ವಿಜಯಪುರ | 600 ಅಂಕ ಪಡೆದ ಗೌಂಡಿ ಕಾರ್ಮಿಕನ ಮಗಳು 

Date:

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಮುದ್ನಾಳ ಗ್ರಾಮದ ಗೌಂಡಿ ಕಾರ್ಮಿಕ ಬಲದಂಡಪ್ಪ ಕೋಳುರ ಅವರ ಪುತ್ರಿ ಅಕ್ಷತಾ ಬಲದಂಡಪ್ಪ ಕೋಳುರ ಅವರು SSLC ಪರೀಕ್ಷೆಯಲ್ಲಿ 625ಕ್ಕೆ 600 (ಶೇ 96%) ಅಂಕಗಳನ್ನು ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.

- Advertisement -

ಬಡತನದ ಕುಟುಂಬ ಹಿನ್ನೆಲೆಯಲ್ಲಿಯೇ ಬೆಳೆದ ಅಕ್ಷತಾ, ತಂದೆಯ ಗೌಂಡಿ ಕೆಲಸದ ನಡುವೆಯೂ ಶಿಕ್ಷಣಕ್ಕೆ ಮಹತ್ವ ನೀಡಿ ಈ ಸಾಧನೆ ಮಾಡುವ ಮೂಲಕ ಸಾಧನೆಗೆ ಬಡತನ ಸಿರಿತನ ಯಾವುದೂ ಅಡ್ಡಿ ಬರುವುದಿಲ್ಲ ಎಂದು ಸಾಬೀತು ಮಾಡಿದ್ದಾಳೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಮುದ್ದೇಬಿಹಾಳ ತಾಲೂಕಿನ ಜಮ್ಮಲದಿನ್ನಿಯಲ್ಲಿರುವ ಕಿತ್ತೂರ ರಾಣಿ ಚೆನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿನಿ ಅಕ್ಷತಾ ಕನ್ನಡಲ್ಲಿ 122, ಇಂಗ್ಲೀಷ್ ನಲ್ಲಿ 98, ಹಿಂದಿಯಲ್ಲಿ 100, ಗಣಿತದಲ್ಲಿ 86, ವಿಜ್ಞಾನದಲ್ಲಿ 95, ಸಮಾಜ ವಿಜ್ಞಾನದಲ್ಲಿ 99 ಅಂಕಗಳನ್ನು ಪಡೆದು ಒಟ್ಟು 625 ಅಂಕಗಳಿಗೆ 600 ಅಂಕಗಳನ್ನ ಪಡೆದಿದ್ದಾಳೆ. 

ಆಕೆಯ ಈ ಸಾಧನೆಗೆ ಗ್ರಾಮಸ್ಥರು, ಶಿಕ್ಷಕರು ಹಾಗೂ ಬಂಧು-ಬಳಗದಿಂದ ಅಭಿನಂದನೆಗಳ ಮಹಾಪೂರವೇ ಹರಿದುಬಂದಿದೆ. ಅಕ್ಷತಾ ಮುಂದಿನ ದಿನಗಳಲ್ಲಿ ಉನ್ನತ ಶಿಕ್ಷಣ ಪಡೆದು ಸಮಾಜಕ್ಕೆ ಉಪಯುಕ್ತ ವ್ಯಕ್ತಿಯಾಗಿ ಹೊರಹೊಮ್ಮಬೇಕೆಂಬ ಕನಸನ್ನು ಹೊಂದಿದ್ದಾಳೆ. ಆಕೆಯ ಸಾಧನೆ ಇತರೆ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿ ಎಂದು ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಅಭಿಪ್ರಾಯಪಟ್ಟಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಗಾಳಿಯಲ್ಲಿ ಗುಂಡು ಹಾರಿಸಿದಕ್ಕೆ ಪ್ರಕರಣ ದಾಖಲು 

ಚಿಕ್ಕಮಗಳೂರು ನಗರದ ಕೋಟೆ ಬಡಾವಣೆಯ ಜನವಸತಿ ಪ್ರದೇಶದಲ್ಲಿ ಬಿಜೆಪಿ ಯುವ ಮೋರ್ಚಾ...

ಹೃದಯದ ಮೇಲಿದ್ದ ಬೃಹತ್ ಗಡ್ಡೆ ಯಶಸ್ವಿ ತೆರವು; ಬಾಗಲಕೋಟೆಯ ಕೆರೂಡಿ ಆಸ್ಪತ್ರೆ ವೈದ್ಯರ ಅಪರೂಪದ ಸಾಧನೆ

ಎದೆಯ ಮಧ್ಯಭಾಗದಲ್ಲಿ ಬೆಳೆದು ಹೃದಯದ ಮೇಲೆ ತೀವ್ರ ಒತ್ತಡ ಉಂಟುಮಾಡುತ್ತಿದ್ದ ಬೃಹತ್...

ಬಾಗೇಪಲ್ಲಿ | ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ ಬಹುತೇಕಶಾಂತಿಯುತ ಹಾಗೂ ಬಿರುಸಿನ ಮತದಾನ

ಆಡಳಿತಾರೂಢ ಕಾಂಗ್ರೆಸ್‌‍ ಹಾಗೂ ಎನ್‌ಡಿಎ ಮೈತ್ರಿಕೂಟದ ನಡುವೆ ತೀವ್ರ ಪೈಪೋಟಿಗೆ ಕಾರಣವಾಗಿರುವ...

ಶಿವಮೊಗ್ಗ | ಹಲ್ಲೆಗೊಳಗಾಗಿ ರೈಲ್ವೆ ಹಳಿ ಮೇಲೆ ಬಿದ್ದಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

ಶಿವಮೊಗ್ಗ ರೈಲ್ವೆ ಹಳಿ ಬಳಿ ಗಂಭೀರ ಗಾಯಗಳೊಂದಿಗೆ ಪತ್ತೆಯಾಗಿದ್ದ 26 ವರ್ಷದ...