ವಿಜಯಪುರ |ಅಕ್ಕಮಹಾದೇವಿ ಮಹಿಳಾ ವಿವಿಯಲ್ಲಿ ಸಂಶೋಧನಾ ಹುದ್ದೆಗಳಿಗೆ ಅರ್ಜಿ ಆಹ್ವಾನ

Date:

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಭಾರತೀಯ ಸಮಾಜ ವಿಜ್ಞಾನ ಸಂಶೋಧನಾ ಮಂಡಳಿ (ಐಸಿಎಸ್‌ಎಸ್‌ಆರ್), ನವದೆಹಲಿ ಪ್ರಾಯೋಜಕತ್ವದಲ್ಲಿ ನಡೆಯುತ್ತಿರುವ ಸಂಶೋಧನಾ ಯೋಜನೆಯಡಿ ತಾತ್ಕಾಲಿಕವಾಗಿ ಕಾರ್ಯನಿರ್ವಹಿಸಲು ಸಹಾಯಕ ಸಂಶೋಧಕರು ಹಾಗೂ ಫೀಲ್ಡ್ ಇನ್ವೆಸ್ಟಿಗೇಟರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

- Advertisement -

ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನವೆಂಬರ್ 30ರೊಳಗಾಗಿ ಯೋಜನಾ ನಿರ್ದೇಶಕರು, ಐಸಿಎಸ್‌ಎಸ್‌ಆರ್ ಪ್ರಾಜೆಕ್ಟ್, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ, ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ಇವರಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವೀರಪ್ಪ ಮೊಯ್ಲಿ ಹೇಳಿಕೆ- ಕಾಂಗ್ರೆಸ್‌ನ ರಾಜಕೀಯ ನಿರ್ಧಾರಗಳ ನೆರಳಲ್ಲಿ...

ಮೊಯ್ಲಿ ಅವರ ಹೇಳಿಕೆಯ ಮತ್ತೊಂದು ಪ್ರಮುಖ ಭಾಗ ಪಕ್ಷದ ಆಂತರಿಕ ಸುಧಾರಣೆಗೆ ಸಂಬಂಧಿಸಿದೆ. ಸೋನಿಯಾ ಗಾಂಧಿ ಕಾಂಗ್ರೆಸ್ ಅಧ್ಯಕ್ಷೆಯಾಗಿದ್ದ ಅವಧಿಯಲ್ಲಿ ಪಕ್ಷವನ್ನು ಭವಿಷ್ಯದ ರಾಜಕೀಯ ಸವಾಲುಗಳಿಗೆ ಸಿದ್ಧಗೊಳಿಸಲು ಮಹತ್ವದ ಬದಲಾವಣೆಗಳನ್ನು ತರಲು ಬಯಸಿದ್ದರು;...

ಈ ದಿನ ಕವಿತೆ | ನಾನು, ರಸ್ತೆ ಹಾಗೂ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಈ ಬಾರಿ ಮರಾಠಿ ಕವಿ ವಸಂತ್ ಆಬಾಜಿ ದಹಾಕೆ ಅವರ "ನಾನು, ರಸ್ತೆ ಹಾಗೂ ಕಪ್ಪು ಹಕ್ಕಿ" ಕವಿತೆಯನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ ಹಿರಿಯ ಅನುವಾದಕಿ ಸಿ...

ಶಿವಮೊಗ್ಗ | 40 ವರ್ಷ ದುಡಿದರೂ ಗಜಾನನ ಸಂಸ್ಥೆ...

ಮಲೆನಾಡಿನ ಸಾರಿಗೆ ಕ್ಷೇತ್ರದಲ್ಲಿ ತನ್ನದೇ ಆದ ಗುರುತನ್ನು ಮೂಡಿಸಿದ್ದ ಸಾಗರ ತಾಲೂಕಿನ ಹೆಸರಾಂತ ಗಜಾನನ ಬಸ್ ಸಂಸ್ಥೆ ಒಂದು ಕಾಲದಲ್ಲಿ ಸುಮಾರು 150ಕ್ಕೂ ಹೆಚ್ಚು ಬಸ್‌ಗಳ ಮೂಲಕ ಜನಪ್ರಿಯತೆ ಗಳಿಸಿತ್ತು. ಸಂಸ್ಥೆಯ ಬೆಳವಣಿಗೆಯಲ್ಲಿ...

ಹುದ್ದೆಗಳು ತಾತ್ಕಾಲಿಕ ಸ್ವರೂಪದ್ದಾಗಿದ್ದು, ವೇತನ, ಶೈಕ್ಷಣಿಕ ಅರ್ಹತೆ ಹಾಗೂ ಇತರ ನೇಮಕಾತಿ ವಿವರಗಳನ್ನು ವಿಶ್ವವಿದ್ಯಾನಿಲಯದ ಅಧಿಕೃತ ವೆಬ್‌ಸೈಟ್ www.kswu.ac.in ಅಥವಾ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗವನ್ನು ಸಂಪರ್ಕಿಸುವ ಮೂಲಕ ಪಡೆಯಬಹುದು ಎಂದು ವಿಶ್ವವಿದ್ಯಾನಿಲಯದ ಪ್ರಕಟಣೆ ತಿಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುವಜನತೆ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಲಿ: ಸಂತೋಷ್ ಹೆಗ್ಡೆ

ಭ್ರಷ್ಟಾಚಾರದಿಂದ ದೂರವಿದ್ದು, ಯುವಜನತೆ ಮಾನವೀಯತೆ ಹಾಗೂ ನೈತಿಕ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು...

ರಾಯಚೂರು | ಶೌಚಾಲಯ ನಿರ್ಮಾಣದ ಜತೆಗೆ ನಿರ್ವಹಣೆಗೂ ಆದ್ಯತೆ ಅಗತ್ಯ: ಸಿಡ್ನಿ ನೋವು

ಶೌಚಾಲಯ ನಿರ್ಮಿಸುವುದಷ್ಟೇ ಸ್ವಚ್ಛತೆಯ ಗುರಿಯಾಗಬಾರದು. ಅವು ವರ್ಷಪೂರ್ತಿ ಬಳಕೆಗೆ ಯೋಗ್ಯವಾಗಿರುವುದು, ಸಮರ್ಪಕ...

ಸಂಬಂಧಿಗಳ ನಡುವಿನ ವಿವಾಹ ತಡೆಯಲು ಕಾನೂನು ರೂಪಿಸಿ: ಸರ್ಕಾರಕ್ಕೆ ಸುಪ್ರೀಂ ನಿರ್ದೇಶನ!

ಹತ್ತಿರದ ರಕ್ತಸಂಬಂಧಿಗಳ ನಡುವಿನ ವಿವಾಹಗಳನ್ನು ನಿಯಂತ್ರಿಸಲು ಅಥವಾ ತಡೆಯಲು ಸೂಕ್ತ ಕಾನೂನು...