ವಿಜಯಪುರ | ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿಗೆ ಅರ್ಜಿ

Date:

ವಿಜಯಪುರ ಜಿಲ್ಲೆಯಲ್ಲಿ 2026-27ನೇ ಸಾಲಿನ ಮೆಟ್ರಿಕ್ ನಂತರದ ವಿವಿಧ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ, ಅರೆ ಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿವಿಧ ವಿದ್ಯಾರ್ಥಿ ಕಲ್ಯಾಣ ಯೋಜನೆಗಳ ಸೌಲಭ್ಯ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

- Advertisement -

ವಿದ್ಯಾರ್ಥಿಗಳಿಗೆ ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ, ಆಲೆಮಾರಿ, ಅರೆ ಅಲೆಮಾರಿ ಜನಾಂಗದ ವಿದಾರ್ಥಿಗಳಿಗೆ ಮೆಟ್ರಿಕ್ ನಂತರದ ಅರ್ಹತಾ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಹಾಗೂ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆಗಳ ಸೌಲಭ್ಯಕ್ಕಾಗಿ ಅರ್ಹ ವಿದ್ಯಾರ್ಥಿಗಳು ಆಗಸ್ಟ್ 31ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ರಾಜ್ಯ ಅರ್ಜಿ ಸಲ್ಲಿಸಲು ವಿದ್ಯಾರ್ಥಿವೇತನ ತಂತ್ರಾಂಶದ https://ssp.postmatric.karnataka.gov.in/D.2 ವೆಬ್‌ಸೈಟ್ ಮಾನದಂಡಗಳು, ಅಗತ್ಯ ದಾಖಲೆಗಳಿಗಾಗಿ https://bowd.karnataka.gov.in/ ವೆಬ್ ಸೈಟ್ ಹಾಗೂ ಸಹಾಯವಾಣಿ ಸಂಖ್ಯೆ 8050770004, ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಮೂಲಕವೂ ಮಾಹಿತಿ ಪಡೆಯಬಹುದಾಗಿದೆ. ವಿದ್ಯಾರ್ಥಿವೇತನ ಸಂಬಂಧಿತ ತಾಂತ್ರಿಕ ಸಹಾಯಕ್ಕಾಗಿ 1902 ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಅಂಬೇಡ್ಕರವರ ಅಧ್ಯಯನವೆಂದರೆ ಜಗತ್ತಿನ ಪ್ರಗತಿಯ ಅಧ್ಯಯನ : ಜಗನ್ನಾಥ ಹೆಬ್ಬಾಳೆ

ಡಾ.ಬಿ.ಆರ್.ಅಂಬೇಡ್ಕರ ಅವರು ಕೇವಲ ದಲಿತ ಸಮುದಾಯದ ನಾಯಕರಲ್ಲ. ಅವರು ಇಡೀ ಮನುಕುಲದ...

ಬೀದರ್‌ | ಸಂವಿಧಾನ ಮೌಲ್ಯಗಳಿಂದ ಸಾಮರಸ್ಯ ಸಮಾಜ ನಿರ್ಮಾಣ : ಸಚಿವ ಈಶ್ವರ ಖಂಡ್ರೆ

ವಿಶ್ವದಲ್ಲೇ ಅತ್ಯಂತ ಮಾದರಿಯಾದ ಹಾಗೂ ಬೃಹತ್ ಲಿಖಿತ ಸಂವಿಧಾನ ಹೊಂದಿರುವ ಭಾರತದಲ್ಲಿ...

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಸೆ.17ರಂದು ಎಸ್ಸಿ/ಎಸ್ಟಿ ಪತ್ರಿಕಾ ಸಂಪಾದಕರ ಸಂಘದಿಂದ ದತ್ತಿ ಪ್ರಶಸ್ತಿ ಪ್ರದಾನ

ಕರ್ನಾಟಕ ರಾಜ್ಯ ಎಸ್ಸಿ/ಎಸ್ಟಿ ಪತ್ರಿಕಾ ಸಂಪಾದಕರ ಸಂಘದ ವತಿಯಿಂದ ವಾರ್ಷಿಕ ದತ್ತಿ...