ವಿಜಯಪುರ | ಬಿರುಗಾಳಿ ಬರಗಾಲ ತಡೆಯಲು ಪರಿಸರ ಸಂರಕ್ಷಣೆ ಅಗತ್ಯ: ಡಾ. ಬೆಳ್ಳಿ

Date:

ಪರಿಸರ ಸಂರಕ್ಷಣೆ ಮತ್ತು ವಿನಾಶ ಎರಡೂ ಮನುಕುಲದ ಕೈಯಲ್ಲಿದೆ, ಅರಣ್ಯ ನಾಶದಿಂದ ಪರಿಸರ ಹಾಳಾಗುತ್ತಿದೆ ಪರಿಣಾಮ ಬಿರು ಬಿಸಿಲು, ಬಿರುಗಾಳಿ, ಪ್ರವಾಹ, ಬರಗಾಲ, ಜಲಪ್ರಳಯ, ಅಕಾಲಿಕ ಮಳೆಗಳು ಸರ್ವೇಸಾಮಾನ್ಯವಾಗಿವೆ. ಇದನ್ನು ತಡೆಯಲು ಪ್ರತಿಯೊಬ್ಬರೂ ವಾತಾವರಣವನ್ನು ಶುದ್ಧವಾಗಿಡಬೇಕಾಗಿದೆ ಎಂದು ಕೃಷಿ ವಿಶ್ವವಿದ್ಯಾಲಯದ ನಿವೃತ್ತ ಸಹ ವಿಸ್ತರಣಾ ನಿರ್ದೇಶಕ ಡಾ. ರವೀಂದ್ರ ಬೆಳ್ಳಿ ಹೇಳಿದರು.

- Advertisement -

ದೆಹಲಿಯ ಮಕ್ಕಳ ಕಲ್ಯಾಣ ಸಂಘದ ಸದಸ್ಯ ವನಿತ ತೊರವಿ ಮಾತನಾಡಿ, “ನಾವು ವಾತಾವರಣದಲ್ಲಾಗುವ ಬದಲಾವಣೆಗಳನ್ನು ಸೂಕ್ಷ್ಮವಾಗಿ ಗಮನಿಸಿದಾಗ, ಪರಿಸರ ಎಷ್ಟೊಂದು ಹಾಳುಗೆಡವಿದ್ದೇವೆ ಎಂಬುದು ಗಮನಕ್ಕೆ ಬರುತ್ತದೆ. ಇದಕ್ಕಾಗಿ ನಾವು ನೈಸರ್ಗಿಕ ಸಂಪನ್ಮೂಲಗಳನ್ನು ಕಾಪಾಡಬೇಕು. ಮಕ್ಕಳಿಗೆ ಬಾಲ್ಯದಲ್ಲಿಯೇ ಪರಿಸರ ಪ್ರಜ್ಞೆ ಬೆಳೆಸಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಇಂಡಿ ಅರಣ್ಯ ಇಲಾಖೆಯ ಎಂ ಬಿ ಮೋಜಗೊಂಡ ಮಾತನಾಡಿ, ಅರಣ್ಯ ಇಲಾಖೆ ಪ್ರತಿ ವರ್ಷ ಲಕ್ಷಾಂತರ ಸಸಿಗಳನ್ನು ಬೆಳೆಸಿ, ಅವುಗಳನ್ನು ವಿತರಿಸಿ, ಅರಣ್ಯ ಸಂಪತ್ತನ್ನು ಬೆಳೆಸಲು ಮತ್ತು ಪರಿಸರ ಜಾಗೃತಿ ಮೂಡಿಸಲು ಶ್ರಮಿಸುತ್ತಿದೆ ಎಂದರು.

ರಜನಿ ಇಂಡಸ್ಟ್ರೀಸ್ ನಿರ್ದೇಶಕಿ ರಜನಿ ಸಂಬಣ್ಣಿ, ಸುಲ್ತಾನ್ ಡೈಮಂಡ್ ಮಾರುಕಟ್ಟೆ ವ್ಯವಸ್ಥಾಪಕ ಅಬ್ದುಲ್ ಅಜಿಜ್ ಖತೀಬ್ ಮಾತನಾಡಿದರು. ಕಾರ್ಯಕ್ರಮದಲ್ಲಿ ವಲಯ ವ್ಯವಸ್ಥಾಪಕ ಕಾಶಿನಾಥ್, ಕಂಪನಿಯ ಉದ್ಯೋಗಿಗಳು, ಗ್ರಾಹಕರು ಇದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ |ಕಬ್ಬಿಗೆ ₹5,500 ಬೆಲೆ ನಿಗದಿಪಡಿಸಲು ಭಾರತೀಯ ಕಿಸಾನ ಸಂಘ ಆಗ್ರಹ

ಬರಗಾಲ, ಅಂತರ್ಜಲ ಕುಸಿತ, ಸುಡುಬಿಸಿಲು ಹಾಗೂ ಕೃಷಿ ವೆಚ್ಚ ಹೆಚ್ಚಳದಿಂದ ಸಂಕಷ್ಟದಲ್ಲಿರುವ...

ಮಂಗಳೂರು | ಕಾಂತಪುರಂ ಶೇಖ್ ಅಬೂಬಕರ್ ಅಹ್ಮದ್ ಅವರಿಗೆ ಯೆನೆಪೋಯ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್

ಪ್ರಸಿದ್ದ ಮುಸ್ಲಿಂ ಧಾರ್ಮಿಕ ಪಂಡಿತ, ಕಲ್ಲಿಕೋಟೆಯ ಮರ್ಕಝ್ ಸಂಸ್ಥೆಗಳ ರೂವಾರಿ ಮುಸ್ಲಿಂ...

ಬಾಗಲಕೋಟೆ | ಪೋಲಿಯೋ ಮುಕ್ತ ಸಮಾಜದ ಸಂಕಲ್ಪ: ಬಾಗಲಕೋಟೆಯಿಂದ ವಿಜಯಪುರದವರೆಗೆ 190 ಕಿ.ಮೀ ಜಾಗೃತಿ ರ್ಯಾಲಿ

ಪೋಲಿಯೋ ಮುಕ್ತ ಸಮಾಜ ನಿರ್ಮಾಣದ ಸಂಕಲ್ಪದೊಂದಿಗೆ ರೋಟರಿ ಕ್ಲಬ್ ಬಾಗಲಕೋಟೆ ವತಿಯಿಂದ...

ಉಡುಪಿ | ಅಗ್ರಿಗೋಲ್ಡ್ ಹಗರಣ: ದಾಖಲೆ ಪರಿಶೀಲನಾ ಕೇಂದ್ರದಲ್ಲಿ ಸಂತ್ರಸ್ತರ ಪರದಾಟ

ಬಹುಕೋಟಿ ರೂ.ಗಳ ಅಗ್ರಿಗೋಲ್ಡ್ ಹಗರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತರ ದಾಖಲೆ ಪರಿಶೀಲನೆ ಕಾರ್ಯ...