ವಿಜಯಪುರ | ಅಕ್ಕಮಹಾದೇವಿ ವಿವಿ: ಸ್ನಾತಕೋತ್ತರ ಪ್ರವೇಶಕ್ಕೆ ಸೆ.15 ಕೊನೆಯ ದಿನ

Date:

ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ 2026-27ನೇ ಸಾಲಿನ ಸ್ನಾತಕೋತ್ತರ ಹಾಗೂ ವ್ಯಾಲ್ಯು ಆಡೆಡ್ ಡಿಪ್ಲೊಮಾ, ಅಡ್ವಾನ್ಸ್ಡ್ ಡಿಪ್ಲೊಮಾ ಮತ್ತು ಸರ್ಟಿಫಿಕೇಟ್ ಕೋರ್ಸ್‌ಗಳ ಖಾಲಿ ಉಳಿದಿರುವ ಸೀಟ್‌ಗಳ ಭರ್ತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಸೆ. 15ರವರೆಗೆ ವಿಸ್ತರಿಸಲಾಗಿದೆ.

- Advertisement -

ಕನ್ನಡ, ಇಂಗ್ಲಿಷ್, ಹಿಂದಿ, ಉರ್ದು, ಸಂಗೀತ, ಮಹಿಳಾ ಅಧ್ಯಯನ, ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ, ಅರ್ಥಶಾಸ್ತ್ರ, ಸಮಾಜಶಾಸ್ತ್ರ, ಸಮಾಜಕಾರ್ಯ, ಜೈವಿಕ ಮಾಹಿತಿ ವಿಜ್ಞಾನ, ಜೈವಿಕ ತಂತ್ರಜ್ಞಾನ, ಭೌತಶಾಸ್ತ್ರ, ಕಂಪ್ಯೂಟರ್ ಸೈನ್ಸ್, ಸಂಖ್ಯಾಶಾಸ್ತ್ರ, ಆಹಾರ ಸಂಸ್ಕರಣೆ ಮತ್ತು ಪೋಷಣೆ, ಪ್ರಾಣಿಶಾಸ್ತ್ರ, ರಸಾಯನಶಾಸ್ತ್ರ, ಔಷಧೀಯ ರಸಾಯನಶಾಸ್ತ್ರ, ವಿದ್ಯುನ್ಮಾನ, ಎಂ.ಎಡ್., ಎಂ.ಪಿ.ಎಡ್., ಬಿ.ಪಿ.ಎಡ್. ಹಾಗೂ ವಾಣಿಜ್ಯಶಾಸ್ತ್ರ ಸೇರಿದಂತೆ ವಿವಿಧ ಸ್ನಾತಕೋತ್ತರ ಕೋರ್ಸ್‌ಗಳ ಖಾಲಿ ಸೀಟುಗಳಿಗೆ ಅರ್ಜಿ ಸಲ್ಲಿಸಬಹುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಈ ವಿಭಾಗಗಳಲ್ಲಿ ಪ್ರವೇಶ ಪಡೆಯಲು ಈಗಾಗಲೇ ಯುಯುಸಿಎಂಎಸ್‌ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ, ಇದುವರೆಗೆ ಪ್ರವೇಶ ಪಡೆಯದವರು ಹಾಗೂ ಇನ್ನೂ ಅರ್ಜಿ ಸಲ್ಲಿಸದವರು ಸೆ. 15ರೊಳಗೆ ಯುಯುಸಿಎಂಎಸ್‌ ತಂತ್ರಾಂಶದ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ : ಈ ದಿನ ಸಂಪಾದಕೀಯ | ಯುವಜನರನ್ನು ಕಾಡುತ್ತಿರುವ ಖಿನ್ನತೆ; ಸೂಕ್ಷ್ಮಗೊಳ್ಳಬೇಕಿದೆ ಸಮಾಜ, ಸರ್ಕಾರ

ಅರ್ಜಿ ಸಲ್ಲಿಸಿದ ಬಳಿಕ ಖಾಲಿ ಸೀಟುಗಳು ಲಭ್ಯವಿರುವ ಯಾವುದೇ ವಿಭಾಗ ಅಥವಾ ಸ್ನಾತಕೋತ್ತರ ಕೇಂದ್ರಕ್ಕೆ ನೇರವಾಗಿ ಭೇಟಿ ನೀಡಿ ಪ್ರವೇಶ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾನಿಲಯದ ವೆಬ್‌ಸೈಟ್ ಅಥವಾ ಸಂಬಂಧಿಸಿದ ಸ್ನಾತಕೋತ್ತರ ವಿಭಾಗವನ್ನು ಸಂಪರ್ಕಿಸಬಹುದು ಎಂದು ಕುಲಸಚಿವ ಡಾ.ವಿಜಯಕುಮಾರ್ ಬಿ. ಅಜೂರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್‌...

ಸಿಜೆಪಿ ನಾಯಕರ ಬಂಧನಕ್ಕೆ ತೀವ್ರ ಖಂಡನೆ: ತಕ್ಷಣ ರಾಂಕಾ, ಸೌರವ್ ಬಿಡುಗಡೆಗೆ ವಿಪಕ್ಷಗಳ ಆಗ್ರಹ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

ಪತಿಯನ್ನು ಕೊಂದು ಕಾಂಕ್ರೀಟ್ ಡ್ರಮ್‌ನಲ್ಲಿ ಹೂತಿಟ್ಟ ಪ್ರಕರಣ: ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ

ಮರ್ಚೆಂಟ್ ನೇವಿ ಅಧಿಕಾರಿ ಸೌರಭ್ ರಜಪೂತ್ ಅವರನ್ನು ಬರ್ಬರವಾಗಿ ಹತ್ಯೆಗೈದು, ಮೃತದೇಹವನ್ನು...

ಜಂತರ್ ಮಂತರ್ ಧರಣಿ ಸ್ಥಳ ರದ್ದತಿ ಖಂಡಿಸಿ ಎಸ್‌ಎಫ್‌ಐ, ಡಿವೈಎಫ್‌ಐ ಪ್ರತಿಭಟನಾ ಮೆರವಣಿಗೆ: ಹಲವು ನಾಯಕರು ಪೊಲೀಸ್ ವಶಕ್ಕೆ

ದೇಶದ ರಾಜಧಾನಿ ದೆಹಲಿಯ ಐತಿಹಾಸಿಕ 'ಜಂತರ್ ಮಂತರ್' ಅನ್ನು ಪ್ರಜಾಸತ್ತಾತ್ಮಕ ಪ್ರತಿಭಟನಾ...