ವಿಜಯಪುರ |ನ.11ರಂದು ವೀರ ವನಿತೆ ಒನಕೆ ಓಬವ್ವ ಜಯಂತಿ ಆಚರಣೆ

Date:

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ವೀರ ವನಿತೆ ಒನಕೆ ಓಬವ್ವ ಜಯಂತಿ ಆಚರಣೆಯನ್ನು ನವೆಂಬರ್ 11ರಂದು ಬೆಳಗ್ಗೆ 10 ಗಂಟೆಗೆ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.

- Advertisement -

ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚಿವ ಡಾ.ಎಂ.ಬಿ.ಪಾಟೀಲ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಧ್ಯಕ್ಷತೆ ವಹಿಸಲಿದ್ದಾರೆ.ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ, ನವದೆಹಲಿಯ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ-2 ಹಾಗೂ ಶಾಸಕ ಪ್ರಕಾಶ ಬಿ.ಹುಕ್ಕೇರಿ, ಶಾಸಕ ಹಾಗೂ ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ನಿಯಮಿತದ ಅಧ್ಯಕ್ಷ ಸಿ.ಎಸ್.ನಾಡಗೌಡ, ಸಂಸದರಾದ ರಮೇಶ ಜಿಗಜಿಣಗಿ ಹಾಗೂ ಸುಧಾ ಮೂರ್ತಿ, ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತಾ ನಾಯ್ಕ, ರಾಜ್ಯ ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಬಿ.ಎಸ್.ಕವಲಗಿ ಸೇರಿದಂತೆ ಜಿಲ್ಲೆಯ ಶಾಸಕರು, ಜನಪ್ರತಿನಿಧಿಗಳು ಹಾಗೂ ಗಣ್ಯರು ಭಾಗವಹಿಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಕ್ಕಿ ಬೆಲೆ ಏರಿಕೆಯ ಹಿಂದಿನ ಆಟ ಯಾರದ್ದು?: ಕಾರ್ಪೋರೇಟ್...

ಅಕ್ಕಿ ಬೆಲೆ ಏರಿಕೆಯನ್ನು ಕೇವಲ ಭತ್ತದ ಉತ್ಪಾದನೆ ಕುಸಿತದ ಪರಿಣಾಮ ಎಂದು ವ್ಯಾಖ್ಯಾನಿಸುವುದು ಸರಿಯಲ್ಲ. ಏಕೆಂದರೆ ಮಾರುಕಟ್ಟೆಯಲ್ಲಿ ಈಗ ಮಾರಾಟವಾಗುತ್ತಿರುವ ಅಕ್ಕಿ ಬಹುತೇಕ ಹಿಂದಿನ ಬೆಳೆ ವರ್ಷಗಳಲ್ಲಿ ಉತ್ಪಾದನೆಯಾಗಿ ಸಂಗ್ರಹಿಸಲ್ಪಟ್ಟಿರುವ ಅಕ್ಕಿ. ಪ್ರಸಕ್ತ...

ಬಡವರ ನಿವೇಶನಗಳ ಮೇಲೆ ಕೆಎಐಡಿಬಿ ಕರಿ ನೆರಳು: ಸೂರು...

ಮಂಗಳೂರಿನ ಪ್ರವಾಸೋದ್ಯಮಕ್ಕೆ ಹೊಸ ಮೆರುಗನ್ನು ನೀಡಿರುವುದೇ ತಣ್ಣೀರುಬಾವಿ ಸಮುದ್ರ ತೀರ. ಈ ಸಮುದ್ರ ತೀರ ಇತ್ತೀಚಿನ ದಿನಗಳಲ್ಲಿ ತನ್ನ ಸೌಂದರ್ಯದಿಂದ ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತಿದೆ. ವಿಭಿನ್ನ ಶೈಲಿಯ ಮನರಂಜನೆಗೆ ಹೆಸರುವಾಸಿಯಾಗಿರುವ ತಣ್ಣೀರುಬಾವಿ ಬೀಚ್...

‘Quockerwodger’: ಶಶಿ ತರೂರ್ ಸೂಚಿಸಿದ ಹೊಸ ರಾಜಕೀಯ ಪದ!

ಇದು 19ನೇ ಶತಮಾನದ ಇಂಗ್ಲಿಷ್ ಭಾಷೆಯಲ್ಲಿ ಬಳಕೆಯಲ್ಲಿದ್ದ ಅಪರೂಪದ ಪದ. ಮೂಲತಃ ದಾರಗಳ ಮೂಲಕ ನಿಯಂತ್ರಿಸಲ್ಪಡುವ ಮರದ ಗೊಂಬೆಯನ್ನು ಸೂಚಿಸುತ್ತಿತ್ತು. ಗೊಂಬೆಯಾಟದಲ್ಲಿ ಸೂತ್ರಧಾರ ದಾರ ಎಳೆದಂತೆ ಗೊಂಬೆ ಕೈಕಾಲು ಆಡಿಸುತ್ತದೆ. ಗೊಂಬೆ ಚಲಿಸುತ್ತದೆಯೇ...

