ವಿಜಯಪುರ | 115 ಪ್ರಕರಣಗಳ ಪೈಕಿ 80ಕ್ಕೆ ಸ್ಥಳದಲ್ಲೇ ಇತ್ಯರ್ಥ

Date:

ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರ ನೇತೃತ್ವದಲ್ಲಿ ಜಿಲ್ಲೆಯಲ್ಲಿ ಎರಡು ದಿನಗಳ ಕಾಲ ನಡೆದ ಲೋಕಾಯುಕ್ತ ಪ್ರಕರಣಗಳ ವಿಚಾರಣೆಯಲ್ಲಿ ಒಟ್ಟು 115 ಪ್ರಕರಣಗಳ ಪೈಕಿ ಸುಮಾರು 80 ಪ್ರಕರಣಗಳನ್ನು ಸ್ಥಳದಲ್ಲಿಯೇ ಇತ್ಯರ್ಥಪಡಿಸಲಾಗಿದೆ.

- Advertisement -

ವಿಜಯಪುರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ವಿಚಾರಣಾ ಕಾರ್ಯಕ್ರಮದ ಸಮಾರೋಪದಲ್ಲಿ ಮಾತನಾಡಿದ ಅವರು, ಸುಮಾರು ಶೇ.75ರಷ್ಟು ಪ್ರಕರಣಗಳು ಇತ್ಯರ್ಥಗೊಂಡಿರುವುದು ಉತ್ತಮ ಸಾಧನೆಯಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಈ ದಿನ ಕವಿತೆ | ನಾನು, ರಸ್ತೆ ಹಾಗೂ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಈ ಬಾರಿ ಮರಾಠಿ ಕವಿ ವಸಂತ್ ಆಬಾಜಿ ದಹಾಕೆ ಅವರ "ನಾನು, ರಸ್ತೆ ಹಾಗೂ ಕಪ್ಪು ಹಕ್ಕಿ" ಕವಿತೆಯನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ ಹಿರಿಯ ಅನುವಾದಕಿ ಸಿ...

ಶಿವಮೊಗ್ಗ | 40 ವರ್ಷ ದುಡಿದರೂ ಗಜಾನನ ಸಂಸ್ಥೆ...

ಮಲೆನಾಡಿನ ಸಾರಿಗೆ ಕ್ಷೇತ್ರದಲ್ಲಿ ತನ್ನದೇ ಆದ ಗುರುತನ್ನು ಮೂಡಿಸಿದ್ದ ಸಾಗರ ತಾಲೂಕಿನ ಹೆಸರಾಂತ ಗಜಾನನ ಬಸ್ ಸಂಸ್ಥೆ ಒಂದು ಕಾಲದಲ್ಲಿ ಸುಮಾರು 150ಕ್ಕೂ ಹೆಚ್ಚು ಬಸ್‌ಗಳ ಮೂಲಕ ಜನಪ್ರಿಯತೆ ಗಳಿಸಿತ್ತು. ಸಂಸ್ಥೆಯ ಬೆಳವಣಿಗೆಯಲ್ಲಿ...

ರಾಜಕೀಯ ಪಕ್ಷಗಳಿಗೆ ಪ್ರವೇಶವಿಲ್ಲ: ಚುನಾವಣೆ ಬಹಿಷ್ಕರಿಸಿದ ಹೊನ್ನಗುಂಡಿ ಗ್ರಾಮಸ್ಥರು!

ಅದೆಷ್ಟೋ ಚುನಾವಣೆ ನಡೆದು ಹೋದವು, ಆದರೆ ನಮ್ಮೂರಿಗೆ ಮೂಲಭೂತ ಸೌಕರ್ಯಗಳಿಲ್ಲ. ಕನಿಷ್ಠ ಸೌಲಭ್ಯವಾದ ಡಾಂಬರ್ ರಸ್ತೆ ಕಾಣದೆ ಅದೆಷ್ಟೋ ವರ್ಷ ಕಳೆದಿದೆ. ನಮ್ಮ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿದೆ ಯಾವ ರಾಜಕೀಯ ಪಕ್ಷಗಳು...

