ವಿಜಯಪುರ | ಹಳೆಯ ವೈಷಮ್ಯ ಹಿನ್ನೆಲೆ; ಗುಂಡಿನ ದಾಳಿ ಗಂಭೀರ ಗಾಯ

Date:

ಹಳೆಯ ವೈಷಮ್ಯ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆ ಕೊಲ್ಹಾರ ತಾಲೂಕಿನ ರೋಣಿಹಾಳ ಗ್ರಾಮದಲ್ಲಿ ನಾಡಬಂದೂಕಿನಿಂದ ಗುಂಡಿನ ದಾಳಿ ನಡೆಸಿರುವ ಘಟನೆ ವರದಿಯಾಗಿದೆ.

ಗುಂಡಿನ ದಾಳಿಯಿಂದ ರಾಜು ನ್ಯಾಮಗೊಂಡ ಎಂಬುವರು ಗಾಯಗೊಂಡಿದ್ದಾರೆ. ಶಿವು ಜಗದಾಳೆ ಗುಂಡು ಹಾರಿಸಿದ ಆರೋಪಿ. ಘಟನೆಯಲ್ಲಿ ಗಾಯಗೊಂಡ ರಾಜು ನ್ಯಾಮಗೊಂಡ ಅವರನ್ನು ವಿಜಯಪುರ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರೂ ಸಂಬಂಧಿಕರಾಗಿದ್ದು ವೈಷಮ್ಯ ಹೊಂದಿದ್ದರು ಎನ್ನಲಾಗಿದೆ.

ಆರೋಪಿ ಶಿವು ಜಗದಾಳೆ ಸಂಬಂಧಿ ರಾಜು ನ್ಯಾಮಗೊಂಡ ಮೇಲೆ ಮೂರು ಗುಂಡು ಹಾರಿಸಿದ್ದಾನೆ ಎಂಬ ಮಾಹಿತಿ ದೊರೆತಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಬೀದರ್ | ಕೆಮಿಕಲ್ ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆ; ಇಬ್ಬರು ಸಾವು

ಶಿವು ಜಗದಾಳೆ ಗುಂಡಿನ ದಾಳಿ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಕೊಲ್ಹಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲ್ಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಪೊಲೀಸರು ರೋಣಿಹಾಳ ಗ್ರಾಮದಲ್ಲಿ ಬೀಡುಬಿಟ್ಟಿದ್ದಾರೆ.

+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚೊಂಬು, ಗ್ಯಾಸ್ ಹೊರತುಪಡಿಸಿ ಶಾಂತಿಯುತ ಮತದಾನಕ್ಕೆ ಸಾಕ್ಷಿಯಾದ ಬೆಂಗಳೂರು

ಲೋಕಸಭಾ ಚುನಾವಣೆ ಹಿನ್ನೆಲೆ, ರಾಜ್ಯದ 14 ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮೊದಲ...

ಕಸ ಸುರಿಯುವ ಜಾಗವಾಗಿ ಮಾರ್ಪಟ್ಟ ಬೆಂಗಳೂರಿನ ಮೇಲ್ಸೇತುವೆಗಳು!

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ವಾಹನ ಸವಾರರಿಗೆ ಸಂಚಾರ ದಟ್ಟಣೆ ತಲೆನೋವಾಗಿ ಪರಿಣಮಿಸಿದೆ....

ರಾಯಚೂರು | ಅಬಕಾರಿ ಇಲಾಖೆ ದಾಳಿ; ₹500 ಮುಖಬೆಲೆಯ ನೋಟಿನ 62 ಬಂಡಲ್ ಪತ್ತೆ

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗೌಳಿಗಲ್ಲಿಯ ಗೌಳಿಯೊಬ್ಬರ ಮನೆಯಲ್ಲಿ ಗೋಣಿ ಚೀಲದ...