ವಿಜಯಪುರ | ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಅರಿವು ಸಾಲ ಯೋಜನೆ: ಅರ್ಜಿ ಸಲ್ಲಿಕೆಗೆ ಮೇ 30 ಕೊನೆಯ ದಿನ

Date:

2026-27ನೇ ಸಾಲಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿಇಟಿ ಹಾಗೂ ನೀಟ್ ಮುಖಾಂತರ ದಾಖಲಾತಿ ಪಡೆಯುವ ವಿದ್ಯಾರ್ಥಿಗಳಿಗೆ ಅರಿವು ಸಾಲ ಯೋಜನೆಯಡಿ ಶೈಕ್ಷಣಿಕ ಸಾಲಕ್ಕಾಗಿ ಅಲ್ಪಸಂಖ್ಯಾತರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

- Advertisement -

ಅರ್ಹ ವಿದ್ಯಾರ್ಥಿಗಳು ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ ಎಂದು ಬೆಂಗಳೂರಿನ ಕೆಎಂಡಿಸಿ ವ್ಯವಸ್ಥಾಪಕ ನಿರ್ದೇಶಕರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಆಯಾ ಜಿಲ್ಲಾ ವ್ಯವಸ್ಥಾಪಕರನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ(ಕ್ರಿಶ್ಚಿಯನ್ ಸಮುದಾಯ ಹೊರತುಪಡಿಸಿ) ಮುಸ್ಲಿಂ, ಪೈನ್, ಶಿಖ್, ಬೌದ್ಧ ಹಾಗೂ ಆಂಗ್ಲೋ ಇಂಡಿಯನ್ ಜನಾಂಗಕ್ಕೆ ಸೇರಿದ ವಿದ್ಯಾರ್ಥಿಗಳು ಸಿಇಟಿ ಮತ್ತು ನೀಟ್ ಪರೀಕ್ಷೆಗೆ ಹಾಜರಾಗಿ ವೈದ್ಯಕೀಯ(ಎಂಬಿಬಿಎಸ್), ಬಿಡಿಎಸ್‌ಬಿಇ, ಬಿ.ಟೆಕ್, ಬ್ಯಾಚುಲರ್ ಆಫ್‌ ಆರ್ಕಿಟೆಕ್ಟರ್, ಟಿ.ಆಯುಶ್, ಫಾರ್ಮಸಿ, ಕೃಷಿ ವಿಜ್ಞಾನ ಮತ್ತು ಪಶು ವೈದ್ಯಕೀಯ ಇಂತಹ ಕೋರ್ಸ್‌ಗಳಿಗೆ ಸೇರಬಯಸುವ ವಿದ್ಯಾರ್ಥಿಗಳು ಹೊಸದಾಗಿ ಸಾಲ ಸೌಲಭ್ಯ ಪಡೆಯಬಹುದಾಗಿದೆ.

ಸೌಲಭ್ಯ ಪಡೆಯುವವರು ನಿಗಮದ ವೆಬ್‌ಸೈಟ್: https://kmdconline.karnataka.gov.in ವೆಬ್‌ಸೈಟ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಹುದಾಗಿದೆ. ಸಲ್ಲಿಸಿದ ಅರ್ಜಿಯ ಪ್ರಿಂಟ್ ಔಟನ್ನು ತೆಗೆದುಕೊಂಡು ಇತರೆ ಅವಶ್ಯಕ ದಾಖಲಾತಿಗಳೊಂದಿಗೆ ನಿಗಮದ ಜಿಲ್ಲಾ ಕಚೇರಿಗೆ ಸಲ್ಲಿಸಬೇಕು. ನಂತರ ಅರ್ಹ ವಿದ್ಯಾರ್ಥಿಗಳಿಗೆ ಅವರು ಸೇರಬಯಸುವ ಕಾಲೇಜಿಗೆ ಬೋಧನಾ ಶುಲ್ಕವನ್ನು ನೇರವಾಗಿ(ಕೆಇಎ) ಕರ್ನಾಟಕ ಪರೀಕ್ಷಾ ಪ್ರಾಧಿ ಕಾರದ ಮೂಲಕ ಪಾವತಿಸಲಾಗುತ್ತದೆ. ಅರ್ಜಿ ಸಲ್ಲಿಕೆಗೆ ಮೇ 30 ಕೊನೆಯ ದಿನವಾಗಿದೆ.

