ವಿಜಯಪುರ | ಬಿ.ಎಲ್.ಡಿ.ಇ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ನೇಮಕಾತಿ

Date:

ತಾಂತ್ರಿಕ ಶಿಕ್ಷಣದೊಂದಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ವಿಜಯಪುರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಸಂಗನಬಸವ ಪಾಲಿಟೆಕ್ನಿಕ್ ವಿದ್ಯಾಲಯದಲ್ಲಿ ಸಿವಿಲ್ ಎಂಜಿನಿಯರಿಂಗ್ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳಿಗಾಗಿ ಕ್ಯಾಂಪಸ್ ನೇಮಕಾತಿ ಪ್ರಕ್ರಿಯೆ ಆಯೋಜಿಸಲಾಗಿತ್ತು.

- Advertisement -

ಖ್ಯಾತ ವ್ಯಾಲ್ಯೂ ವೆಂಚರ್ಸ್ (Value Ventures) ಸಂಸ್ಥೆಯ ವತಿಯಿಂದ ಮಂಗಳವಾರ ನಡೆದ ಈ ಸಂದರ್ಶನದಲ್ಲಿ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿ, ತಮ್ಮ ವೃತ್ತಿಜೀವನಕ್ಕೆ ಹೊಸ ಅವಕಾಶಗಳನ್ನು ಕಂಡುಕೊಳ್ಳುವ ಪ್ರಯತ್ನ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸರು ಇಷ್ಟೊಂದು ಭೀಕರ ಮತ್ತು ಕ್ರೂರವಾಗಿ ವರ್ತಿಸುವುದೇಕೆ?

ಸ್ವತಂತ್ರ ದೇಶದಲ್ಲಿ ತಮ್ಮ ಹಕ್ಕುಗಳಿಗಾಗಿ, ಪ್ರಜಾಪ್ರಭುತ್ವದ ರಕ್ಷಣೆಗಾಗಿ ಶಾಂತಿಯುತವಾಗಿ ಬೀದಿಗಿಳಿದ ಯುವಕ-ಯುವತಿಯರು, ವಿದ್ಯಾರ್ಥಿಗಳು ಹಾಗೂ ವೃತ್ತಿಪರ ಪತ್ರಕರ್ತರ ಮೇಲೆ ಪೊಲೀಸರು ಕನಿಕರವಿಲ್ಲದೆ ಮೃಗಗಳಂತೆ ಎರಗಿಬೀಳುತ್ತಿದ್ದಾರೆ. ಎಸ್‌ಐಆರ್‌ ವಿರುದ್ಧದ ಹೋರಾಟದಲ್ಲಿ ಪ್ರತಿಭಟನಾಕಾರರ ಮೇಲೆ ಪೊಲೀಸರು...

ರ‍್ಯಾಂಕ್ ಸಾಮರ್ಥ್ಯದ ಮಾನದಂಡವಲ್ಲ: ಮಕ್ಕಳ ವಿಕಾಸಕ್ಕೆ ಒತ್ತಡ ರಹಿತ...

ಶಿಕ್ಷಣವೆಂದರೆ ಕೇವಲ ಅಂಕ ಗಳಿಸುವುದು, ರ‍್ಯಾಂಕ್ ಪಡೆಯುವುದು ಅಥವಾ ಪರೀಕ್ಷೆಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಗಳಿಸುವುದಷ್ಟೇ ಅಲ್ಲ. ಶಿಕ್ಷಣದ ನಿಜವಾದ ಉದ್ದೇಶ ಮಗುವಿನ ಜ್ಞಾನ, ಚಿಂತನಾ ಶಕ್ತಿ, ಸೃಜನಶೀಲತೆ, ಆತ್ಮವಿಶ್ವಾಸ, ಸಾಮಾಜಿಕ ಪ್ರಜ್ಞೆ...

ಸಂವಿಧಾನದಲ್ಲಿ ಇಂಪೀಚ್‌ಮೆಂಟ್‌ ಮೂಲಕ ಮುಖ್ಯ ಚುನಾವಣಾ ಆಯುಕ್ತರನ್ನು ಪದಚ್ಯುತಿಗೊಳಿಸಲು...

ಮುಖ್ಯ ಚುನಾವಣಾ ಆಯುಕ್ತರಾದ ಗ್ಯಾನೇಶ್ ಕುಮಾರ್ ಅವರಿಗೆ 2023ರ ಕಾಯ್ದೆಯ ಮೂಲಕ ಸರ್ಕಾರ ಕಾನೂನು ರಕ್ಷಣೆ ಕೊಟ್ಟಿರಬಹುದು, ಆದರೆ ಅವರಿಗೆ ಯಾವುದೇ ರೀತಿಯ ಸಾಂವಿಧಾನಿಕ ರಕ್ಷಣೆ ಇಲ್ಲ. ಹಾಗಾಗಿ ಅವರು ತಾವಾಗಿಯೇ ರಾಜೀನಾಮೆ...

