ಸಿಂದಗಿ | ಮಾಜಿ ದೇವದಾಸಿ ತಾಯಂದಿರೊಂದಿಗೆ ಅರ್ಥಪೂರ್ಣ ಬಸವ ಜಯಂತಿ ಆಚರಣೆ

Date:

ಬಸವಣ್ಣನವರು ಸಮಾಜದಲ್ಲಿ ಎಲ್ಲರೂ ಸಮಾನರು ಎಂಬ ಸಂದೇಶ ನೀಡಿದ್ದು, ಆ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಅಗತ್ಯ ಎಂದು ಸಂಗಮ ಸಂಸ್ಥೆಯ ನಿರ್ದೇಶಕ ಫಾದರ್ ಸಂತೋಷ್ ಅಭಿಪ್ರಾಯಪಟ್ಟರು.

- Advertisement -

ಜಗಜ್ಯೋತಿ ಬಸವಣ್ಣನವರ ಜಯಂತಿಯ ಅಂಗವಾಗಿ ಸಂಗಮ ಸಮಗ್ರ ಗ್ರಾಮೀಣ ಅಭಿವೃದ್ಧಿ ಕೇಂದ್ರದಿಂದ ಜೈಭವಾನಿ ನಗರ, ಸಿಂದಗಿ ಹಾಗೂ ಸಂಗಮ ಸಂಸ್ಥೆಯಲ್ಲಿ ಹಮ್ಮಿಕೊಂಡಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಮಾಜಿ ದೇವದಾಸಿ ತಾಯಂದಿರು ಮತ್ತು ಅವರ ಮಕ್ಕಳೊಂದಿಗೆ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಬಸವಣ್ಣ ಭೋದಿಸಿದ ಮಾನವೀಯ ಮೌಲ್ಯಗಳ ಕುರಿತು ಮಾತನಾಡುತ್ತ, “ಬಸವಣ್ಣನವರ ತತ್ವಗಳಾದ ಸಮಾನತೆ, ಜಾತಿ ವ್ಯವಸ್ಥೆ ನಿರ್ಮೂಲನೆ ಮತ್ತು ಕಾಯಕದ ಮಹತ್ವವನ್ನು ಎಲ್ಲರೂ ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು” ಎಂದು ಸಲಹೆ ನೀಡಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಬೆಟ್ಟಿಂಗ್ : ಗೃಹ ಸಚಿವರ ವಿರುದ್ಧ ಎಫ್ಐಆರ್ ಗೆ ಕೋರ್ಟ್ ಸೂಚನೆ

ಕಾರ್ಯಕ್ರಮದಲ್ಲಿ ಸಂಗಮ ಸಂಸ್ಥೆಯ ಸಹ ನಿರ್ದೇಶಕಿ ಸಿಸ್ಟರ್ ಸಿಂಥಿಯಾ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ತೇಜಸ್ವಿನಿ ಹಳ್ಳದಕೇರಿ ನಿರೂಪಣೆ ಮಾಡಿದರು, ವಿಜಯ ಬಂಟನೂರು ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಯದ ಗುರುತುಗಳಿಲ್ಲವೆಂದು ಪೋಕ್ಸೋ ಸಂತ್ರಸ್ತೆಗೆ ಪರಿಹಾರ ನಿರಾಕರಿಸುವಂತಿಲ್ಲ: ಅಲಹಾಬಾದ್‌ ಹೈಕೋರ್ಟ್

ಲೈಂಗಿಕ ದೌರ್ಜನ್ಯ ಪ್ರಕರಣದ ವೈದ್ಯಕೀಯ ವರದಿಯಲ್ಲಿ ದೈಹಿಕ ಗಾಯಗಳ ಗುರುತುಗಳು ದಾಖಲಾಗಿಲ್ಲ...

ಶಿವಮೊಗ್ಗ | ಹಲ್ಲೆಗೊಳಗಾಗಿ ರೈಲ್ವೆ ಹಳಿ ಮೇಲೆ ಬಿದ್ದಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

ಶಿವಮೊಗ್ಗ ರೈಲ್ವೆ ಹಳಿ ಬಳಿ ಗಂಭೀರ ಗಾಯಗಳೊಂದಿಗೆ ಪತ್ತೆಯಾಗಿದ್ದ 26 ವರ್ಷದ...

ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ; ತರಾತುರಿಯಲ್ಲಿ ಅಂತ್ಯಕ್ರಿಯೆ, ಕಾರಣ ನಿಗೂಢ!

ಸೊರಬ ತಾಲೂಕಿನ ಮುಟಗುಪ್ಪೆ ಗ್ರಾಮದಲ್ಲಿ 22 ವರ್ಷದ ಯುವತಿಯೊಬ್ಬರು ಮನೆಯಲ್ಲಿ ನೇಣು...