ವಿಜಯಪುರದಲ್ಲಿ ಮಳೆ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ: ಕಾಮಗಾರಿ ಪ್ರಗತಿ ಪರಿಶೀಲನೆ

Date:

ಅಧಿಕ ಮಳೆಯ ಸಂದರ್ಭದಲ್ಲಿ ವಿಜಯಪುರ ನಗರದ ಶಿವಾಜಿ ವೃತ್ತ, ನವಭಾಗ್ ಹಾಗೂ ಮನಗೂಳಿ ರಸ್ತೆ–ಕೋಟೆಗೋಡೆ ಕಂದಕ ಸಮೀಪದ ಬಡಾವಣೆಗಳಿಗೆ ಮಳೆ ನೀರು ನುಗ್ಗಿ ಸಾರ್ವಜನಿಕರಿಗೆ ಉಂಟಾಗುತ್ತಿರುವ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕೈಗೊಂಡಿರುವ ಕಾಮಗಾರಿಗಳ ಪ್ರಗತಿಯನ್ನು ಸಂಬಂಧಿತ ಅಧಿಕಾರಿಗಳ ಜೊತೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಬೃಹತ್ ಮಾಧ್ಯಮ ಕೈಗಾರಿಕೆ ಸಚಿವ ಡಾ. ಎಂ ಬಿ ಪಾಟೀಲ ಸೂಚಿಸಿದರು.

- Advertisement -

ಶಿವಾಜಿ ವೃತ್ತ, ನವಭಾಗ್ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆ ನೀರು ನುಗ್ಗುವುದರಿಂದ ಸಾರ್ವಜನಿಕರಿಗೆ ತೊಂದರೆ ಹಾಗೂ ಆಸ್ತಿ ಹಾನಿ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಅಗತ್ಯ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಕಾಮಗಾರಿಗೆ ಅಗತ್ಯವಿರುವ ಆರ್ಥಿಕ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಇದನ್ನೂ ಓದಿದ್ದೀರಾ? ಉಡುಪಿ | ಪತ್ರಕರ್ತರು ಜ್ಞಾನ ಸಂಪಾದನೆಯೊಂದಿಗೆ ಪರಿಸರಕ್ಕೂ ಕೊಡುಗೆ ನೀಡಲಿ: ಡಾ. ದಿನಕರ ಶೆಟ್ಟಿ

ಕಾಮಗಾರಿಯನ್ನು ಗುಣಮಟ್ಟದೊಂದಿಗೆ ತ್ವರಿತವಾಗಿ ಪೂರ್ಣಗೊಳಿಸಿ, ಸಾರ್ವಜನಿಕರಿಗೆ ಶಾಶ್ವತ ಪರಿಹಾರ ಒದಗಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪರಿಶೀಲನೆ ವೇಳೆ ಜಿಲ್ಲಾಧಿಕಾರಿ ಆನಂದ್, ಮಹಾನಗರ ಪಾಲಿಕೆ ಮೇಯರ್ ಎನ್ ಎಸ್ ಕರಡಿ, ಪಾಲಿಕೆ ಆಯುಕ್ತ ವಿಜಯ್ ಮೆಕ್ಕಳಕಿ, ವಿಜೆಡಿಎ ಅಧ್ಯಕ್ಷ ಡಾ. ಗಂಗಾಧರ ಸಂಬಣ್ಣಿ, ಪಾಲಿಕೆ ಸದಸ್ಯರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದು ಓರ್ವ ವಿದ್ಯಾರ್ಥಿಯ ಮೆದುಳು ನಿಷ್ಕ್ರಿಯ, ನಾಲ್ವರಿಗೆ ಗಾಯ

ಮಂಗಳೂರಿನ ಎಮ್ಮೆಕೆರೆಯ ರಾಮ ಲಕ್ಷ್ಮೀನಾರಾಯಣ ಕನ್ವೆನ್ಷನ್ ಹಾಲ್‌ನ ಬಾಲ್ಕನಿಯ ತಡೆಗೋಡೆ ಕುಸಿದು...

ಯಾದಗಿರಿ | ಯಕ್ಷಿಂತಿ ಗ್ರಾಮಕ್ಕೆ ಮೂಲಸೌಲಭ್ಯ ನೀಡಿ: ಪ್ರಜಾಸೇವಾ ಅಭಿಯಾನದಲ್ಲಿ ಗ್ರಾಮಸ್ಥರ ಮನವಿ

ವಡಗೇರಾ ತಾಲ್ಲೂಕಿನ ಹಯ್ಯಾಳ ಬಿ ಗ್ರಾಮದಲ್ಲಿ ನಡೆದ ಹೋಬಳಿ ಮಟ್ಟದ ಪ್ರಜಾಸೇವಾ...

ಯಾದಗಿರಿ | ಜನಜಾಗೃತಿ ಸಮಾವೇಶ: ಮಲ್ಲಣ್ಣ ದಾಸನಕೇರಿ ಅಧ್ಯಕ್ಷರಾಗಿ ನೇಮಕ

ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ವತಿಯಿಂದ ಹಮ್ಮಿಕೊಳ್ಳಲಿರುವ ಮಾದಿಗರ ಜನಜಾಗೃತಿ...

ಯಾದಗಿರಿ | ಪ್ರಜಾಸೇವಾ ಅಭಿಯಾನ: ದೂರುಗಳ ಪರಿಶೀಲನೆಗೆ ಅಧಿಕಾರಿಗಳಿಗೆ ಖಡಕ್ ಸೂಚನೆ

ಶಹಾಪುರ ಹಾಗೂ ಗೋಗಿ ಹೋಬಳಿ ವ್ಯಾಪ್ತಿಯ ಪ್ರಜಾಸೇವಾ ಅಭಿಯಾನದಲ್ಲಿ ಸಲ್ಲಿಕೆಯಾದ ದೂರುಗಳ...