ಸಂಸ್ಥೆಯ ಪರವಾಗಿ ಆಗಮಿಸಿದ್ದ ಹರ್ಷವರ್ಧನ ಹಾಗೂ ಮಾನವ ಸಂಪನ್ಮೂಲ ವ್ಯವಸ್ಥಾಪಕಿ ಗೀತಾ ಅವರು ಅಭ್ಯರ್ಥಿಗಳ ನೇಮಕಾತಿ ಪ್ರಕ್ರಿಯೆ ನಡೆಸಿದರು. ವಿದ್ಯಾರ್ಥಿಗಳ ತಾಂತ್ರಿಕ ಜ್ಞಾನ ಮತ್ತು ಉದ್ಯೋಗಕ್ಕೆ ಅಗತ್ಯವಾದ ಸಾಮರ್ಥ್ಯಗಳನ್ನು ಗುರುತಿಸುವ ನಿಟ್ಟಿನಲ್ಲಿ ಸಂದರ್ಶನ ನಡೆಯಿತು.

ಈ ಸಂದರ್ಭದಲ್ಲಿ ವಿದ್ಯಾಲಯದ ಪ್ರಾಚಾರ್ಯ ಪ್ರಭುದೇವ ಬಿ. ಕಳಸಗೊಂಡ, ಉದ್ಯೋಗಾಧಿಕಾರಿ ಸುಧನ್ವ ವಿ. ಕುಲಕರ್ಣಿ, ಸಿವಿಲ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥೆ ಸುನೀತಾ ಲಕ್ಷಾಣಿ, ಉಪನ್ಯಾಸಕಿ ತೇಜಸ್ವಿನಿ ಬಿರಾದಾರ ಸೇರಿದಂತೆ ವಿಭಾಗದ ಎಲ್ಲ ಉಪನ್ಯಾಸಕರು ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಯುತ ಷರತ್ತುಗಳಡಿ ಚೀನಾದೊಂದಿಗೆ ಆರ್ಥಿಕ ಸಹಭಾಗಿತ್ವಕ್ಕೆ ಸಿದ್ಧ: ಪಿಯೂಷ್ ಗೋಯಲ್

ವ್ಯಾಪಾರ ಒಪ್ಪಂದಗಳು ನ್ಯಾಯಯುತವಾಗಿದ್ದರೆ ಹಾಗೂ ಜಾಗತಿಕ ರಾಜಕೀಯ ಪರಿಸ್ಥಿತಿ ಸ್ಥಿರವಾಗಿದ್ದರೆ ಚೀನಾದೊಂದಿಗೆ...

ಮಧ್ಯಪ್ರದೇಶ ಬಿಜೆಪಿಯಲ್ಲಿ ಒಡಕಿನ ಕಿಡಿ ಹೊತ್ತಿಸಿದ ಶಿವರಾಜ್ ಸಿಂಗ್ ಚೌಹಾಣ್ ಗುಡುಗು

ಮಧ್ಯಪ್ರದೇಶದಲ್ಲಿ ಬಿಜೆಪಿಯ ‘ಡಬಲ್ ಎಂಜಿನ್’ ಸರ್ಕಾರದ ಮುಖವಾಡ ಕಳಚಿಬಿದ್ದಿದ್ದು, ಪಕ್ಷದೊಳಗಿನ ಅಧಿಕಾರದ...

ಪಶ್ಚಿಮ ಬಂಗಾಳ | ದುರ್ಗಾ ಪೂಜೆ ಪಂಡಾಲ್‌ನಲ್ಲಿ ಮಮತಾ ಮೇಲೆ ದಾಳಿ; ಟಿಎಂಸಿ ಮುಖಂಡರೇ ಗುರಿಯೆ?

ಈಗಾಗಲೇ ಸರಣಿ ದಾಳಿಯು ಟಿಎಂಸಿ ಕಾರ್ಯಕರ್ತರಲ್ಲಿ ಆತಂಕ ಸೃಷ್ಟಿಸಿದೆ. ಹೀಗಿರುವಾಗ ನಿನ್ನೆಯಷ್ಟೇ...

ಪ್ರತಿದಿನ 1.33 ಲಕ್ಷ ನೋಟಿಸ್‌ಗಳ ವಿಲೇವಾರಿ: ದೆಹಲಿಯಲ್ಲಿ SIR ಪ್ರಕ್ರಿಯೆ ಚುರುಕು

ಸೆಪ್ಟೆಂಬರ್ 30ರಿಂದ ಅಕ್ಟೋಬರ್ 12ರವರೆಗಿನ ಸುಮಾರು 12 ದಿನಗಳ ಅವಧಿಯಲ್ಲಿ ದೆಹಲಿಯ...