮುಸ್ಲಿಂ ಸಮುದಾಯದ ಅಭಿವೃದ್ಧಿಯಲ್ಲ. ಕ್ರೈಸ್ತರು, ಜೈನರು, ಸಿಖ್ಖರು, ಬೌದ್ಧರು ಮತ್ತು ಇತರ ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ, ಉದ್ಯೋಗ, ವಸತಿ ಮತ್ತು ಆರ್ಥಿಕ ಅಭಿವೃದ್ಧಿಯ ಅಗತ್ಯಗಳನ್ನೂ ಸಮಾನವಾಗಿ ಪರಿಗಣಿಸಬೇಕು....

ನುಡಿ ನಮನ | ಪಿರಿಯಾಪಟ್ಟಣದ ಮಣ್ಣಿನಿಂದ ಕನ್ನಡ ಜ್ಞಾನಲೋಕದ...

ಕೆಲವರು ಹುಟ್ಟಿದ ಊರಿನ ಹೆಸರನ್ನು ತಮ್ಮೊಂದಿಗೆ ಹೊತ್ತುಕೊಂಡು ಬದುಕುತ್ತಾರೆ. ಇನ್ನು ಕೆಲವರು ತಾವು ಹುಟ್ಟಿದ ನೆಲದ ಹೆಸರನ್ನೇ ತಮ್ಮ ಸಾಧನೆಯ ಮೂಲಕ ನಾಡಿನಾದ್ಯಂತ ಪರಿಚಯಿಸುತ್ತಾರೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಕಂಪಲಾಪುರದಲ್ಲಿ ಹುಟ್ಟಿ,...

ನೀರಿನ ಸದ್ಬಳಕೆ ಹಾಗೂ ಸಂರಕ್ಷಣೆಗೆ ಆದ್ಯತೆ ನೀಡುವ ಮೂಲಕ ರೈತರ ಬದುಕು ಹಸನಾಗಿಸುವುದು ನಮ್ಮ ಸಂಕಲ್ಪವಾಗಿದೆ. ರೈತರ ಅಭಿವೃದ್ಧಿ, ಗ್ರಾಮಗಳ ಪ್ರಗತಿ ಹಾಗೂ ಜನರ ಸುಖೀ ಜೀವನಕ್ಕಾಗಿ ಇಂತಹ ಜನಪರ ಕಾರ್ಯಗಳನ್ನು ನಿರಂತರವಾಗಿ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಗೃಹರಕ್ಷಕ ದಳದಲ್ಲಿ 54 ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಯಚೂರು ಜಿಲ್ಲೆಯ ಗೃಹರಕ್ಷಕ ದಳದ ತಾಲೂಕು ಹಾಗೂ ಉಪ ಘಟಕಗಳಲ್ಲಿ ವಿವಿಧ...

ನಿಟ್ಟೆ ವಿವಿಯ 16ನೇ ಘಟಿಕೋತ್ಸವದ 2ನೇ ಅಧಿವೇಶನ: 1,148 ವಿದ್ಯಾರ್ಥಿಗಳಿಗೆ ಬಿಟೆಕ್ ಪದವಿ ಪ್ರದಾನ

ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ 16ನೇ ಘಟಿಕೋತ್ಸವದ ಎರಡನೇ ಅಧಿವೇಶನವು ಶನಿವಾರ ನಿಟ್ಟೆ...

ರಾಯಚೂರು | ಪಟಾಕಿ ಮಳಿಗೆಗಳಲ್ಲಿ ಅಪ್ರಾಪ್ತರ ದುಡಿಮೆ ನಿಷೇಧ: ನೇಮಕ ಮಾಡಿದರೆ ಕಾನೂನು ಕ್ರಮ

ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲೆ ಹಾಗೂ ವಿವಿಧ ತಾಲೂಕು ಕೇಂದ್ರಗಳಲ್ಲಿ ತೆರೆಯಲಾಗುವ...

ಧಾರವಾಡ | ನಮ್ಮ ಮನೆಯಿಂದಲೇ ಕನ್ನಡ ಉಳಿಸಿ, ಬೆಳೆಸೋಣ: ಲಿಂಗರಾಜ ಪಾಟೀಲ್

"ಪ್ರಸ್ತುತ ಆಧುನಿಕ ದಿನಗಳಲ್ಲಿ ಹಿರಿಯರು ತಪ್ಪು ಮಾಡುತ್ತಿದ್ದಾರೆ. ತಮ್ಮ ಮಕ್ಕಳು, ಮೊಮ್ಮಕ್ಕಳನ್ನು...