ವಿಜಯಪುರ ಜಿಲ್ಲೆಯಲ್ಲಿ ಚಡ್ಡಿಗ್ಯಾಂಗ್‌; ಸಾರ್ವಜನಿಕರಿಗೆ ಪೊಲೀಸ್‌ ಎಚ್ಚರಿಕೆ

Date:

ಬೇರೆ ರಾಜ್ಯಗಳಲ್ಲಿ ಆತಂಕ ಸೃಷ್ಟಿಸಿರುವ ಚಡ್ಡಿ ಗ್ಯಾಂಗ್‌ ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿಭಾಗದ ಜಿಲ್ಲೆ ವಿಜಯಪುರಕ್ಕೆ ಕಾಲಿಟ್ಟಿದೆ. ಇದರಿಂದಾಗಿ ಜಿಲ್ಲೆಯ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕೆಂದು ಪೊಲೀಸರು ತಿಳಿಸಿದ್ದಾರೆ.

- Advertisement -

ಕಳೆದ ಹಲವು ದಿನಗಳಿಂದ ವಿಜಯಪುರ ನಗರದಲ್ಲಿ ಬೀಡು ಬಿಟ್ಟಿರುವ ಚಡ್ಡಿ ಗ್ಯಾಂಗ್ ಮನೆಗಳಿಗೆ ನುಗ್ಗಿ ಕಳ್ಳತನ ಮಾಡುತ್ತಿದೆ. ಚಡ್ಡಿ ಧರಿಸಿ, ಮಾಸ್ಕ್ ಮತ್ತು ಮಫ್ಲರ್ ಹಾಕಿ ಗುಂಪುಗೂಡಿ ಕಳ್ಳತನಕ್ಕಿಳಿಯುವ ಈ ಗ್ಯಾಂಗ್​ನ ಕೃತ್ಯಗಳು ನಗರದಲ್ಲಿರುವ ಸಿಸಿಟಿವಿಗಳಲ್ಲಿ ಸೆರೆಯಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಪೊಲೀಸರು ಪೊಲೀಸ್ ಇಲಾಖೆಯು ಸಾರ್ವಜನಿಕರನ್ನು ಎಚ್ಚರಿಸುತ್ತಿದ್ದು, ಚಡ್ಡಿ ಗ್ಯಾಂಗ್ ಪತ್ತೆಗೆ ವ್ಯಾಪಕ ಜಾಲ ಬೀಸಿದೆ. ಅಲ್ಲದೆ, ಆಟೋ, ವಾಟ್ಸ್​ಆ್ಯಪ್​ ಸಂದೇಶಗಳ ಮೂಲಕ ಸಾರ್ವಜನಿಕರನ್ನು ಜಾಗೃತಗೊಳಿಸುತ್ತಿದೆ. ಚಡ್ಡಿ ಗ್ಯಾಂಗ್ ಕಂಡುಬಂದರೆ ಮೊ. ಸಂ. 9480804200 ಅಥವಾ 112ಕ್ಕೆ ಕರೆ ಮಾಡಲು ಪೊಲೀಸರು ಮನವಿ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...