ವಿಜಯಪುರ | ಕ್ರೈಸ್ತ ವಿದ್ಯಾರ್ಥಿಗಳಿಗೆ ‘ಅರಿವು’ ಶೈಕ್ಷಣಿಕ ಸಾಲ

Date:

2026-27ನೇ ಸಾಲಿನಲ್ಲಿ ಕರ್ನಾಟಕ ಕ್ರೈಸ್ತ ಸಮುದಾಯ ಅಭಿವೃದ್ಧಿ ನಿಗಮದಿಂದ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಿಇಟಿ, ನೀಟ್ ಹಾಗೂ ಜೆಇಇ ಮೂಲಕ ಆಯ್ಕೆಯಾದ ಎಂಬಿಬಿಎಸ್, ಎಂಡಿ, ಎಂ.ಎಸ್ ಕೋರ್ಸ್ ಕ್ರೈಸ್ತ ವಿದ್ಯಾರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ.

- Advertisement -

ಸರ್ಕಾರಿ, ಕಾಲೇಜು, ಖಾಸಗಿ, ಮ್ಯಾನೇಜ್‌ಮೆಂಟ್ ಕೋಟಾದಡಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಗರಿಷ್ಠ 5 ಲಕ್ಷಗಳವರೆಗೆ ಸಾಲ ಸೌಲಭ್ಯ ಒದಗಿಸಲಾಗುತ್ತಿದ್ದು, ವೃತ್ತಿಪರ ಕೋರ್ಸ್‌ಗಳಾದ ಎಂ.ಟಿ.ಟಿ.ಎಸ್. ಎಂ.ಡಿ. ಬಿ.ಡಿ.ಎಸ್. ಟಿ.ಆಯುಷ್, ಎಂ.ಆಯುಷ್. ಬಿ.ಇ. ಬಿ.ಟೆಕ್. ಅಗ್ರಿಕಲ್ಪರ್ ಎಂಜಿನಿಯರಿಂಗ್‌, ಡೈರಿ ಟೆಕ್ನಾಲಜಿ, ಪೋರೆಸ್ಸಿ, ವೆಟೆರ್ನೆರಿ ಹಾಗೂ ಅನಿಮಲ್ ಸೈನ್ಸಿಸ್, ಫುಡ್ ಟೆಕ್ನಾಲಜಿ, ಬೈಯೋಟಕ್ನಾಲಜಿ, ಫಿಶರೀಸ್, ಸೆರಿಕಲ್ಪರ್, ಹೋಂ/ಕಮ್ಯುನಿಟಿ ಸೈನ್ಸಿಸ್. ಫುಡ್ ನ್ಯೂಟ್ರಿಷನ್ & ಡೈಯಾಟೆಟಿಕ್ಸ್, ಬಿ.ಫಾರ್ಮಾ, ಎಂ.ಫಾರ್ಮಾ, ಫಾರ್ಮಾ.ಡಿ. ಡಿ.ಫಾರ್ಮಾ ಈ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಆನ್‌ಲೈನ್‌ ಮೂಲಕ ಅರಿವು ವಿದ್ಯಾಭ್ಯಾಸ ಸಾಲ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಬಹುದಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ, ಮೌಲಾನಾ ಆಝಾದ್‌ ಭವನ, ಜಿಲ್ಲಾ ಪಂಚಾಯತ್ ರಸ್ತೆ. ಕನಕದಾಸ ಬಡಾವಣೆ. ದೂರವಾಣಿ ಸಂಖ್ಯೆ: 08352 278344 ಸಂಪರ್ಕಿಸಬಹುದಾಗಿದೆ” ಎಂದು ಕೆಸಿಸಿಡಿಸಿ ವ್ಯವಸ್ಥಾಪಕರ ಪ್ರಕಟಣೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts
Advertisements

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ: ಬಾಲ್ಯವಿವಾಹ, ಪೋಕ್ಸೋ ಮುಕ್ತ ತಾಲ್ಲೂಕು: ಸಾರ್ವಜನಿಕರ ಸಹಕಾರ ಅಗತ್ಯ

ಬಾಗೇಪಲ್ಲಿ: ಬಾಲ್ಯವಿವಾಹ, ಪೋಕ್ಸೋ, ಮಹಿಳೆಯರ ಮತ್ತು ಹೆಣ್ಣುಮಕ್ಕಳ ಸಾಗಾಣಿಕೆ ಮುಕ್ತ ಬಾಗೇಪಲ್ಲಿ...

ಗಣೇಶ ವಿಸರ್ಜನೆ ಮುಗಿಯಿತು, ಇನ್ನು ಸಿಇಸಿ ಗ್ಯಾನೇಶ್ ಕುಮಾರ್ ವಿಸರ್ಜನೆ ಬಾಕಿ: ನಟ ಪ್ರಕಾಶ್ ರಾಜ್

ದೇಶಾದ್ಯಂತ ಗಣೇಶ ವಿಸರ್ಜನೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತ...

ಚಿಂತಾಮಣಿ | ನಿಮ್ಮಕಾಯಲಹಳ್ಳಿ ದರ್ಗಾ ಅಭಿವೃದ್ಧಿಗೆ ಶಾಸಕ ಡಾ.ಎಂ.ಸಿ. ಸುಧಾಕರ್ ಅಭಯ:ಕಾಂಪೌಂಡ್,ಪಾರ್ಕಿಂಗ್‌ಗೆ ಭರವಸೆ

ಚಿಂತಾಮಣಿ ತಾಲೂಕಿನ ನಿಮ್ಮಕಾಯಲಹಳ್ಳಿಯ ದರ್ಗಾ ಉರುಸ್ ಪ್ರಯುಕ್ತ ಉನ್ನತ ಶಾಸಕರಾದ ಡಾ.ಎಂ.ಸಿ.ಸುಧಾಕರ್...

ಕೋಲಾರ | ಅಧಿಕಾರಿಗಳ ವಿರುದ್ಧ ದಾಖಲೆಗಳಿದ್ದರೆ ಕಾನೂನು ಹೋರಾಟ ನಡೆಸಲಿ ಮುಖಂಡರ ಅಗ್ರಹ

ಜಿಲ್ಲಾಧಿಕಾರಿ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ವಿರುದ್ಧ ಯಾವುದೇ...