ಕೊಲ್ಹಾರ | ಹಳ್ಳದ ಗೆಣ್ಣೂರು ಕೆನಾಲ್ ಕಾಮಗಾರಿ ಸ್ಥಳಕ್ಕೆ ಸಚಿವ ಶಿವಾನಂದ ಪಾಟೀಲ ಭೇಟಿ

Date:

ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲ್ಲೂಕಿನ ಹಳ್ಳದ ಗೆಣ್ಣೂರು ಗ್ರಾಮದಲ್ಲಿ ನಡೆಯುತ್ತಿರುವ ಕೆನಾಲ್‌ ಕಾಮಗಾರಿ ಸ್ಥಳಕ್ಕೆ ಸಚಿವ ಶಿವಾನಂದ ಪಾಟೀಲ ಭೇಟಿನೀಡಿ ಪರಿಶೀಲನೆ ಮಾಡಿದರು.

- Advertisement -

ಬಳಿಕ ಮಾತನಾಡಿ, “ಕಳಪೆ ಕಾಮಗಾರಿ ಕುರಿತು ಶೀಘ್ರವೇ ಗುತ್ತಿಗೆದಾರರಿಗೆ ನೋಟಿಸ್ ಜಾರಿಗೆಗೊಳಿಸಿ. ಕಾಲುವೆ ಯಾವ ಕಾರಣಕ್ಕೆ ಒಡೆಯಿತು ಎಂಬುದನ್ನು ಪರಿಶೀಲಿಸಿ, ಶೀಘ್ರವೇ ಕಾಮಗಾರಿಯನ್ನು ಗುಣಮಟ್ಟದಿಂದ ಪೂರ್ಣಗೊಳಿಸಿ” ಎಂದು ಅಧಿಕಾರಿಗಳಿಗೆ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಮುಂದಿನ ಬೆಳೆಗಳು ಒಣಗದಂತೆ ಸಣ್ಣ ಪ್ರಮಾಣದಲ್ಲಿ ಕಾಲುವೆಗೆ ನೀರು ಹರಿಸಬೇಕು. ಜಮೀನುಗಳಿಗೆ ನೀರು ನುಗ್ಗಿ ಹಾನಿಯಾಗಿರುವ ರೈತರಿಗೆ ಶೀಘ್ರದಲ್ಲಿ ಪರಿಹಾರ ವಿತರಿಸುವಂತೆ ಸರ್ಕಾರಕ್ಕೆ ಒತ್ತಾಯಿಸುತ್ತೇನೆ” ಎಂದು ಹೇಳಿದರು.

ತಹಶೀಲ್ದಾರ್ ಎಸ್.ಎಂ. ಮ್ಯಾಗೇರಿ, ಪಿಎಸ್‌ಐ ಅಶೋಕ್ ನಾಯಕ್, ಸೋಮು ಬಿರಾದಾರ್, ರವಿ ಗೊಳಸಂಗಿ, ಮಾತೇಶ ಗಿಡ್ಡಪ್ಪಗೋಳ, ರಮೇಶ ಸಂಗಳದ, ಮಹೇಶ್ ಪಾಟೀಲ್, ಮಂಜುನಾಥ್ ಪಾಟೀಲ್, ಸಂಗಮೇಶ್ ಬಗಲಿ, ಶ್ರೀಕಾಂತ್ ಗಣಿ ಮತ್ತು ಆಲಿಮಟ್ಟಿ, ಮಟ್ಟಿಹಾಳ ಕೆಬಿಜಿಎನ್ಎಲ್‌ ಅಧಿಕಾರಿಗಳು, ಗುತ್ತಿಗೆದಾರರು ಇದ್ದರು.

WhatsApp Image 2025 05 16 at 6.54.26 PM
Sub Editor at Eedina.com |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಸ್ಮಶಾನಕ್ಕೆ ಮೂಲಸೌಕರ್ಯ ಕಲ್ಪಿಸಲು ಆಗ್ರಹ

ವಿಜಯಪುರ ನಗರದ ಬೊಂಬಳ ಆಗಸಿ ಪ್ರದೇಶದಲ್ಲಿರುವ ಚಲವಾದಿ ಸಮಾಜದ ಸ್ಮಶಾನಕ್ಕೆ ಅಗತ್ಯ...

ತಾಳಿಕೋಟಿ | ₹2,500 ಬರ ಪರಿಹಾರಕ್ಕೆ ವಿರೋಧ: ಸರ್ಕಾರಕ್ಕೇ ದೇಣಿಗೆ ನೀಡಲು ರೈತ ಸಂಘ ಸಿದ್ಧತೆ

ಬರದಿಂದ ಸಂಕಷ್ಟಕ್ಕೀಡಾಗಿರುವ ರೈತರಿಗೆ ರಾಜ್ಯ ಸರ್ಕಾರ ನೀಡಲು ಮುಂದಾಗಿರುವ ₹2,500 ಬರ...

ದಿಂಡವಾರ ಬಳಿ ಭೂಕಂಪ; ಸ್ಥಳೀಯರು ಆತಂಕಪಡುವ ಅಗತ್ಯವಿಲ್ಲ: KSNDMC ಅಧಿಕಾರಿಗಳು

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನಲ್ಲಿ 3.5 ತೀವ್ರತೆಯ ಭೂಕಂಪ ಉಂಟಾಗಿರುವುದಾಗಿ ಕರ್ನಾಟಕ...

KPSC ನೇಮಕಾತಿ ಅಕ್ರಮ: ಸಿಬಿಐ ತನಿಖೆಗೆ ಆಗ್ರಹಿಸಿ ಚಡಚಣದಲ್ಲಿ ಉಪವಾಸ ಸತ್ಯಾಗ್ರಹ

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಸಾವಿರಾರು ಅಭ್ಯರ್ಥಿಗಳ ಭವಿಷ್ಯಕ್ಕೆ ಸಂಬಂಧಿಸಿದ ಕರ್ನಾಟಕ ಲೋಕಸೇವಾ...