ರಂಜಾನ್ | ಎಲ್ಲೆಡೆ ಶಾಂತಿ, ಸೌಹಾರ್ದತೆ ನೆಲೆಸಲಿ: ಸಚಿವ ಎಂ ಬಿ ಪಾಟೀಲ

Date:

ನಾಡಿನಲ್ಲಿ ಸುಖ, ಶಾಂತಿ, ಸಮೃದ್ಧಿ ನೆಲೆಸಲಿ. ಉತ್ತಮ ಮಳೆಯಾಗಿ, ಒಳ್ಳೆಯ ಬೆಳೆ ಬೆಳೆಯಲಿ. ಎಲ್ಲೆಡೆ ಶಾಂತಿ, ಸೌಹಾರ್ದತೆ ನೆಲೆಸಲಿ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ಅವರು ‌ರಂಜಾನ್ ಪ್ರಾರ್ಥನೆ ಸಲ್ಲಿಸಿದರು.

- Advertisement -

ರಂಜಾನ್ ಅಂಗವಾಗಿ ನಗರದ ದಖನಿ‌ ಶಾಹಿ ಈದ್ಗಾದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡು ಮಾತನಾಡಿ ಶುಭಾಷಯಗಳನ್ನು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಈ ಸುದ್ದಿ ಓದಿದ್ದೀರಾ? ಮುಧೋಳ | ರಂಜಾನ್ ಹಬ್ಬ ಸಾಮರಸ್ಯಕ್ಕೆ ಮಾದರಿಯಾಗಿದೆ: ಸಚಿವ ಆರ್ ಬಿ ತಿಮ್ಮಾಪುರ

“ಸಹೋದರತೆ, ಸಮಾನತೆ ಹಾಗೂ ಸರ್ವರ ಹಿತ ಬಯಸುವ ರಂಜಾನ್ ಹಬ್ಬ ಎಲ್ಲರಿಗೂ ಒಳಿತನ್ನುಂಟುಮಾಡಲಿ” ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ನಾನಾ ಮುಖಂಡರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಬೋಧಕರ ಕೊರತೆ: ಪಿಎಚ್‌ಡಿ ವಿದ್ಯಾರ್ಥಿನಿಯರಿಂದಲೇ ಪಿಜಿ ಪಾಠ

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ (ಪಿಜಿ) ತರಗತಿಗಳಿಗೆ...

ವಿಜಯಪುರ | ಸಮಾನತೆ ಮಾತು, ಘೋಷಣೆಗೆ ಸೀಮಿತವಾಗದಿರಲಿ: ಪ್ರೊ. ವಿಜಯಾ ಬಿ. ಕೋರಿಶೆಟ್ಟಿ

ಮಹಿಳೆಯರ ಧ್ವನಿಯನ್ನು ನಿರ್ಲಕ್ಷಿಸಿದಾಗ ಅದನ್ನು ಸಮಾಜದ ಗಮನಕ್ಕೆ ತರುವುದು ನಮ್ಮೆಲ್ಲರ ಕರ್ತವ್ಯ....

ವಿಜಯಪುರ | ಸ್ಥಳೀಯ ಸಂಸ್ಥೆಗಳ ಚುನಾವಣೆ ಶೀಘ್ರ ನಡೆಸಿ: ಗ್ರಾಮ ಸ್ವರಾಜ್ಯ ಕರ್ನಾಟಕ ಆಗ್ರಹ

ಕರ್ನಾಟಕದಲ್ಲಿ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳನ್ನು...

ವಿಜಯಪುರ | ಕಬ್ಬಿಗೆ ರೂ. 5,500 ಘೋಷಣೆ ಆಗುವವರೆಗೂ ಸಕ್ಕರೆ ಕಾರ್ಖಾನೆ ಆರಂಭಿಸಬೇಡಿ: ರೈತ ಸಂಘ ಕರೆ

ಪ್ರಸಕ್ತ ಸಾಲಿನ ಕಬ್ಬಿಗೆ ಪ್ರತಿ ಟನ್‌ಗೆ ರೂ.5,500 ದರ ಘೋಷಿಸುವವರೆಗೆ ಹಾಗೂ...