ಇದನ್ನೂ ಓದಿದ್ದೀರಾ? ಗೋವಾ ಕಡಲಿನಲ್ಲಿ ಕಾರವಾರದ ಬೋಟ್ ಮುಳುಗಡೆ; 22 ಮೀನುಗಾರರು ಪಾರು

ಅರ್ಹ ವಿದ್ಯಾರ್ಥಿಗಳು ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ ಎಂದು ಬೆಂಗಳೂರಿನ ಕೆಎಂಡಿಸಿ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ನಿ), ಮೌಲಾನಾ ಆಝಾದ್ ಭವನ, ಜಿಲ್ಲಾ ಪಂಚಾಯತ್ ರಸ್ತೆ, ಕನಕದಾಸ ಬಡಾವಣೆ, ವಿಜಯಪುರ, 586109. : 08352 -278344 – 8277944209ಕ್ಕೆ ಸಂಪರ್ಕಕಿಸಬಹುದಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಶ್ಚಿಮ ಬಂಗಾಳ | ಸುವೇಂದು ಅಧಿಕಾರಿಗೆ ‘ಅಲ್ಲಾಹ್ ಮೇಲಕ್ಕೆ ಟಿಕೆಟ್ ಕಾಯ್ದಿರಿಸಲಿ’ – ಹುಮಾಯೂನ್ ವಿವಾದಾತ್ಮಕ ಹೇಳಿಕೆ

ಪಶ್ಚಿಮ ಬಂಗಾಳದ ರೇಜಿನಗರ ಉಪಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ವಾಗ್ದಾಳಿಗಳು ತೀವ್ರ ಸ್ವರೂಪ...

ಕೆನಡಾದಲ್ಲಿ ಬೆಳ್ಳಿ ಪದಕ ಗೆದ್ದ ವಿಜಯಪುರದ ಸಚಿನ್ ತುಕಾರಾಮ್ ಸಾಲೊಂಕೆ

ಕೆನಡಾದ ವಿನ್ನಿಪೆಗ್‌ನಲ್ಲಿ ನಡೆದ ಪ್ರತಿಷ್ಠಿತ 2026 ಕಾಮನ್ವೆಲ್ತ್ ಪವರ್ ಲಿಫ್ಟಿಂಗ್ ಚಾಂಪಿಯನ್‌ಷಿಪ್‌ನಲ್ಲಿ...

ಗ್ಯಾನೇಶ್ ಕುಮಾರ್ ರಾಜೀನಾಮೆ ನೀಡಲಿ: ಇಸಿಐ ವಿವರಣೆ ತಿರಸ್ಕರಿಸಿದ ಸಿಪಿಐಎಂ; ಸಿಇಸಿ ಪದಚ್ಯುತಿಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ...

ಮುದ್ದೇಬಿಹಾಳ | ದಾಸೋಹಿ ರೈತ ಉತ್ಪಾದಕ ಸಹಕಾರಿ ಸಂಘದ ಆರ್ಥಿಕ ಚಟುವಟಿಕೆ: ಗವಿಸಿದ್ದೇಶ್ವರ ಶ್ರೀಗಳಿಂದ ಚಾಲನೆ

ರೈತರೇ ಮಾಲೀಕರಾಗಿ, ರೈತರ ಆರ್ಥಿಕ ಸಬಲೀಕರಣವನ್ನೇ ಕೇಂದ್ರವಾಗಿಟ್ಟುಕೊಂಡು ಅಸ್ತಿತ್ವಕ್ಕೆ ಬಂದಿರುವ ದಾಸೋಹಿ...