ವಿಜಯಪುರ | ಕಾಂಗ್ರೆಸ್‌ 139ನೇ ಸಂಸ್ಥಾಪನಾ ದಿನಾಚರಣೆ

Date:

Advertisements

ಭಾರತದ ಇತಿಹಾಸ ಕಂಡ ಪ್ರಮುಖ ರಾಜಕೀಯ ಪಕ್ಷ ಕಾಂಗ್ರೆಸ್. ಜನಪರತೆಯ ಆಧಾರದ ಮೇಲೆ ಎಲ್ಲ ವರ್ಗಗಳ ಏಳಿಗೆಗಾಗಿ ಶ್ರಮಿಸುತ್ತಿದ್ದು, ಸಮಾನ ಅವಕಾಶಗಳನ್ನು ಸೃಷ್ಟಿಸಿದ ಕಾಂಗ್ರೆಸ್‌ನ 139ನೇ ಸಂಸ್ಥಾಪನಾ ದಿನಾಚರಣೆ ಆಚರಿಸುತ್ತಿದ್ದೇವೆ ಎಂದು ಕೆಪಿಸಿಸಿ ಮುಖಂಡ ಅಬ್ದುಲ್ ಹಮೀದ್ ಮುಷ್ರೀಫ್‌ ಹೇಳಿದರು.

ವಿಜಯಪುರದಲ್ಲಿ ಆಯೋಜಿಸಲಾಗಿದ್ದ ಕಾಂಗ್ರೆಸ್‌ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ಮಾಡಿ ಅವರು ಮಾತನಾಡಿದರು. “ಸ್ವಾತಂತ್ರ್ಯ ನಂತರದಲ್ಲಿ ಅತ್ಯಂತ ಆರೋಗ್ಯಪೂರ್ಣವಾಗಿ ದೇಶವನ್ನು ಮುನ್ನಡೆಸಿದ ಶಕ್ತಿ ಕಾಂಗ್ರೆಸ್ ಪಕ್ಷಕ್ಕೆ ಸಲ್ಲಬೇಕು” ಎಂದು ಹೇಳಿದರು. ಇದೇ ವೇಳೆ ಜಿಲ್ಲಾ ಕಾಂಗ್ರೆಸ್ ಸೇವಾದಳದ ವತಿಯಿಂದ ಪ್ರತಿಜ್ಞಾವಿಧಿ ಓದಿ ಸ್ವೀಕರಿಸಿದರು.

ಈ ಸುದ್ದಿ ಓದಿದ್ದೀರಾ? ಕಾಡಿನ ಮೂಲ ನಿವಾಸಿಗಳ ಬದುಕು ಬಿತ್ತರಿಸುವ ಕನ್ನಡದ ‘ಅಡವಿ’ ಚಿತ್ರ; ಹಾಡು ಬಿಡುಗಡೆ ಮಾಡಿದ ಪ ರಂಜಿತ್

Advertisements

ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರುಗಳಾದ ಚಾಂದಸಾಬ ಗಡಗಲಾವ, ವೈಜನಾಥ ಕರ್ಪೂರಮಠ, ಡಾ.ಗಂಗಾಧರ ಸಂಬಣ್ಣಿ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಮೀರ್ ಅಹ್ಮದ ಬಕ್ಷಿ, ಜಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಆರತಿ ಶಹಾಪೂರ, ಅಬ್ದುಲ್‌ರಜಾಕ ಹೊರ್ತಿ, ದಿನೇಶ ಹಳ್ಳಿ, ಕಾಂಗ್ರೆಸ್ ಮುಖಂಡರಾದ ಬಲರಾಮ ನಾಯಕ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ವಸಂತ ಹೊನಮೊಡೆ, ಶರಣಪ್ಪ ಯಕ್ಕುಂಡಿ, ಈರಪ್ಪ ಜಕ್ಕಣ್ಣವರ, ಅಬ್ದುಲ್‌ಪೀರಾ ಜಮಖಂಡಿ, ಜಿಲ್ಲಾ ಕಾಂಗ್ರೆಸ್ ಅಂಗ ಘಟಕಗಳ ಅಧ್ಯಕ್ಷರುಗಳಾದ ನಿಂಗಪ್ಪಾ ಸಂಗಾಪೂರ, ಲಾಲಸಾಬ ಕೊರಬು, ರಾಜೇಶ್ವರಿ ಚೋಳಕೆ, ಸಂತೋಷ ಬಾಲಗಾಂವಿ, ಎಂ.ಎ. ಬಕ್ಷಿ, ಮಲ್ಲಿಕಾರ್ಜುನ ಗಬಸಾವಳಗಿ, ಪ್ರದೀಪ ಸೂರ್ಯವಂಶಿ, ಅಬುಬಕರ ಕಂಬಾಗಿ, ದಸ್ತಗೀರ ಸಾಲೋಟಗಿ, ರಜಾಕ ಕಾಖಂಡಕಿ, ಕಾಶಿಬಾಯಿ ಹಡಪದ, ಮೃತ್ಯುಂಜಯ ಪುರ್ತುಗೇರಿಮಠ‌ ಸೇರಿದಂತೆ ಇತರರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X