ಶಾಸಕರಾದ ಶಿವಾನಂದ ಎಸ್.ಪಾಟೀಲ, ಯಶವಂತರಾಯಗೌಡ ಪಾಟೀಲ, ವಿಠ್ಠಲ ಕಟಕಧೋಂಡ, ರಾಜುಗೌಡ ಪಾಟೀಲ, ಅಶೋಕ ಮನಗೂಳಿ, ಹನಮಂತ ನಿರಾಣಿ, ಸುನೀಲಗೌಡ ಪಾಟೀಲ, ಪಿ.ಎಚ್.ಪೂಜಾರ, ಕೇಶವ ಪ್ರಸಾದ ಎಸ್. ಹಾಗೂ ಮಹಾನಗರ ಪಾಲಿಕೆ ಮಹಾಪೌರ ಮಡಿವಾಳಪ್ಪ ಕರಡಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಗಂಗಾಧರ ಎಸ್.ಸಂಬಣ್ಣಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಸಂತ ಹೊನಮೊಡೆ ಪಾಲ್ಗೊಳ್ಳಲಿದ್ದಾರೆ.

ಕಾರ್ಯಕ್ರಮದಲ್ಲಿ ಡಾ.ಸಂಜೀವಕುಮಾರ ಪೋತೆ ಅವರು ವಿಶೇಷ ಉಪನ್ಯಾಸ ನೀಡಲಿದ್ದು, ಸಿದ್ದಪ್ಪ ಮೇಲಿನಮನಿ ಸುಗಮ ಸಂಗೀತ ಹಾಗೂ ರಂಗನಾಥ ಬತ್ತಾಸಿ ನೃತ್ಯರೂಪಕ ಪ್ರಸ್ತುತಪಡಿಸಲಿದ್ದಾರೆ.

ವೀರ ಮಹಿಳೆ ಒನಕೆ ಓಬವ್ವ ಅವರ ಸಾಹಸ, ಶೌರ್ಯ ಮತ್ತು ನಾಡಿನ ರಕ್ಷಣೆಗೆ ಅವರು ತೋರಿದ ಅಪ್ರತಿಮ ಧೈರ್ಯವನ್ನು ಸ್ಮರಿಸುವ ನಿಟ್ಟಿನಲ್ಲಿ ಜಯಂತಿ ಆಚರಣೆಗೆ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಎಸ್ಐಆರ್ ಮೂಲಕ ಮತ ಕಳವು ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

'ಬಿಜೆಪಿಯು ಎಸ್‌ಐಆರ್ ಮೂಲಕ ಕಾಂಗ್ರೆಸ್‌ನ ಸಾಂಪ್ರದಾಯಿಕ ಮತಗಳನ್ನು ಕಳವು ಮಾಡುತ್ತಿದೆ. ಈಗಾಗಲೇ...

ಯಲ್ಲಾಪುರ | ಚಾಕು ತೋರಿಸಿ ಮನೆಯವರನ್ನು ಬೆದರಿಸಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು ದೋಚಿದ ಕಳ್ಳರು

ಮನೆಯವರಿಗೆ ಚಾಕು ತೋರಿಸಿ ಬೆದರಿಸಿ ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ...

ವಿಶೇಷ ಶಿಕ್ಷಕರ ರಾಜ್ಯ ಪ್ರಶಸ್ತಿ: ದಾವಣಗೆರೆಯಲ್ಲಿ ಅರ್ಹರಿಂದ ಅರ್ಜಿ ಆಹ್ವಾನ

2026-27ನೇ ಸಾಲಿನಲ್ಲಿ ವಿಕಲಚೇತನರ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆಗೈಯುತ್ತಿರುವ ಸಂಸ್ಥೆಗಳು, ವಿಕಲಚೇತನರ ಕ್ಷೇತ್ರದಲ್ಲಿ...

ದಾವಣಗೆರೆ | ದೀಪಾವಳಿ ಪ್ರಯುಕ್ತ ‘ದೀಪ ಸಂಜೀವಿನಿ’ ಕಾರ್ಯಕ್ರಮ

ದೀಪಾವಳಿ ಹಬ್ಬದ ಪ್ರಯುಕ್ತ ಗ್ರಾಮೀಣ ಭಾಗದ ಮಹಿಳಾ ಸ್ವ-ಸಹಾಯ ಸಂಘಗಳ ಸದಸ್ಯರು...