ವಿಜಯಪುರ |ವಿದ್ಯಾರ್ಥಿವೇತನ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ: ನ.30ರವರೆಗೆ ಅವಕಾಶ

Date:

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 2026-27ನೇ ಸಾಲಿನ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಹಾಗೂ ವಿದ್ಯಾಸಿರಿ ಯೋಜನೆಗಳಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ನವೆಂಬರ್ 30ರವರೆಗೆ ವಿಸ್ತರಿಸಲಾಗಿದೆ.

- Advertisement -

ಪಿಯುಸಿ ಹೊರತುಪಡಿಸಿ ಇತರ ಮೆಟ್ರಿಕ್ ನಂತರದ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದ ವಿದ್ಯಾರ್ಥಿಗಳು ಈ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚೀನಾದ ಅತಿಕ್ರಮಣಕ್ಕೆ ಅಡ್ಡ ಬಿದ್ದು, ಸಿಟ್ಟಿಗೆ ಅಣೆಕಟ್ಟು ಕಟ್ಟಲು...

ಕೇಂದ್ರದಲ್ಲಿ ಹಾಗೂ ಅರುಣಾಚಲ ಪ್ರದೇಶದಲ್ಲಿ- ಎರಡೂ ಕಡೆ ಬಿಜೆಪಿ ಸರ್ಕಾರವಿದೆ. ಡಬಲ್ ಎಂಜಿನ್ ಸರ್ಕಾರವಿದ್ದರೂ, ಅತ್ತ ಚೀನಾದ ಅತಿಕ್ರಮಣಕ್ಕೆ ಖಡಕ್ ಉತ್ತರವನ್ನೂ ನೀಡುತ್ತಿಲ್ಲ, ಇತ್ತ ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿ ಸ್ಥಳೀಯ ಅಸ್ಮಿತೆಯನ್ನು ಗೌರವಿಸುತ್ತಲೂ...

ಬಾಗಲಕೋಟೆ | ಓದುಗರಿಲ್ಲದೆ ಧೂಳು ಹಿಡಿಯುತ್ತಿರುವ ಪುಸ್ತಕಗಳು; ಡಿಜಿಟಲ್...

ಸಾರ್ವಜನಿಕರ ತೆರಿಗೆ ಹಣದಲ್ಲಿ ಲಕ್ಷಾಂತರ ರೂಪಾಯಿ ವೆಚ್ಚ ಮಾಡಿ ನಿರ್ಮಿಸಲಾದ ಆಧುನಿಕ ಡಿಜಿಟಲ್ ಗ್ರಂಥಾಲಯವೊಂದು ಸಾರ್ವಜನಿಕರ ಬಳಕೆಗೆ ಸಿಗದೆ ಮೂಲೆಗುಂಪಾಗಿರುವ ಘಟನೆ ಬಾಗಲಕೋಟೆಯಲ್ಲಿ ಬೆಳಕಿಗೆ ಬಂದಿದೆ. ಓದುಗರ ಹಾಗೂ ವಿದ್ಯಾರ್ಥಿಗಳ ಜ್ಞಾನಾರ್ಜನೆಗೆ ನೆರವಾಗಬೇಕಿದ್ದ...

ಖಾಲಿ ಜೇಬಿನ ಸರ್ಕಾರ, ಪಟ್ಟು ಬಿಡದ ಕಬ್ಬು ಬೆಳೆಗಾರರು;...

ಚೂನಪ್ಪ ಪೂಜೇರಿ ಹಾಗೂ ಶಶಿಕಾಂತ ಗುರೂಜಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಕಬ್ಬಿಗೆ ಪ್ರತಿ ಟನ್‌ಗೆ ₹5,500 ಬೆಲೆ ನೀಡಬೇಕೆಂದು ಆಗ್ರಹಿಸಿ ಆರಂಭವಾದ ಹೋರಾಟ...

ಅರ್ಹ ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ಹಾಗೂ ಇತರ ಸೌಲಭ್ಯಗಳನ್ನು ಪಡೆಯಲು ನಿಗದಿತ ಅವಧಿಯೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ವೆಬ್ಸೈಟ್–https://ssp.postmatric.karnataka.gov.inಹೆಚ್ಚಿನ ಮಾಹಿತಿಗಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಇ-ಮೇಲ್ [email protected] ಅಥವಾ ದೂರವಾಣಿ ಸಂಖ್ಯೆ 8050770004 ಸಂಪರ್ಕಿಸಬಹುದು ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಂಕೋಲಾ | ಲಾರಿಯನ್ನು ಅಡ್ಡಗಟ್ಟಿ ಚಾಲಕನಿಗೆ ಬೆದರಿಕೆ: 7 ಮಂದಿ ವಿರುದ್ಧ ದೂರು ದಾಖಲು

ಜೆಲ್ಲಿ ಕಲ್ಲು ಸಾಗಿಸುತ್ತಿದ್ದ ಲಾರಿಯನ್ನು ಕ್ರೇಟಾ ಕಾರಿನಲ್ಲಿ ಬಂದ ಐವರು ಅಡ್ಡಗಟ್ಟಿ,...

ಮಂಡ್ಯ | ಸಕಾಲಕ್ಕೆ ಸರ್ಕಾರಿ ಬಸ್ ಕಲ್ಪಿಸುವಂತೆ ಗ್ರಾಮಸ್ಥರ ಆಗ್ರಹ

ಗ್ರಾಮೀಣ ಭಾಗಗಳಲ್ಲಿ ಸರ್ಕಾರಿ ಬಸ್‌ಗಳು ನಿಗದಿತ ಸಮಯಕ್ಕೆ ಸಂಚರಿಸದೆ ಇರುವುದರಿಂದ ವಿದ್ಯಾರ್ಥಿಗಳು,...

ಕಲಬುರಗಿ SIR | ಬದುಕಿದ್ದರೂ ಮತದಾರರ ಪಟ್ಟಿಯಲ್ಲಿ ಅಸ್ತಿತ್ವವೇ ಇಲ್ಲ; ಅರ್ಹರ ಮತದಾನದ ಹಕ್ಕಿಗೆ ಕತ್ತರಿ!

ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ಅರ್ಹ ನಾಗರಿಕನಿಗೂ ಲಭಿಸಿರುವ ಅತ್ಯಂತ ಮಹತ್ವದ ಹಕ್ಕು...

ಹಾವೇರಿ | ಸಕ್ಕರೆ ಸಚಿವ ರುದ್ರಪ್ಪ ಲಮಾಣಿ ಮನೆ ಕಬ್ಬು ಬೆಳೆಗಾರರು ಮುತ್ತಿಗೆ

ಕಬ್ಬು ಬೆಳೆಗೆ ಪ್ರತಿ ಟನ್‌ಗೆ ₹5,500 ಬೆಲೆ ನಿಗದಿಪಡಿಸಬೇಕೆಂದು ಆಗ್ರಹಿಸಿ ಕಳೆದ...