ವಿಜಯಪುರ | ಜಿಲ್ಲೆಯ ಹೆಸರು ಬದಲಾಯಿದಂತೆ ವಿವಿಧ ಸಂಘಟನೆಗಳ ಆಗ್ರಹ

Date:

ಐತಿಹಾಸಿಕ ವಿಜಯಪುರ ನಗರದ ಹೆಸರನ್ನ ಬಸವೇಶ್ವರನಗರ ಎಂದು ಬದಲಾಯಿಸುವುದು ಸೂಕ್ತವಲ್ಲ ಎಂದು ಇಂಡಿ ತಾಲೂಕಿನ ವಿವಿಧ ಸಂಘಟನೆಗಳು ಉಪ ವಿಭಾಗಾಧಿಕಾರಿಗೆ ಮನವಿ ಸಲ್ಲಿಸಿವೆ.

- Advertisement -

ವಿಜಯಪುರ ನಗರವು ವಿಶ್ವ ಪ್ರಸಿದ್ಧ ಸ್ಮಾರಕಗಳನ್ನು ಹೊಂದಿದೆ. ಸಾಂಸ್ಕೃತಿಕ ವಿನಿಮಯದ ಪ್ರಮುಖ ಕೇಂದ್ರವಾಗಿದ್ದು, ಹಲವು ದಶಕಗಳಿಂದ ವಿಭಿನ್ನ ಸಂಪ್ರದಾಯ ಸಾರುತ್ತಿರುವ ತಾಣವಾಗಿದೆ. ಸಮಾನತೆ ಮತ್ತು ಸಾಮಾಜಿಕ ನ್ಯಾಯಕ್ಕೆ ಬಸವಣ್ಣನವರ ಕೊಡುಗೆ ಅಪಾರ. ಆದರೂ, ವಿಜಯಪುರಕ್ಕೆ ಅವರ ಹೆಸರಿಡುವ ಕ್ರಮ ಬೇಡ ಎಂದು ಮನವಿಯಲ್ಲಿ ಕೋರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ವಿಜಯಪುರ ಎಂಬ ಹೆಸರು ಉಳಿಸಬೇಕು. ನಗರದ ಶ್ರೀಮಂತ ಸಾಂಸ್ಕೃತಿ ಮತ್ತು ಐತಿಹಾಸಿಕ ಪರಂಪರೆ ಮುಂದುವರೆಯಬೇಕು ಎಂದು ಸಂಘಟನೆಗಳು ಕೇಳಿಕೊಂಡಿವೆ.

ಈ ವೇಳೆ ಅಂಜುಮನ್ ಸಂಸ್ಥೆಯ ಅಧ್ಯಕ್ಷ ಅಫ್ಜಲ್ ಹವಾಲ್ದಾರ್, ವೈಸ್ ಆಫ್ ಯುನಿಟಿ ಅಧ್ಯಕ್ಷ ನಾಸೀರ್ ಇನಾಂದಾರ್, ಮಜೀಬ್ ಅಫಜಲಪೂರ, ಮುನ್ನಾ ಬಾಗವಾನ್, ಮುನ್ನ ಇಂಡಿಕರ್, ಆಸಿಫ್ ಜಮಾದಾರ್, ಜಕೀರ್ ಹುಸೇನ್ ಸಂಘದ ಅಧ್ಯಕ್ಷ ಹುಸೇನ್ ಬೇಪಾರಿ, ಮುದಸ್ಸರ ಬಳಗಾನೂರು ಎಪಿಜೆ ಅಬ್ದುಲ್ ಕಲಾಂ ಫೌಂಡೇಶನ್ ಅಧ್ಯಕ್ಷ ಅಶ್ಪಾಕ್‌ ಕೊಕಣಿ ಇನ್ನಿತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಗ್ರಾಮ ಒನ್ ಫ್ರಾಂಚೈಸಿಗಳಿಗೆ ಮೂಲಸೌಲಭ್ಯ, ರಕ್ಷಣೆ ನೀಡುವಂತೆ ಆಗ್ರಹ

ಪ್ರಜಾ ಸೇವಾ ಆಂದೋಲನ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಗ್ರಾಮ ಒನ್ ಫ್ರಾಂಚೈಸಿಗಳಿಗೆ ಅಗತ್ಯ...

ಗದಗ ತಾಲೂಕನ್ನು ಬರಪೀಡಿತ ಪಟ್ಟಿಗೆ ಸೇರಿಸಲು ಸಿಎಂಗೆ ಎಚ್.ಕೆ.ಪಾಟೀಲ್ ಪತ್ರ

ಗದಗ ತಾಲೂಕನ್ನು ಬರಪಟ್ಟಿಗೆ ಸೇರಿಸದಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ...

ಧಾರವಾಡ | ಕೃಷಿ ಮೇಳದಲ್ಲಿ ಫಲಪುಷ್ಪ ಪ್ರದರ್ಶನ

ಕೃಷಿ ವಿವಿಯಲ್ಲಿ ಸೆ.25ರಿಂದ 28ರವರೆಗೆ ನಡೆಯುವ ಕೃಷಿ ಮೇಳದಲ್ಲಿ ಹೈಟೆಕ್ ತೋಟಗಾರಿಕೆ...

ಸರಗೂರು | ಕಾಡಾನೆ ದಾಳಿಗೆ ಬೈಕ್ ಸವಾರ ಬಲಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ ಸಮೀಪ ಇಂದು ಬೆಳಗ್ಗೆ...