ವಿಜಯಪುರ | ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ; ಅಪರಾಧಿಗಳಿಗೆ 3 ವರ್ಷ ಜೈಲು ಶಿಕ್ಷೆ

Date:

ವಿಜಯಪುರ ಜಿಲ್ಲೆಯಲ್ಲಿ ನಾಗಠಾಣದ ಶರಣಪ್ಪ ಅರಕೇರಿ ಎಂಬವರು 2017ರಲ್ಲಿ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದರು. ಅವರಿಗೆ ಮಾನಸಿಕ ಹಿಂಸೆ ನೀಡಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಮೂರು ವರ್ಷ ಜೈಲು ಶಿಕ್ಷೆ ಮತ್ತು 75 ಸಾವಿರ ರೂ. ದಂಡ ವಿಧಿಸಿ ಜಿಲ್ಲಾ ಸೆಷನ್ಸ್‌ ನ್ಯಾಯಾಲಯ ತೀರ್ಪು ನೀಡಿದೆ.

- Advertisement -

ಜಿಲ್ಲೆಯ ಜಿಲ್ಲೆಯ ನಾಗಠಾಣ ಗ್ರಾಮದ ಶರಣಪ್ಪ ಅರಕೇರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರ ಜಮೀನಿಗೆ ಹೊಂದಿಕೊಂಡ ಜಮೀನಿನ ಮಾಲೀಕರಾದ ದುಂಡಪ್ಪ ಗಿರಿಸಾಗರ, ಅಪ್ಪಣ್ಣ ಗಿರಿಸಾಗರ, ಯಲ್ಲವ್ವ ಗಿರಿಸಾಗರ ಅವರ ಕಿರುಕುಳದಿಂದ ಶರಣಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿತ್ತು. ಮೂವರ ವಿರುದ್ಧ ಪ್ರಕರಣ ದಾಖಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ...

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್ ಕ್ಲಬ್ ಮೈದಾನವು ದೇಶದ ಪ್ರಮುಖ ರಾಜಕೀಯ ಪ್ರತಿಭಟನೆಗಳು, ರೈತ ಸಮಾವೇಶಗಳು ಮತ್ತು ಸಾರ್ವಜನಿಕ ಚಳವಳಿಗಳಿಗೆ ವೇದಿಕೆಯಾಗಿತ್ತು. ದೆಹಲಿಯ ಜಂತರ್ ಮಂತರ್ ಪ್ರತಿಭಟನಾ...

2026ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯ ಹಿಂದಿನ ತಿರುಳು

ಅಮೆರಿಕದ ಇಬ್ಬರು ವಿದ್ವಾಂಸರಾದ ರಾಬರ್ಟ್ ಇ. ಹಾಲ್ ಮತ್ತು ಮೈಕಲ್ ವುಡ್‌ಫೋರ್ಡ್ ರೂಪಿಸಿದ 'ನವ-ಕೇನ್ಸಿಯನ್ ಮಾದರಿ'ಗಳು ಇಂದು ಜಗತ್ತಿನ ಬಹುತೇಕ ಕೇಂದ್ರ ಬ್ಯಾಂಕುಗಳ ಮತ್ತು ಹಣಕಾಸು ಇಲಾಖೆಗಳ ದೈನಂದಿನ ದಿಕ್ಸೂಚಿಯಾಗಿವೆ. ಆ ಕಾರಣಕ್ಕೆ...

ಮಣಿಪುರ | ಜನಾಂಗೀಯ ಕಿಚ್ಚಿಗೆ ದ್ವೇಷ ರಾಜಕಾರಣದ ತುಪ್ಪ;...

ಮಣಿಪುರದಲ್ಲಿ ಕಳೆದ ಮೂರು ವರ್ಷಗಳಿಂದ ಮುಗಿಯದ ಜನಾಂಗೀಯ ರಕ್ತಪಾತಕ್ಕೆ, ಸಮುದಾಯಗಳ ನಡುವಿನ ಹಳೆಯ ವೈರತ್ವವನ್ನು ಮೀರಿ, ಸರ್ಕಾರದ ಪಕ್ಷಪಾತದ ರಾಜಕಾರಣ, ಆಡಳಿತಾತ್ಮಕ ವೈಫಲ್ಯ ಮತ್ತು ವಿಭಜನಾತ್ಮಕ ನೀತಿಗಳೂ ಕಾರಣವಾಗಿವೆ. ಉರಿಯುವ ಬೆಂಕಿಗೆ ತುಪ್ಪ...

ಪ್ರಕರಣದ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶ ಶಿವಾಜಿ ಅನಂತ ನಾಲವಾಡೆ ಅವರು ಆರೋಪಿಗಳನ್ನು ಅಪರಾಧಿಗಳು ಎಂದು ಘೋಷಿಸಿದ್ದು, ಜೈಲು ಶಿಕ್ಷೆ ವಿಧಿಸಿ ಆದೇಶ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | 2018ರಿಂದ ಬಾಕಿ ಉಳಿದ ನಿವೇಶನ ಹಕ್ಕು: ಕೊರಗ ಸಮುದಾಯದ ಅರೆಬೆತ್ತಲೆ ಮೆರವಣಿಗೆ

ವಾಮಂಜೂರು ಮಂಗಳಜ್ಯೋತಿಯ ಕೊರಗ ಸಮುದಾಯದ ನಿವೇಶನ ರಹಿತ ಕುಟುಂಬಗಳಿಗೆ ನಿವೇಶನ ಹಾಗೂ...

ತರೀಕೆರೆ | ಅ. 15ರ ವರೆಗೆ ಕೈಗಾರಿಕಾ ತರಬೇತಿಗೆ ಅವಕಾಶ 

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಖಾಲಿ...

ಮಂಗಳೂರು | ಬರದ ಸಂಕಷ್ಟದ ನಡುವೆ ಕಂಬಳ ಬೇಡ: ಕೋಣಗಳ ಮಾಲೀಕರಿಗೆ ಎ.ಟಿ. ರಾಮಸ್ವಾಮಿ ಮನವಿ

ರಾಜ್ಯದ 200ಕ್ಕೂ ಹೆಚ್ಚು ತಾಲೂಕುಗಳು ಬರ ಪರಿಸ್ಥಿತಿಯಿಂದ ತತ್ತರಿಸುತ್ತಿದ್ದು, ರೈತರು ಹಾಗೂ...

ಚಿಕ್ಕಮಗಳೂರು | ಮಹಿಳೆಗೆ ದೌರ್ಜನ್ಯ ಆರೋಪದಡಿ ಅರ್ಚಕ ಬಂಧನ 

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಮೂಲದ ಅರ್ಚಕ ಸತೀಶ್ ಪಾತ್ರಿ ಎಂಬಾತ ದೆವ್ವ...