ವಿಜಯಪುರ | ಕರಡು ಪ್ರಕಟಣೆ ವಿರುದ್ಧ ಆಕ್ಷೇಪಣೆ ಸಲ್ಲಿಸಲು ಹೆಚ್ಚಿನ ಕಾಲವಕಾಶ : ಮೇ 5ರಂದು ಅದಾಲತ್

Date:

ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯ ಸ್ಥಾನಗಳನ್ನು ಪ್ರಕರಣ 5(1) ರಂತೆ ನಿಗದಿಪಡಿಸಿ ದಿನಾಂಕ :18-04-2026 ರಂದು ಕರ್ನಾಟಕ ರಾಜ್ಯಪತ್ರದಲ್ಲಿ ಹೊರಡಿಸಲಾದ ಕರಡು ಪ್ರಕಟಣೆಗೆ ಸಾರ್ವಜನಿಕರು ಆಕ್ಷೇಪಣೆಯನ್ನು ಸಲ್ಲಿಸುವ ಅವಧಿಯನ್ನು ಮೇ 2 ರಂದು ಸಂಜೆ 5:30 ಗಂಟೆಯವರೆಗೆ ವಿಸ್ತರಿಸಲಾಗಿದೆ.

- Advertisement -

ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯರ ಸಂಖ್ಯೆಯ ಕುರಿತಂತೆ, ಸ್ವೀಕರಿಸಿದ ಆಕ್ಷೇಪಣೆ. ಅಹವಾಲುಗಳ ಬಗ್ಗೆ ಏ. 27 ರಂದು ನಿಗದಿಪಡಿಸಿದ ಪರಿಶೀಲನಾ ಅದಾಲತ್ ಮುಂದೂಡಲಾಗಿದ್ದು, ಮುಂದಿನ ಅದಾಲತ್ ಮೇ 5 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1.30 ರವರೆಗೆ ಹಾಗೂ ಮಧ್ಯಾಹ್ನ 2:30 ರಿಂದ ಮಧ್ಯಾಹ್ನ 5:00 ರವರೆಗೆ ಬೆಂಗಳೂರಿನ ಬಹುಮಹಡಿಗಳ ಕಟ್ಟಡ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಗೇಟ್-ನಂ-2 ಎರಡನೇ ಮಹಡಿಯಲ್ಲಿ ನಡೆಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಇದನ್ನೂ ಓದಿ> ವಿಜಯಪುರ | ಓದುವುದರ ಜತೆಗೆ ಸಂಪಾದನೆ: ಮಹಿಳಾ ವಿವಿಯ ವಿನೂತನ ಯೋಜನೆ

“ಜಿಲ್ಲೆಯ ಸಾರ್ವಜನಿಕರು ಈ ಅದಾಲತ್ ನಲ್ಲಿ ಭಾಗವಹಿಸಬಹುದಾಗಿದೆ. ಆಕ್ಷೇಪಣೆ ಮತ್ತು ಅಹವಾಲುಗಳನ್ನು ಸಲ್ಲಿಸಿದವರು ಆದಾಲತ್ ನಲ್ಲಿ ಭಾಗವಹಿಸಲು ಇಚ್ಛಿಸಿದಲ್ಲಿ, ತಮ್ಮ ಆಧಾರ್ ಅಥವಾ ಗುರುತಿನ ಚೀಟಿ ಅಥವಾ ಸರ್ಕಾರದಿಂದ ನೀಡಿರುವ ಭಾವಚಿತ್ರವುಳ್ಳ ಯಾವುದೇ ಗುರುತಿನ ಚೀಟಿಯ ಪ್ರತಿಯನ್ನು ತಮ್ಮೊಂದಿಗೆ ಕಡ್ಡಾಯವಾಗಿ ತರಬಹುದಾಗಿದೆ ಎಂದು ಪಂಚಾಯತ್ ರಾಜ್ ಇಲಾಖೆ ಪ್ರಕಟಣೆ ಹೊರಡಿಸಿದೆ” ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಶ್ಚಿಮ ಏಷ್ಯಾ ಸಂಘರ್ಷ: 14 ನಾವಿಕರು ಸೇರಿ 22 ಭಾರತೀಯರ ಸಾವು: ಕೇಂದ್ರ ಮಾಹಿತಿ

​ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಲ್ಲಿ 14 ನಾವಿಕರು ಸೇರಿದಂತೆ 22 ಜನ...

ದೆಹಲಿ SIR:​’ಹಳೆಯ’ ಮತದಾರರಿಗೆ ‘ಹೊಸ’ ಫಾರ್ಮ್ ಏಕೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ತರಾಟೆ

ದೆಹಲಿಯಲ್ಲಿ ನಡೆಯುತ್ತಿರುವ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಹಿಂದಿನ ಮತದಾರರ...

ಡಯಾಜಿಯೊ ಇಂಡಿಯಾದ ನೂತನ ಜನರಲ್ ಕೌನ್ಸೆಲ್ ಆಗಿ ಸಮೀರ್ ಚುಘ್ ನೇಮಕ

ಪ್ರಮುಖ ಮದ್ಯ ಉತ್ಪಾದನಾ ಕಂಪನಿಯಾದ ಡಯಾಜಿಯೊ ಇಂಡಿಯಾ (Diageo India) ಸಂಸ್ಥೆಯ...

ಬೀದರ್‌ | ಶೈಕ್ಷಣಿಕ ಜ್ಞಾನದೊಂದಿಗೆ ಮಾನವೀಯ ಮೌಲ್ಯ ಬೆಳೆಸಿಕೊಳ್ಳಿ : ಜ್ಯೋತಿರ್ಮಯಾನಂದ ಸ್ವಾಮೀಜಿ

ವಿದ್ಯಾರ್ಥಿಗಳು ಶಿಸ್ತು, ಸಂಯಮ, ಪರಿಶ್ರಮ ಹಾಗೂ ಉತ್ತಮ ಮೌಲ್ಯಗಳನ್ನು ನಿತ್ಯ ಜೀವನದಲ್ಲಿ...