ವಿಜಯಪುರ | ಶಕ್ತಿ ಯೋಜನೆ ಶೇ.49ರಷ್ಟು ಮಹಿಳೆಯರ ಉದ್ಯೋಗಕ್ಕೆ ಅನುಕೂಲವಾಗಿದೆ: ಡಾ.ವಾಸು ಎಚ್‌ ವಿ

Date:

ಗ್ಯಾರೆಂಟಿ ಯೋಜನೆಗಲ್ಲಿ ಒಂದಾದ ಶಕ್ತಿ ಯೋಜನೆಯ ಶೇ. 49ರಷ್ಟು ಮಹಿಳೆಯರ ಉದ್ಯೋಗಕ್ಕೆ ಅನುಕೂಲವಾಗುತ್ತಿದೆ ಎಂಬುದು ಅಧ್ಯಯನದ ವರದಿಗಳು ಹೇಳುತ್ತವೆ ಎಂದು ಜಾಗೃತ ಕರ್ನಾಟಕ ರಾಜ್ಯ ಮುಖಾಂಡ ಡಾ. ವಾಸು ಎಚ್ ವಿ ಹೇಳಿದರು.

- Advertisement -

ವಿಜಯಪುರ ನಗರದ ಕಂದಗಲ್ ಹನಮಂತರಾಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಗ್ಯಾರೆಂಟಿ ಯೋಜನೆ ಪ್ರಾಧಿಕಾರದ ಕಾರ್ಯಾಗಾರದಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಶಾಸ್ತ್ರೀಯ ಪರಂಪರೆಗೆ ಸಮಕಾಲೀನ...

ಈ ಬಾರಿಯ ಸಾಹಿತ್ಯದ ನೊಬೆಲ್‌ ಪುರಸ್ಕಾರ ಕೆನಡಾದ ಆನ್‌ ಕಾರ್ಸನ್‌ ಅವರ ಮುಡಿಗೇರಿದೆ. ಇವರು ಕವಯತ್ರಿ, ಪ್ರಬಂಧಗಾರ್ತಿ ಹಾಗೂ ಅನುವಾದಕಿ. ಕ್ಲಾಸಿಕಲ್‌ ಗ್ರೀಕ್‌ ಸಾಹಿತ್ಯದ ಪ್ರೇಮಿಯಾದ ಕಾರ್‌ಸನ್‌ ಶಾಸ್ತ್ರೀಯ ಮಾದರಿಯನ್ನು ಸಮಕಾಲೀನ ಸಂದರ್ಭಗಳಲ್ಲಿ...

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

“ಶಕ್ತಿ ಯೋಜನೆಯಿಂದ ಮಹಿಳೆಯರು ಹೊರಗಡೆ ಹೊಗಿ ಕೆಲಸ ಮಾಡಲು ಉತ್ತೇಜನ ಸಿಕ್ಕಂತಾಗಿದೆ. ಮಹಿಳೆಯರು ಇನ್ನೊಬ್ಬರ ಹತ್ತಿರ ಕೈಚಾಚುವುದು ತಪ್ಪಿದಂತಾಗಿದೆ ಹಾಗೂ ಆರ್ಥಿಕವಾಗಿ ಸಬಲರಾಗಿದ್ದಾರೆ” ಎಂದರು.

“ಬಿಟ್ಟಿ ಭಾಗ್ಯವೆಂದು ಬೊಬ್ಬೆ ಹೊಡೆಯುವವರಿಗೆ ಕೇಂದ್ರದ ಸಾಲ 2024-25ನೇ ಸಾಲಿನಲ್ಲಿ ₹11.63ಲಕ್ಷ ಕೋಟಿ ರೂ. ಹಾಗೂ 2025-26ನೇ ಸಾಲಿನಲ್ಲಿ ₹11.54 ಲಕ್ಷ ಕೋಟಿ ರೂ. ವಿತ್ತೀಯ ಕೊರೆತೆ -4.4 ಕುಸಿದರೆ ಅದೇ ಗ್ಯಾರೆಂಟಿ ಯೋಜನಗಳನ್ನು ಕೊಟ್ಟರೂ ಕೂಡ ರಾಜ್ಯದ ಸಾಲ 2024-25ನೇ ಸಾಲಿನಲ್ಲಿ ₹1,00,706 ಕೋಟಿ ರೂ. ಇದ್ದರೆ 2025-26ನೇ ಸಾಲಿನಲ್ಲಿ ವಿತ್ತೀಯ ಕೊರೆತೆ ಶೇ.2.9 ಇದೆ. ವಿಪರ್ಯಾಸ ಎಂದರೆ ಗ್ಯಾರೆಂಟಿ ಯೋಜನೆಗಳನ್ನು ಟೀಕೆ ಮಾಡುವವರೇ ಇವತ್ತು ಬೇರೆ ಬೇರೆ ರಾಜ್ಯಗಳಲ್ಲಿ ಈ ಯೋಜನೆಗಳನ್ನು ಜಾರಿಮಾಡಿದ್ದಾರೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಶ್ರೀರಂಗಪಟ್ಟಣ | ವೈಜ್ಞಾನಿಕ ರೂಢಿಗಳಿಂದ ಮಾತ್ರ ಸಮಸಮಾಜ ನಿರ್ಮಾಣ ಸಾಧ್ಯ: ಅಗಲೆ ಯಾದವ್

