ವಿಜಯಪುರ |ವಿದ್ಯುತ್ ಅವಘಡ ;92 ಫೀಡರ್‌ಗಳ ದುರಸ್ತಿ

Date:

ವಿದ್ಯುತ್ ಅವಘಡಗಳಿಗೆ ಕಡಿವಾಣ ಹಾಕುವ ಹಾಗೂ ನಿರಂತರ ವಿದ್ಯುತ್ ಪೂರೈಕೆ ಖಚಿತಪಡಿಸುವ ಉದ್ದೇಶದಿಂದ ಹೆಸ್ಕಾಂ ವಿಜಯಪುರ ವ್ಯಾಪ್ತಿಯಲ್ಲಿ ವಿಶೇಷ ವಿದ್ಯುತ್ ಜಾಲ ಸುಧಾರಣಾ ಅಭಿಯಾನ ಆರಂಭಿಸಿದೆ.

- Advertisement -

ಕನ್ನೂರು, ಶಿವಣಗಿ, ಮಮದಾಪುರ, ದೇವರ ಗೆಣ್ಣೂರ, ಬಬಲೇಶ್ವರ, ಕಂಬಾಗಿ, ನಿಡೋಣಿ ಸೇರಿದಂತೆ ಜಿಲ್ಲೆಯ ವಿವಿಧೆಡೆ ಒಟ್ಟು 92 ಫೀಡರ್‌ಗಳ ನಿರ್ವಹಣಾ ಕಾರ್ಯ ಕೈಗೊಳ್ಳಲಾಗಿದೆ.ಅಭಿಯಾನದಡಿ ಅಪಾಯಕಾರಿ ವಿದ್ಯುತ್ ಕಂಬಗಳು, ಸಡಿಲ ತಂತಿಗಳು, ದೋಷಪೂರಿತ ಪರಿವರ್ತಕಗಳು ಹಾಗೂ ಅರ್ಥಿಂಗ್ ವ್ಯವಸ್ಥೆಯನ್ನು ಪರಿಶೀಲಿಸಿ ದುರಸ್ತಿ ಮಾಡಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಈ ದಿನ ಕವಿತೆ | ನಾನು, ರಸ್ತೆ ಹಾಗೂ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಈ ಬಾರಿ ಮರಾಠಿ ಕವಿ ವಸಂತ್ ಆಬಾಜಿ ದಹಾಕೆ ಅವರ "ನಾನು, ರಸ್ತೆ ಹಾಗೂ ಕಪ್ಪು ಹಕ್ಕಿ" ಕವಿತೆಯನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ ಹಿರಿಯ ಅನುವಾದಕಿ ಸಿ...

ಶಿವಮೊಗ್ಗ | 40 ವರ್ಷ ದುಡಿದರೂ ಗಜಾನನ ಸಂಸ್ಥೆ...

ಮಲೆನಾಡಿನ ಸಾರಿಗೆ ಕ್ಷೇತ್ರದಲ್ಲಿ ತನ್ನದೇ ಆದ ಗುರುತನ್ನು ಮೂಡಿಸಿದ್ದ ಸಾಗರ ತಾಲೂಕಿನ ಹೆಸರಾಂತ ಗಜಾನನ ಬಸ್ ಸಂಸ್ಥೆ ಒಂದು ಕಾಲದಲ್ಲಿ ಸುಮಾರು 150ಕ್ಕೂ ಹೆಚ್ಚು ಬಸ್‌ಗಳ ಮೂಲಕ ಜನಪ್ರಿಯತೆ ಗಳಿಸಿತ್ತು. ಸಂಸ್ಥೆಯ ಬೆಳವಣಿಗೆಯಲ್ಲಿ...

ರಾಜಕೀಯ ಪಕ್ಷಗಳಿಗೆ ಪ್ರವೇಶವಿಲ್ಲ: ಚುನಾವಣೆ ಬಹಿಷ್ಕರಿಸಿದ ಹೊನ್ನಗುಂಡಿ ಗ್ರಾಮಸ್ಥರು!

