ಮುದ್ದೇಬಿಹಾಳ | ಸೆ.21ರಂದು ಕ್ರಾಂತಿ ಜ್ಯೋತಿ ಪ್ರವಾದಿ ಮುಹಮ್ಮದ್ ಸೀರತ್ ಸಮಾರಂಭ

Date:

ಜಮಾಅತೆ ಇಸ್ಲಾಮಿ ಹಿಂದ್ ಮುದ್ದೇಬಿಹಾಳ ಘಟಕದ ವತಿಯಿಂದ ‘ಕ್ರಾಂತಿಯ ಜ್ಯೋತಿ ಪ್ರವಾದಿ ಮುಹಮ್ಮದ್ (ಸ) ಸೀರತ್ ಅಭಿಯಾನ–2026’ ಅಂಗವಾಗಿ ಸೆ.21ರಂದು ಸಂಜೆ 7 ಗಂಟೆಗೆ ಪಟ್ಟಣದ ವಿಜಯಮಹಾಂತೇಶ ಮಂಗಳ ಭವನದಲ್ಲಿ ಬೃಹತ್ ‘ಸೀರತ್ ಸಮಾರಂಭ’ ಆಯೋಜಿಸಲಾಗಿದೆ.

- Advertisement -

ಸೌಹಾರ್ದತೆ ಹಾಗೂ ಮಾನವೀಯ ಮೌಲ್ಯಗಳ ಸಂದೇಶ ಸಾರುವ ಉದ್ದೇಶ ಹೊಂದಿರುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಮಾಅತೆ ಇಸ್ಲಾಮಿ ಹಿಂದ್ ವಿಜಯಪುರ ಜಿಲ್ಲಾ ಸಂಚಾಲಕ ಪ್ರೊ. ಅಬ್ದುಲ್ ರಹಿಮಾನ್ ನಾಸಿರ್ ವಹಿಸಲಿದ್ದಾರೆ. ಜಮಾಅತೆ ಇಸ್ಲಾಮಿ ಹಿಂದ್ ರಾಜ್ಯ ಕಾರ್ಯದರ್ಶಿ ಅಕ್ಬರ್ ಅಲಿ ಉಡುಪಿ ಅವರು ‘ಪ್ರವಾದಿ ಮುಹಮ್ಮದ್ (ಸ) ಅವರ ಜೀವನ, ಸಂದೇಶ ಹಾಗೂ ಮೌಲ್ಯಗಳು’ ವಿಷಯ ಕುರಿತು ಮುಖ್ಯ ಉಪನ್ಯಾಸ ನೀಡಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಟಾಟಾ ಸನ್ಸ್ ಬೋರ್ಡ್ ರೂಮ್ ಕಲಹದ ಆಳ ಅಗಲವೇನು...

ಭಾರತದ ಭಾರೀ ಉದ್ಯಮ ಬ್ರ್ಯಾಂಡ್‌ಗಳಲ್ಲಿ ಒಂದು ಟಾಟಾ. ಉಪ್ಪಿನಿಂದ ಹಿಡಿದು ಉಕ್ಕು, ಕಾರು, ಐಟಿ, ಹೋಟೆಲ್, ವಿಮಾನಯಾನ, ಎಲೆಕ್ಟ್ರಿಕ್ ವಾಹನ, ಈಗ ಸೆಮಿಕಂಡಕ್ಟರ್‌ವರೆಗೆ ಟಾಟಾ ಸಾಮ್ರಾಜ್ಯ ವ್ಯಾಪಿಸಿದೆ. ಆದರೆ, ಈಗ ಇದೇ ಟಾಟಾ ಸಾಮ್ರಾಜ್ಯದ...

