ವಿಜಯಪುರ | ಸಿಡಿಲಾಘಾತದಿಂದ ಪಾರಾಗಲು SIDILU ಆಪ್‌ ಬಳಸಲು ಸಲಹೆ

Date:

ಮಳೆ ಗಾಳಿ ಮತ್ತು ಸಿಡಿಲಿನ ಆಘಾತದಿಂದ ಪಾರಾಗಲು ಜನಸಾಮಾನ್ಯರು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ(ಕೆಎಸ್ಎನ್‌ಡಿಎಂಸಿ) ವರುಣ ಮಿತ್ರ ಸಹಾಯವಾಣಿ ಸಂಖ್ಯೆ 9243345433 ಸಂಪರ್ಕಿಸಬಹುದಾಗಿದೆ, SIDILU ಆಪ್‌ ಮೂಲಕ ಮುನ್ಸೂಚನೆ ಪಡೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ ತಿಳಿಸಿದ್ದಾರೆ.

- Advertisement -

“ಹವಾಮಾನದ ಮುನ್ಸೂಚನೆಗಳನ್ನು ಸಿಡಿಲು ಮಳೆಯ ಮುನ್ನೆಚ್ಚರಿಕೆಗಳನ್ನು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್ಎನ್‌ಡಿಎಂಸಿ) ಅಭಿವೃದ್ಧಿ ಪಡಿಸಿರುವ SIDILU ಆಪ್‌ ಮುಖೇನ ಪಡೆಯಬಹುದು, ಜೊತೆಗೆ ರಾಷ್ಟ್ರೀಯ ವಿಪತ್ತು ಪ್ರಾಧಿಕಾರ ಅಭಿವೃದ್ಧಿ ಪಡಿಸಿರುವ DAMINI ಆಪ್ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

“ಸಿಡಿಲು ಯಾವ ಪ್ರದೇಶದಲ್ಲಿ ಬರುವ ಸಾಧ್ಯತೆ ಇದೆ ಎಂಬುದರ ಕುರಿತು 30 ನಿಮಿಷಗಳ ಮೊದಲೇ ಮುನ್ಸೂಚನೆ ಹಾಗೂ ಸಿಡಿಲಿನ ಅಪಾಯಗಳನ್ನು ತಗ್ಗಿಸಲು ಕೈಗೊಳ್ಳಬೇಕಾದ ಸಲಹೆ ಮತ್ತು ಸೂಚನೆಗಳನ್ನು ನೀಡುತ್ತದೆ. ಹವಾಮಾನ ಮುನ್ಸೂಚನೆ ಮಾಹಿತಿ ಮತ್ತು ಅಲರ್ಟ್ ಪಡೆಯಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ(NDMA ) ಅಭಿವೃದ್ಧಿ ಪಡಿಸಿರುವ SACHET ಅಪ್ ಪಡೆಯಬಹುದಾಗಿದೆ. ಈ ಸೌಲಭ್ಯಗಳಿಂದ ಜಿಲ್ಲೆಯಲ್ಲಿ ಜೀವಹಾನಿ, ಜಾನುವಾರುಗಳ ಹಾನಿಯನ್ನು ತಪ್ಪಿಸಬಹುದಾಗಿದೆ” ಎಂದು ತಿಳಿಸಿದ್ದಾರೆ.

ಪ್ರಾಕೃತಿಕ ವಿಕೋಪದ ತುರ್ತು ಪರಿಸ್ಥಿತಿಗಳಲ್ಲಿ ಜಿಲ್ಲಾಧಿಕಾರಿ ಕಚೇರಿಯ ಟೋಲ್ ಫ್ರೀ ಸಂಖ್ಯೆ-1077 ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ ಗ್ರಾಮಸ್ಥರು

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು...

ವಿಜಯಪುರ | ಕೆ-ಸೆಟ್ ಪರೀಕ್ಷೆ ಪಾರದರ್ಶಕತೆಗೆ ಕಟ್ಟುನಿಟ್ಟಿನ ಕ್ರಮ: ಡಾ. ಔದ್ರಾಮ

ಅ. 11ರಂದು ನಡೆಯಲಿರುವ ಕೆ-ಸೆಟ್ ಪರೀಕ್ಷೆಯನ್ನು ಪಾರದರ್ಶಕ ಹಾಗೂ ಅಚ್ಚುಕಟ್ಟಾಗಿ ನಡೆಸಲು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು ಸಾಧ್ಯವಲ್ಲವೇ?

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ...

ಕ್ಯಾನ್ಸರ್ ರೋಗಿಗಳಿಗೆ ಗುಡ್‌ನ್ಯೂಸ್‌; ದುಬಾರಿ ಔಷಧಗಳ ಬೆಲೆ ಶೇ.70ರವರೆಗೆ ಇಳಿಕೆ?

ದೇಶದಲ್ಲಿ ದುಬಾರಿಯಾಗಿರುವ ಕೆಲವು ಕ್ಯಾನ್ಸರ್ ಔಷಧಗಳ ಬೆಲೆ ಶೀಘ್ರದಲ್ಲೇ ಭಾರಿ ಪ್ರಮಾಣದಲ್ಲಿ...