ಸಾರ್ವಜನಿಕರ ಸಮಸ್ಯೆಗಳನ್ನು ಅಧಿಕಾರಿಗಳು ತಾಳ್ಮೆಯಿಂದ ಆಲಿಸಿ, ಅನಗತ್ಯ ವಿಳಂಬವಿಲ್ಲದೆ ಕಾಲಮಿತಿಯಲ್ಲಿ ಪರಿಹರಿಸಬೇಕು. ಸರ್ಕಾರಿ ನೌಕರಿ ಕೇವಲ ಉದ್ಯೋಗವಲ್ಲ, ಅದೊಂದು ಪವಿತ್ರ ಸೇವೆ ಎಂಬ ಅರಿವಿನಿಂದ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು. ಇಲಾಖೆಗಳಲ್ಲಿನ ಬಾಕಿ ಅರ್ಜಿಗಳನ್ನು ಪರಿಶೀಲಿಸಿ ಪರಿಹಾರ ಒದಗಿಸಿದರೆ ಶೇ.50ರಷ್ಟು ದೂರುಗಳು ಲೋಕಾಯುಕ್ತದವರೆಗೆ ಬರುವುದನ್ನು ತಡೆಯಬಹುದು ಎಂದು ಸಲಹೆ ನೀಡಿದರು.
ಉಳಿದ ಪ್ರಕರಣಗಳಲ್ಲಿ ದೂರುದಾರರ ಗೈರುಹಾಜರಿ, ನಿಧನ ಹಾಗೂ ತನಿಖಾ ವರದಿಗಳು ಬಾಕಿ ಇರುವುದರಿಂದ ವಿಚಾರಣೆ ಮುಂದೂಡಲಾಗಿದೆ. ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ಲೋಕಾಯುಕ್ತ ಸಿಬ್ಬಂದಿಯ ಕಾರ್ಯವನ್ನು ಶ್ಲಾಘಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರವಿಂದ ಹಗರಗಿ, ಲೋಕಾಯುಕ್ತ ಪೊಲೀಸ್ ಅಧೀಕ್ಷಕ ನಂದಗಾವಿ, ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ |ಆಲಮಟ್ಟಿ ಜಲಾಶಯದ ನೀರಿನ ಹಂಚಿಕೆ ಲೆಕ್ಕಪತ್ರ ನೀಡಿ;ರೈತ ಸಂಘ ಆಗ್ರಹ

ಆಲಮಟ್ಟಿ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯದಿಂದ ವಿಜಯಪುರ ಹಾಗೂ ಬಾಗಲಕೋಟ ಅವಳಿ...

ಕಲಬುರಗಿ | ಬಸವಾದಿ ಶರಣರ ಅವಹೇಳನ ಖಂಡಿಸಿ ನ.21ರಂದು ಜಾಗತಿಕ ಲಿಂಗಾಯತ ಮಹಾಸಭೆಯಿಂದ ಪ್ರತಿಭಟನೆ

ವಿಶ್ವಗುರು ಬಸವಣ್ಣ ಹಾಗೂ ಬಸವಾದಿ ಶರಣರ ಕುರಿತು ಅವಹೇಳನಕಾರಿ ಬರಹ ಪ್ರಕಟಿಸಲಾಗಿದೆ...

ಉಡುಪಿ | ಪಥಸಂಚಲನ, ಕ್ರೀಡಾ ಸ್ಪರ್ಧೆಗಳೊಂದಿಗೆ ಮಾನಸ ಶಾಲೆಯಲ್ಲಿ ಕ್ರೀಡೋತ್ಸವ

ಮಾನಸ ವಿಶೇಷ ಶಾಲೆಯ 29ನೇ ವಾರ್ಷಿಕ ಕ್ರೀಡಾಕೂಟವು ನವೆಂಬರ್ 19ರಂದು ಶಾಲಾ...