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ತಾಳಿಕೋಟಿಯ ವಿರಕ್ತಮಠದ ಪೂಜ್ಯ ಸಿದ್ಧಲಿಂಗ ದೇವರು ಸಾನ್ನಿಧ್ಯ ವಹಿಸಲಿದ್ದು, ಮುದ್ದೇಬಿಹಾಳದ ಎಂ.ಜಿ.ವಿ.ಸಿ. ಕಾಲೇಜಿನ ಸಹ ಪ್ರಾಧ್ಯಾಪಕ ಡಾ. ಆರ್.ಎಚ್. ಸಜ್ಜನ್ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಬ್ರಹ್ಮಕುಮಾರಿ ಮುದ್ದೇಬಿಹಾಳದ ಬ್ರಹ್ಮಕುಮಾರಿ ರೇಣುಕಾ ಅಕ್ಕನವರು ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಪ್ರವಾದಿ ಮುಹಮ್ಮದ್ (ಸ) ಅವರ ಜೀವನ, ಸಂದೇಶ ಹಾಗೂ ಮಾನವೀಯ ಮೌಲ್ಯಗಳ ಕುರಿತು ವಿಚಾರಗಳನ್ನು ಹಂಚಿಕೊಳ್ಳುವ ಈ ಕಾರ್ಯಕ್ರಮಕ್ಕೆ ಸರ್ವಧರ್ಮೀಯ ಪುರುಷರು ಹಾಗೂ ಮಹಿಳೆಯರಿಗೆ ಆದರದ ಸ್ವಾಗತ ಕೋರಲಾಗಿದೆ.

ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸೌಹಾರ್ದತೆ, ಮಾನವೀಯತೆ ಹಾಗೂ ಪ್ರವಾದಿ ಮುಹಮ್ಮದ್ (ಸ) ಅವರ ಜಾಗತಿಕ ಸಂದೇಶದ ಕುರಿತು ವಿಚಾರಗಳನ್ನು ಆಲಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಜಮಾಅತೆ ಇಸ್ಲಾಮಿ ಹಿಂದ್ ಮುದ್ದೇಬಿಹಾಳ ಘಟಕದ ಸಂಚಾಲಕ ನೂರೇನಬಿ ನದಾಫ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಿಠಾರಿ ಸರಣಿ ಹತ್ಯೆ ಪ್ರಕರಣ: ಖುಲಾಸೆಯಾಗಿದ್ದ ಸುರೇಂದ್ರ ಕೋಲಿ ಅನುಮಾನಾಸ್ಪದ ಸಾವು

ದೇಶವನ್ನೇ ಬೆಚ್ಚಿಬೀಳಿಸಿದ್ದ ಭೀಕರ ನೋಯ್ಡಾದ ನಿಠಾರಿ ಸರಣಿ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳ...

ವಿಜಯಪುರ | ಯೋಗದಿಂದ ದೈಹಿಕ, ಮಾನಸಿಕ ಆರೋಗ್ಯ ವೃದ್ಧಿ: ಸುನೀಲಗೌಡ ಪಾಟೀಲ

ಯೋಗಾಭ್ಯಾಸದಿಂದ ಉತ್ತಮ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಜೊತೆಗೆ ಒತ್ತಡವನ್ನು...

ಹಫೀಜ್‌ಪೇಟ್‌ | ಮಹಿಳೆ ಮೇಲೆ ಹಲ್ಲೆಗೈದು, ಕೂದಲು ಹಿಡಿದು ಎಳೆದಾಡಿದ ಪೇದೆ; ಶಿಸ್ತು ಕ್ರಮಕ್ಕೆ ಶಿಫಾರಸು

ತೆಲಂಗಾಣದ ಹಫೀಜ್‌ಪೇಟ್ ರೈಲು ನಿಲ್ದಾಣದಲ್ಲಿ ಮಹಿಳೆಯೊಬ್ಬರ ಮೇಲೆ ಪೊಲೀಸ್ ಸಿಬ್ಬಂದಿ ಹಲ್ಲೆ...

ಐದು ದಿನಗಳಲ್ಲಿ 12 ಮಸೂದೆಗಳಿಗೆ ರಾಜ್ಯಪಾಲರ ಅಂಕಿತ: ತಮಿಳು ಸರ್ಕಾರ–ರಾಜಭವನ ಸಂಬಂಧದಲ್ಲಿ ಹೊಸ ತಿರುವು

ಡಿಎಂಕೆ ಆಡಳಿತವಿದ್ದಾಗ ಮಸೂದೆಗಳು, ವಿಶ್ವವಿದ್ಯಾಲಯಗಳು ಹಾಗೂ ರಾಜ್ಯಪಾಲರ ಅಧಿಕಾರದ ವಿಚಾರದಲ್ಲಿ ನಿರಂತರ...