ವಿಜಯಪುರ |ಪಂಚಮಸಾಲಿ ಮೀಸಲಾತಿ ಹೋರಾಟ: ಡಿ.10ರಂದು

Date:

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕಲ್ಪಿಸುವಂತೆ ಆಗ್ರಹಿಸಿ ಬೆಳಗಾವಿಯ ಸುವರ್ಣಸೌಧದ ಎದುರು ಈ ಹಿಂದೆ ನಡೆದ ಹೋರಾಟದ ವೇಳೆ ನಡೆದ ಪೊಲೀಸ್ ಲಾಠಿಚಾರ್ಜ್ ಖಂಡಿಸಿ, ಡಿ.10ರಂದು ಒಂದು ದಿನದ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಬಸವಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದರು.

- Advertisement -

ವಿಜಯಪುರ ಜಿಲ್ಲೆಯ ಇಂಡಿ ನಗರದ ಶಾಂತೇಶ್ವರ ಮಂಗಲ ಕಾರ್ಯಾಲಯದ ಆವರಣದಲ್ಲಿ ಲಿಂಗಾಯತ ಪಂಚಮಸಾಲಿ ಸಮುದಾಯದಿಂದ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮಹಿಳೆ ಮಾಡುತ್ತಿರುವ ಬಿಟ್ಟಿ ಚಾಕರಿಗಳೇನೇನು? ಇದನ್ನೇಕೆ ಅರಿಯಲು ಮುಂದಾಗಿದೆ...

2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಸರ್ಕಾರದ ಗುರಿಗೆ ಒಂದು ದೊಡ್ಡ ಅಡ್ಡಿ ಎದುರಾಗಿದೆ. ಅದೇನೆಂದರೆ; ಸಾಕಷ್ಟು ಸಂಖ್ಯೆಯ ಮಹಿಳೆಯರನ್ನು ಉದ್ಯೋಗ ಕ್ಷೇತ್ರಕ್ಕೆ ತರುವುದು. ವಿಶ್ವಬ್ಯಾಂಕ್ ಪ್ರಕಾರ, 2047ರ ವೇಳೆಗೆ...

ಭದ್ರತೆಯ ಹೆಸರಿನಲ್ಲಿ ಮಾಂಸದಂಗಡಿಗಳಿಗೆ ಬೀಗ: ಸರ್ಕಾರದ ಈ ನಿರ್ಧಾರದ...

ಈ ಬೆಳವಣಿಗೆ ಕಾಂಗ್ರೆಸ್ ಸರ್ಕಾರದ ಆಡಳಿತಾತ್ಮಕ ಹೊಣೆಗಾರಿಕೆಯನ್ನೂ ಮುನ್ನೆಲೆಗೆ ತಂದಿದೆ. ಪ್ರಧಾನಿಯ ಭೇಟಿಯ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್‌ಗಳ ಆಗಮನ ಮತ್ತು ನಿರ್ಗಮನದ ಭದ್ರತೆಯನ್ನು ನಿರ್ಬಂಧಕ್ಕೆ ಕಾರಣವೆಂದು ಸಮರ್ಥಿಸಲಾಗುತ್ತಿದ್ದರೆ, ಅದಕ್ಕೂ ಸಮಗ್ರ ವಿವರಣೆ ಬೇಕಾಗುತ್ತದೆ. ಪ್ರಧಾನಿ...

ನಿಜಕ್ಕೂ ಭಾರತದ ಬಡತನ 16%ಗೆ ಇಳಿದಿದೆಯೇ? ವಾಸ್ತವ ಹೇಳುವುದೇನು?

ವಿಶ್ವಬ್ಯಾಂಕ್ ವರದಿ ಪ್ರಕಾರ, ಭಾರತದಲ್ಲಿ ಬಡತನ 16.1%ಗೆ ಮತ್ತು ತೀವ್ರ ಬಡತನ 2.6%ಗೆ ಇಳಿದಿದೆ. ಇದೇ ಅಂಕಿಅಂಶವನ್ನು ಬಳಸಿಕೊಂಡು ತಮ್ಮ ಸಾಧನೆ ಎಂಬಂತೆ ಕೇಂದ್ರ ಸರ್ಕಾರ ಸಂಭ್ರಮಿಸುತ್ತಿದೆ. ಆದರೆ, ದೇಶದ ಸುಮಾರು 80...

ಡಿ.10ರಂದು ಬೆಳಗಾವಿಯ ಸುವರ್ಣಸೌಧದ ಎದುರು ಪ್ರತಿಭಟನೆ ನಡೆಸಿ, ಮೀಸಲಾತಿ ಹಕ್ಕಿಗಾಗಿ ಒತ್ತಾಯಿಸಲಾಗುವುದು. ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಒಗ್ಗಟ್ಟು ಪ್ರದರ್ಶಿಸಬೇಕು. ನ್ಯಾಯಯುತ ಬೇಡಿಕೆ ಈಡೇರುವವರೆಗೂ ಹೋರಾಟ ಮುಂದುವರಿಯಲಿದೆ ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಕ್ಷಿಣ ಕನ್ನಡ | ನವೆಂಬರ್‌ 22ರಿಂದ ಜಿಲ್ಲಾ ಮಟ್ಟದ ಯುವಜನೋತ್ಸವ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಯುವಜನೋತ್ಸವ ನವೆಂಬರ್ 22ರಂದು...

ಕುಟುಂಬದ ಬಗ್ಗೆ ಹಬ್ಬಿರುವ ‘ಅವಾಸ್ತವಿಕ’ ಕಥೆಗಳಿಗೆ ಉತ್ತರಿಸಲು ಆತ್ಮಚರಿತ್ರೆ ಬರೆದೆ: ಸೋನಿಯಾ ಗಾಂಧಿ

ತಮ್ಮ ಕುಟುಂಬದ ಬಗ್ಗೆ ಹಲವಾರು 'ಅವಾಸ್ತವಿಕ' ಮತ್ತು ಸತ್ಯಕ್ಕೆ ದೂರವಾದ ಕಥೆಗಳನ್ನು...

ಬೆಂಗಳೂರಿನ ಜಿಕೆವಿಕೆಯಲ್ಲಿ ಕೃಷಿ ಮೇಳದ ಸಡಗರ

ಬೆಂಗಳೂರಿನ ಜಿಕೆವಿಕೆ ಕೃಷಿ ವಿಜ್ಞಾನ ಕೇಂದ್ರದಲ್ಲಿ 2026ರ ಕೃಷಿ ಮೇಳಕ್ಕೆ ಚಾಲನೆ...

ಮಣಿಪುರ ಹಿಂಸಾಚಾರ | ಹತ್ಯೆಯಾಗಿ ಆರು ತಿಂಗಳ ಬಳಿಕ ಆರು ನಾಗಾ ಯುವಕರ ಅಂತ್ಯಕ್ರಿಯೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯ ಲೈಲಾನ್ ವೈಫೇಯ್ ಗ್ರಾಮದಿಂದ ಕಳೆದ ಮೇ 13...