ವಿಜಯಪುರ | ಕನಿಷ್ಠ ವೇತನ ಪರಿಷ್ಕರಣೆ ಜಾರಿಗೆ ಸಿಐಟಿಯು ಒತ್ತಾಯ: ಸಚಿವ ಎಂ ಬಿ ಪಾಟೀಲರಿಗೆ ಮನವಿ

Date:

ಕನಿಷ್ಠ ವೇತನ ಪರಿಷ್ಕರಣೆ ಆದೇಶ 2026ರ ಮೇ 22ರಿಂದ ಜಾರಿಗೆ ಬರುವಂತೆ ಅನುಷ್ಠಾನಗೊಳಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘ(ಸಿಐಟಿಯು) ವಿಜಯಪುರ ಜಿಲ್ಲಾ ಸಮಿತಿಯಿಂದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಡಾ. ಎಂ ಬಿ ಪಾಟೀಲ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.

- Advertisement -

ರಾಜ್ಯ ಸರ್ಕಾರದಿಂದ ಪರಿಷ್ಕೃತ ಕನಿಷ್ಠ ವೇತನದ ಅಂತಿಮ ಅಧಿಸೂಚನೆ ಜಾರಿಯಾಗಿದ್ದರೂ, ಅದನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಒತ್ತಾಯಿಸಿ ಸಚಿವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಗ್ರಾಮ ಪಂಚಾಯಿತಿ ನೌಕರರು ಹಾಗೂ ಸ್ವಚ್ಛ ವಾಹಿನಿ ಸಿಬ್ಬಂದಿಯ ವೇತನ ಹಾಗೂ ಸೇವಾ ಭದ್ರತೆಗೆ ಸಂಬಂಧಿಸಿದ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತರಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಇದನ್ನೂ ಓದಿದ್ದೀರಾ? ಉಡುಪಿ | ಅಷ್ಟಮಿಯ ಸಂಭ್ರಮಕ್ಕೆ ಮಾನವೀಯತೆಯ ಬಣ್ಣ ತುಂಬಿದ ರವಿ ಕಟಪಾಡಿ

ಈ ಸಂದರ್ಭದಲ್ಲಿ ವಿಜಯಪುರ ಜಿಲ್ಲಾ ಅಧ್ಯಕ್ಷ ನಾರಾಯಣ ಬಡಿಗೇರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಾಲ್ ಅಹ್ಮದ್ ಶೇಖ, ರಾಜ್ಯ ಉಪಾಧ್ಯಕ್ಷೆ ಶೋಭಾ ಪಾಂಡ್ರೆ, ಜಿಲ್ಲಾ ಮುಖಂಡರಾದ ಪಿಂಟೊ ಕೊಂಡಗೊಳಿ, ಮಲ್ಲಿಕಾರ್ಜುನ ಮಾದರ, ಚಂದ್ರಶೇಖರ ವಾಲಿಕಾರ, ಭರಮಣ್ಣ, ಶಂಕರ ದಡ್ಡಿ, ಶಂಕರ ಮಾಡಗಿ, ವಿಠ್ಠಲ ಭಜಂತ್ರಿ, ಶಿವಾನಂದ ಅಣಮಿ, ಬಸವರಾಜ ಜೊಲ್ಲೆ, ಅಬ್ದುಲ್ ರಜಾಕ್ ತಮದಡ್ಡಿ, ಸಂಗಮೇಶ ಹಿರೋಳ್ಳಿ, ಸಂಗಪ್ಪ ಗಂಗಶೆಟ್ಟಿ, ಶ್ರೀಧರ ರೂಡಗಿ ಸೇರಿದಂತೆ ಜಿಲ್ಲೆಯ ಹಲವಾರು ಮುಖಂಡರು ಹಾಗೂ ಸ್ವಚ್ಛ ವಾಹಿನಿ ಮುಖಂಡರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ಪೂರ್ಣಗೊಂಡ ರಾಜ್ಯಗಳಲ್ಲಿ SSR ಪ್ರಕ್ರಿಯೆ: ಕೇಂದ್ರ ಚುನಾವಣಾ ಆಯೋಗ

'ವಿಶೇಷ ಸಮಗ್ರ ಪರಿಷ್ಕರಣೆ' (SIR- Special Intensive Revision) ಪ್ರಕ್ರಿಯೆ ಪೂರ್ಣಗೊಂಡಿರುವ...

ಕಲಬುರಗಿ | ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಪ್ರಕರಣ ದಾಖಲು

ಕಲಬುರಗಿ ಹೊರವಲಯದ ಗ್ರಾಮವೊಂದರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ...

SIR ರದ್ದುಗೊಳಿಸಿ, ಮುಖ್ಯ ಚುನಾವಣಾ ಆಯುಕ್ತರನ್ನು ವಜಾಗೊಳಿಸಿ: ಆಗ್ರಹ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ...

ಎಸ್‌ಐಆರ್ ಕುರಿತು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆ: ಸಿಎಂ ಡಿ.ಕೆ. ಶಿವಕುಮಾರ್

ಎಸ್‌ಐಆರ್ (SIR) ದತ್ತಾಂಶಗಳ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವತಿಯಿಂದ ಸುಪ್ರೀಂ...