ವಿಜಯಪುರ | ನಾಯಿಗಳ ದಾಳಿ, ನಾಲ್ಕು ಮಕ್ಕಳಿಗೆ ಗಾಯ

Date:

ವಿಜಯಪುರದಲ್ಲಿ ಎರಡು ಪ್ರದೇಶಗಳಲ್ಲಿ ನಾಯಿಗಳು ಮಕ್ಕಳ ಮೇಲೆ ದಾಳಿ ಮಾಡಿರುವ ಘಟನೆ ಸೋಮವಾರ ನಡೆದಿದೆ. ಘಟನೆಯಲ್ಲಿ ನಾಲ್ಕು ಬಾಲಕರು ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

- Advertisement -

ಮಕ್ಕಳು ಮನೆಯಾಚೆ ಬಂದಿದ್ದ ವೇಳೆ ನಾಯಿಗಳು ದಾಳಿಮಾಡಿ ಗಾಯಗೊಳಿಸಿವೆ. ನಗರದ ಬಡೀಕಮಾನ್ ಬಳಿ ನಾಯಿಗಳ ಪ್ರತ್ಯೇಕ ಎರಡು ದಾಳಿ ನಡೆದಿವೆ. ಮಕ್ಕಳು ಮನೆಯಿಂದ ಹೊರಗೆ ಬಂದಿದ್ದ ವೇಳೆ ಬಾಲಕರ ಮೇಲೆ ದಾಳಿ ಮಾಡಿ ಕಚ್ಚಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

ನಗರದಲ್ಲಿ ಬೀದಿ ನಾಯಿಗಳ ಕಾಟ ಹೆಚ್ಚಾಗಿದ್ದು, ಜನರು ಬೇಸತ್ತಿದ್ದಾರೆ. ಹೀಗಾಗಿ ಬೀದಿ ನಾಯಿಗಳ ಹಾವಳಿ ತಡೆಗೆ ಕ್ರಮ ತೆಗೆದುಕೊಳ್ಳಬೇಕು ಎಂದು ಮಹಾನಗರ ಪಾಲಿಕೆ ಅಧಿಕಾರಿಗಳನ್ನು ಜನರು ಒತ್ತಾಯಿಸುತ್ತಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಳ ಟೌನ್​ನಲ್ಲಿ ಹುಚ್ಚು ನಾಯಿ ದಾಳಿಗೆ 12ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ನಾಯಿ ಸೆರೆ ಹಿಡಿಯಲು ಕಾರ್ಯಾಚರಣೆ ಆರಂಭಿಸುವಷ್ಟರಲ್ಲಿ ಸಾರ್ವಜನಿಕರು ಆ ನಾಯಿಯನ್ನು ಹೊಡೆದು ಕೊಂದು ಹಾಕಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮತದಾರರ ಗುರುತಿನ ಚೀಟಿ ಸುಟ್ಟ ಪ್ರಕರಣ 

ಸಕಲೇಶಪುರ ತಾಲೂಕಿನಲ್ಲಿ ಮತದಾರರ ಗುರುತಿನ ಚೀಟಿ ಹಾಗೂ ಇತರೆ ಕಾರ್ಡ್‌ಗಳನ್ನು ಸುಟ್ಟುಹಾಕಿರುವ...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ ವರದಿ ಬಳಿಕ ಎಚ್ಚೆತ್ತ ಅಧಿಕಾರಿಗಳು

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ...

ಕೋಲಾರ | ಕಳಪೆ ಪಶು ಆಹಾರ ಪೂರೈಕೆ ಆರೋಪ: ಖಾಸಗಿ ಕಂಪನಿ ಪರವಾನಗಿ ರದ್ದತಿಗೆ ನಳಿನಿಗೌಡ ಆಗ್ರಹ

ಕಳಪೆ ಗುಣಮಟ್ಟದ ಪಶು ಆಹಾರ ಪೂರೈಸಿರುವ ಆರೋಪದ ಹಿನ್ನೆಲೆಯಲ್ಲಿ ಎಸ್.ಎಸ್. ಸೂಪರ್...

ಬಾಗಲಕೋಟೆ | ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣಕ್ಕೆ ಸಂಕಲ್ಪ; ಐದು ಲಕ್ಷ ಜನರಿಗೆ ಧಮ್ಮ ದೀಕ್ಷೆ

ಸಂವಿಧಾನ ಆಧಾರಿತ ಪ್ರಬುದ್ಧ ಹಾಗೂ ಸಮಾನತೆಯ ಭಾರತ ನಿರ್ಮಾಣ ಮಾಡುವ ಆಶಯದೊಂದಿಗೆ,...