ಈ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆ ಪ್ರಾಧಿಕಾರ ರಾಜ್ಯ ಅಧ್ಯಕ್ಷ ಎಚ್ ಎಂ ರೇವಣ್ಣ, ಎಸ್ ಆರ್ ಪಾಟೀಲ(ಬ್ಯಾಡಗಿ), ಪುಷ್ಪ ಅಮರನಾಥ ರೆಡ್ಡಿ, ಜಿಲ್ಲಾ ಗ್ಯಾರೆಂಟಿ ಯೋಜನೆ ಪ್ರಾಧಿಕಾರದ ಅಧ್ಯಕ್ಷ ಇಲಿಯಾಸ ಬೋರಮಣಿ, ಶಾಸಕರಾದ ಸಿ ಎಸ್(ಅಪ್ಪಾಜಿ) ನಾಡಗೌಡ, ಅಶೋಕ ಮನಗೂಳಿ, ವಿಧಾನ ಪರಿಷತ್ ಸದಸ್ಯರಾದ ಸುನಿಲ ಗೌಡ ಪಾಟೀಲ, ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಗ್ಯಾರೆಂಟಿ ಯೋಜನೆ ಅನುದಾನ ಸಮಿತಿಯ ಜಿಲ್ಲೆಯ ಎಲ್ಲ ಪದಾಧಿಕಾರಿಗಳು, ಜಿಲ್ಲಾಡಳಿತ ಜಿಲ್ಲಾ ಪಂಚಾಯತ್‌ ಸಿಬ್ಬಂದಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಮತದಾರರ ಹೆಸರಳಿಸಲು ನಕಲಿ ಮರಣ ಪ್ರಮಾಣಪತ್ರ ಬಳಕೆ; ತನಿಖೆಗೆ ಕಾಂಗ್ರೆಸ್ ಒತ್ತಾಯ

ವಿಜಯಪುರ ನಗರ ವಿಧಾನಸಭಾ ಕ್ಷೇತ್ರದಲ್ಲಿ ಜೀವಂತ ಮತದಾರರನ್ನು ಮೃತಪಟ್ಟಿದ್ದಾರೆಂದು ತೋರಿಸಿ ಮತದಾರರ...

ವಿಜಯಪುರ | ಉದ್ಯೋಗ ಖಾತ್ರಿ ಪೂರ್ಣ ಕೂಲಿ ಪಾವತಿಗೆ ಆಗ್ರಹಿಸಿ ಅಧಿಕಾರಿಗಳಿಗೆ ಮನವಿ

ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡಿರುವ ಕೂಲಿಕಾರರಿಗೆ ಅವರ ಶ್ರಮಕ್ಕೆ ತಕ್ಕಂತೆ...

ವಿಜಯಪುರ | ವಿಶೇಷಚೇತನರ ಸಬಲೀಕರಣಕ್ಕೆ ವಿವಿಧ ಯೋಜನೆ: ಆನ್‌ಲೈನ್ ಅರ್ಜಿ ಆಹ್ವಾನ

ವಿಜಯಪುರ ಜಿಲ್ಲೆಯ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ...

ವಿಜಯಪುರ | ರಾಮಾನಂದ ತೀರ್ಥರ ಜನ್ಮದಿನ ಸರ್ಕಾರಿ ಜಯಂತಿಯಾಗಲಿ: ವಿನೋದ ಖೇಡ

ಹೈದ್ರಾಬಾದ್ ವಿಮೋಚನಾ ಚಳವಳಿಗೆ ನೇತೃತ್ವ ವಹಿಸಿ, ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ಅಮೋಘ...