ಸಚಿವ ಎಂ ಬಿ ಪಾಟೀಲರಿಂದ ಎರಡು ದಿನ ವಿಜಯಪುರ ಜಿಲ್ಲಾ ಪ್ರವಾಸ

Date:

ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಅವರು ಆಗಸ್ಟ್‌ 29 ಮತ್ತು 30ರಂದು ವಿಜಯಪುರ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

- Advertisement -

ಆಗಸ್ಟ್‌ 29ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 12ರವರೆಗೆ ವಿಜಯಪುರ ನಗರದ ಬಿ ಎಂ ಪಾಟೀಲ ರಸ್ತೆಯಲ್ಲಿರುವ ಗೃಹ ಕಚೇರಿಯಲ್ಲಿ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಲಿದ್ದಾರೆ. ಸಂಜೆ 5ಕ್ಕೆ ಬಬಲೇಶ್ವರದ ಗುರುಪಾದೇಶ್ವರ ಬೃಹನ್ಮಠದಲ್ಲಿ ನಡೆಯುವ ಶ್ರೀ ಗುರುಪಾದೇಶ್ವರ ಶಿವಯೋಗಿಗಳ 148ನೇ ಮಹಾಗಣಾರಾಧನೆ, ಡಾ. ಮಹಾದೇವ ಶಿವಾಚಾರ್ಯ ಮಹಾಸ್ವಾಮಿಗಳ ವಜ್ರಮಹೋತ್ಸವ ಹಾಗೂ ಉತ್ತರಾಧಿಕಾರಿ ಪೂಜ್ಯ ಶ್ರೀ ಮಲ್ಲಿಕಾರ್ಜುನ ಅವರ ಪಟ್ಟಾಧಿಕಾರ ಕಾರ್ಯಕ್ರಮದ ನಿಮಿತ್ತ ಹಮ್ಮಿಕೊಂಡಿರುವ ತಿರಂಗಾ ಬುತ್ತಿ ಯಾತ್ರೆಗೆ ಚಾಲನೆ ನೀಡಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಆ.30ರಂದು ಮಧ್ಯಾಹ್ನ 12ಕ್ಕೆ ಸಿಂದಗಿ ಬೈಪಾಸ್‌ ಸಮೀಪ ಗುತ್ತಿಗೆದಾರರ ಸಂಘದ ಭವನದ ಕಟ್ಟಡ ನಿರ್ಮಾಣದ ಭೂಮಿಪೂಜೆ ಸಮಾರಂಭದಲ್ಲಿ ಸಚಿವರು ಪಾಲ್ಗೊಳ್ಳಲಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಹೋಟೆಲ್‌ಗಳ ಮೇಲೆ ದಿಢೀರ್ ದಾಳಿ : ಮಾಲೀಕರಿಗೆ ನೋಟಿಸ್ ಜಾರಿ

ಬಳಿಕ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರೊಂದಿಗೆ ವಿಜಯಪುರ ನಗರದಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಅಥಣಿ ಮುಖ್ಯರಸ್ತೆಯಿಂದ ರಾಜಕುಮಾರ ಲೇಔಟ್ ಕೂಡು ರಸ್ತೆ ಅಭಿವೃದ್ಧಿಗೆ ₹1.50 ಕೋಟಿ, ತೊರವಿ–ನವರಸಪುರ–ತಾಜಪುರ ಕೂಡು ರಸ್ತೆ ಅಭಿವೃದ್ಧಿಗೆ ₹1.50 ಕೋಟಿ ಹಾಗೂ ರಹಮಾನಿಯ ವೃತ್ತದಿಂದ ಕನ್ನಾನ ಫಂಕ್ಷನ್ ಹಾಲ್, ಬಾರಾಕೋಟ್ರಿ ತಾಂಡಾ ಮೂಲಕ ಜುಮನಾಳ–ಖತಿಜಾಪುರ ಕೂಡು ರಸ್ತೆ ಅಭಿವೃದ್ಧಿಗೆ ₹5 ಕೋಟಿ ವೆಚ್ಚದ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕಾಶಿ ವಿಶ್ವನಾಥ ದೇವಾಲಯದಲ್ಲಿ ಚಿನ್ನ ಕಣ್ಮರೆ ಆರೋಪ: ಪಿಎಂಒಗೆ ವಕೀಲರ ಪತ್ರ

ಅಯೋಧ್ಯೆಯ ರಾಮ ಮಂದಿರದ ಕಾಣಿಕೆಯಲ್ಲಿ ದುರ್ನಡೆಯಾಗಿದೆ ಎಂಬ ಆರೋಪದ ಮೇಲೆ ನ್ಯಾಯಾಲಯ...