ಅದೆಷ್ಟೋ ಚುನಾವಣೆ ನಡೆದು ಹೋದವು, ಆದರೆ ನಮ್ಮೂರಿಗೆ ಮೂಲಭೂತ ಸೌಕರ್ಯಗಳಿಲ್ಲ. ಕನಿಷ್ಠ ಸೌಲಭ್ಯವಾದ ಡಾಂಬರ್ ರಸ್ತೆ ಕಾಣದೆ ಅದೆಷ್ಟೋ ವರ್ಷ ಕಳೆದಿದೆ. ನಮ್ಮ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿದೆ ಯಾವ ರಾಜಕೀಯ ಪಕ್ಷಗಳು...

ವಿದ್ಯುತ್ ತಂತಿಗಳಿಗೆ ತಾಗುವ ಮರದ ಕೊಂಬೆಗಳ ತೆರವು ಕಾರ್ಯಕ್ಕೂ ಆದ್ಯತೆ ನೀಡಲಾಗಿದೆ.ಈ ಕ್ರಮಗಳಿಂದ ವಿದ್ಯುತ್ ಅವಘಡ, ಶಾರ್ಟ್ ಸರ್ಕ್ಯೂಟ್ ಹಾಗೂ ಪದೇಪದೇ ವಿದ್ಯುತ್ ವ್ಯತ್ಯಯ ಉಂಟಾಗುವುದನ್ನು ತಡೆಗಟ್ಟುವ ನಿರೀಕ್ಷೆಯಿದೆ. ವಿಶೇಷವಾಗಿ ರೈತರ ಪಂಪ್‌ಸೆಟ್‌ಗಳ ಕಾರ್ಯನಿರ್ವಹಣೆ ಮತ್ತು ಕೃಷಿ ಚಟುವಟಿಕೆಗಳಿಗೆ ಗುಣಮಟ್ಟದ ವಿದ್ಯುತ್ ಪೂರೈಕೆಯ ಜೊತೆಗೆ ರೈತರು, ಕೃಷಿ ಕಾರ್ಮಿಕರು ಹಾಗೂ ಜಾನುವಾರುಗಳ ಸುರಕ್ಷತೆಗೂ ಒತ್ತು ನೀಡಲಾಗಿದೆ ಎಂದು ಹೆಸ್ಕಾಂ ಅಧೀಕ್ಷಕ ಅಭಿಯಂತರ ಸಿದ್ದಪ್ಪ ಬಿಂಜಗೇರಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಪಥಸಂಚಲನ, ಕ್ರೀಡಾ ಸ್ಪರ್ಧೆಗಳೊಂದಿಗೆ ಮಾನಸ ಶಾಲೆಯಲ್ಲಿ ಕ್ರೀಡೋತ್ಸವ

ಮಾನಸ ವಿಶೇಷ ಶಾಲೆಯ 29ನೇ ವಾರ್ಷಿಕ ಕ್ರೀಡಾಕೂಟವು ನವೆಂಬರ್ 19ರಂದು ಶಾಲಾ...

ಬೆಂಗಳೂರಿನಲ್ಲಿ ಸಂಭವಿಸಿದ ಅಪಘಾತದಲ್ಲಿ ಉಡುಪಿಯ ಉದ್ಯಮಿ ಸಾವು

ಬೆಂಗಳೂರಿನ ಬಿಡದಿ ಸಮೀಪ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕೋಟ ಪಡುಕೆರೆಯ ನಿವಾಸಿ,...

ಸಂಪುಟ ಸಭೆಯಲ್ಲಿ ಉಡುಪಿ ಜಿಲ್ಲೆ ಕಡೆಗಣನೆ: ರಾಜ್ಯ ಸರ್ಕಾರದ ವಿರುದ್ಧ ಆಪ್ ಆಕ್ರೋಶ

ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಉಡುಪಿ ಜಿಲ್ಲೆಯನ್ನು...

ಬೀದರ್ | ಪ್ರಸ್ಥಭೂಮಿ ಗುಡ್ಡಗಳ ಅಕ್ರಮ ಕಡಿತಕ್ಕೆ ಕಡಿವಾಣ ಹಾಕಿ : ವಿನಯಕುಮಾರ ಮಾಳಗೆ

ಬೀದರ್ ಪ್ರಸ್ಥಭೂಮಿಯ ಸುತ್ತಮುತ್ತಲಿನ ಗುಡ್ಡಗಳನ್ನು ಅಕ್ರಮವಾಗಿ ಕಡಿದು, ನೈಸರ್ಗಿಕ ಪರಿಸರ ನಾಶಪಡಿಸುತ್ತಿರುವ...