ವಿಜಯಪುರ | ʼಕೆರೆಗಳಿಗೆ ನೀರು ಹರಿಸಿʼ: ಜಿಲ್ಲಾಡಳಿತಕ್ಕೆ ಹಸಿರು ಸೇನೆ, ರೈತ ಸಂಘ ಮನವಿ

Date:

ವಿಜಯಪುರ ಜಿಲ್ಲೆಯ ಆಹೇರಿ, ಆಹೇರಿ ತಾಂಡಾ, ಜಂಬಗಿ ಹಾಗೂ ಅಂಕಲಗಿ ಕೆರೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮುಖಂಡರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

- Advertisement -

ಜಿಲ್ಲಾ ಅಧ್ಯಕ್ಷ ಸಂಗಮೇಶ ಸಗರ ಮಾತನಾಡಿ, “ಕಳೆದ ಹಲವು ವರ್ಷಗಳಿಂದ ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಿತ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಸಮಸ್ಯೆಗೆ ಶಾಶ್ವತ ಪರಿಹಾರ ದೊರೆತಿಲ್ಲ, ಈ ಹಿಂದೆ ಜಂಬಗಿ ಕೆರೆಯಲ್ಲಿ ಏಳು ದಿನಗಳ ಕಾಲ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಿ ಹೋರಾಟ ಮಾಡಿದ ಬಳಿಕವೇ ಕೆರೆಗೆ ನೀರು ಬಿಡಲಾಗಿತ್ತು” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮನಗೌಡ ಪಾಟೀಲ ಮಾತನಾಡಿ, “ಪ್ರಸ್ತುತ ಅಲಿಮಟ್ಟಿಯಿಂದ ನಾರಾಯಣ ಮೂಲಕ ದೇವರಹಿಪ್ಪರಗಿ ಮಾರ್ಗವಾಗಿ 170-190 ಕೀ ಮಿ ದೊರದಿಂದ ಬರಬೇಕಾಗುತ್ತದೆ. ಆದರೆ ಇದು ಅವೈಜ್ಞಾನಿಕ ಯೋಜನೆ ಎಂದು ಅಧಿಕಾರಿಗಳೇ ಹೇಳುತ್ತಿದ್ದಾರೆ” ಎಂದರು.

“ಈ ಸಮಸ್ಯೆಗೆ ಶಾಶ್ವತ ಪರಿಹಾರವಾಗಿ ಕವಲಗಿ, ಹಡಗಲಿ, ಕಗ್ಗೋಡು, ಕುಮಟಗಿ ಹಾಗೂ ಹೊನ್ನುಟಗಿ ಕೆರೆಗಳು ತುಂಬಿದ ಬಳಿಕ ಪಕ್ಕದ ಹಳ್ಳದ ಮೂಲಕ ನೀರನ್ನು ಹರಿಸಿದರೆ ಜಂಬಗಿ ಕೆರೆಯನ್ನು ಸುಲಭವಾಗಿ ತುಂಬಿಸಬಹುದು. ಅದೇ ರೀತಿ ಕಾಲುವೆಗಳ ಮೂಲಕ ಆಹೇರಿ, ಆಹೇರಿ ತಾಂಡಾ ಹಾಗೂ ಅಂಕಲಗಿ ಕೆರೆಗಳಿಗೂ ನೀರು ಹರಿಸಲು ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ,ಅಧ್ಯಕ್ಷ ಅನಮೇಶ ಜಮಖಂಡಿ, ರಾಮಸಿಂಗ್‌ ರಜಪೂತ, ಮಲ್ಲಿಕಾರ್ಜುನ ಬುಷ್ಠಿ, ಬಸಗೊಂಡಪ್ಪ ತೇಲಿ, ಶಟ್ಟು ಜಾಧವ ಹಾಗೂ ಆತ್ಮಾನಂದ ಭೈರೋಡಗಿ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿಯಲ್ಲಿ ಅ.30ರಿಂದ ನ.1ರವರೆಗೆ ಎಸ್‌ಎಫ್‌ಐ ರಾಜ್ಯ ಸಮ್ಮೇಳನ

ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಕರ್ನಾಟಕ ರಾಜ್ಯ ಸಮಿತಿಯ ರಾಜ್ಯ ಸಮ್ಮೇಳನವು...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಲೈಂಗಿಕ ಕಿರುಕುಳ ಆರೋಪ; ಪ್ರಾಧ್ಯಾಪಕ ಹುದ್ದೆಯಿಂದ ಕಾಂಗ್ರೆಸ್ ಸಂಸದ ಬಿಮೋಲ್ ವಜಾ

11 ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳ ಹಾಗೂ ಅನುಚಿತ ವರ್ತನೆಯ ಆರೋಪದಡಿ ದೂರು...

ಬೀದರ್‌ | ಕಾನ್ಶಿರಾಂ ಹೋರಾಟ ಬಹುಜನರ ರಾಜಕೀಯ ಜಾಗೃತಿಗೆ ದಾರಿದೀಪ

ಬೀದರ್ ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ವಿವಿಧ ಬಹುಜನ ಸಂಘಟನೆಗಳ...