ಬಬಲೇಶ್ವರ ಕ್ಷೇತ್ರದ ಮೀನುಗಾರರಿಗೆ ಉಚಿತ ಲೈಫ್ ಜಾಕೆಟ್‌, ಕಿಟ್ ವಿತರಣೆ

Date:

ವಿಜಯಪುರ ಜಿಲ್ಲೆಯ ಬಬಲೇಶ್ವರ ಮತಕ್ಷೇತ್ರದ ನಾನಾ ಫಲಾನುಭವಿಗಳಿಗೆ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ಅವರು ಮೀನುಗಾರರಿಗೆ ಉಚಿತ ಕಿಟ್ ಮತ್ತು ಲೈಫ್ ಜಾಕೆಟ್‌ಗಳನ್ನು ವಿತರಿಸಿದರು.

- Advertisement -

ರಾಜ್ಯ ವಲಯ ಮತ್ತು ಜಿಲ್ಲಾ ಪಂಚಾಯಿತಿ ಯೋಜನೆಯಡಿ ಒಟ್ಟು 61 ಮಂದಿ ಫಲಾನುಭವಿಗಳು ಆಯ್ಕೆಯಾಗಿದ್ದು, ಅವರಲ್ಲಿ 11 ಮಂದಿ ಫಲಾನುಭವಿಗಳಿಗೆ ಸಚಿವರು ಸಾಂಕೇತಿಕವಾಗಿ ಕಿಟ್ ಮತ್ತು ಲೈಫ್ ಜಾಕೇಟ್ ವಿತರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ಈ ಯೋಜನೆಯಡಿ ಬಬಲೇಶ್ವರ ತಾಲೂಕಿನ ಕೃಷ್ಣಾ ನದಿಯಲ್ಲಿ ಮೀನುಗಾರಿಕೆ ನಡೆಸುವ ಜೈನಾಪುರ, ಬಬಲಾದ, ದೇವರಗೆಣ್ಣೂರು, ಬೆಳ್ಳುಬ್ಬಿ, ಕಣಬೂರು, ಸುತಗುಂಡಿ, ತಿಕೋಟಾ ತಾಲೂಕಿನ ಕೆರೆಯಲ್ಲಿ ಮೀನುಗಾರಿಕೆ ನಡೆಸುವ ಬರಟಗಿ, ಅರಕೇರಿ, ಮಖಣಾಪುರ ಗ್ರಾಮದ ಮೀನುಗಾರರಿಗೆ ಕಿಟ್ ವಿತರಿಸಲಾಯಿತು.

ಮೀನುಗಾರಿಕೆ ಇಲಾಖೆ ಉಪನಿರ್ದೇಶಕ ಎಂ ಎಚ್ ಭಾಂಗಿ, ಸಹಾಯಕ ನಿರ್ದೇಶಕ ಶ್ರೀಶೈಲ ಎಸ್. ಗಂಗನಳ್ಳಿ, ಡೋಮನಾಳ ಮೀನುಗಾರಿಕೆ ಸಹಕಾರಿ ಸಂಘದ ಅಧ್ಯಕ್ಷ ಶ್ರೀರಾಮಸಿಂಗ್ ರಾಠೋಡ ಸೇರಿದಂತೆ ಪದಾಧಿಕಾರಿಗಳು, ಇಲಾಖೆ ಸಿಬ್ಬಂದಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು ಇಳಿಕೆ: ಯಾವೆಲ್ಲ ಔಷಧಿ ಅಗ್ಗ? ಪಡೆಯುವ ವಿಧಾನ ಹೇಗೆ?

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ...

ಬೀದರ್‌ | ನಕಲಿ ವೈದ್ಯರಿಗೆ ಔಷಧ ಪೂರೈಕೆ : 7 ಮೆಡಿಕಲ್‌ಗಳ ಪರವಾನಗಿ ಅಮಾನತು

ನಕಲಿ ವೈದ್ಯರಿಗೆ ಔಷಧಗಳನ್ನು ಸರಬರಾಜು ಮಾಡಿದ ಆರೋಪದ ಹಿನ್ನೆಲೆ ಜಿಲ್ಲೆಯ ಏಳು...

ʼತ್ರಿವರ್ಣ ಧ್ವಜ ಹಾರಿಸಲು ಅನುಮತಿ ಬೇಕಿಲ್ಲʼ; ಪೊಲೀಸ್ ನೋಟಿಸ್ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ನೇಹಾ ಬೋರಾ

ರಾಷ್ಟ್ರಧ್ವಜ ಹಾರಿಸಲು ಯಾರ ಅನುಮತಿಯೂ ಅಗತ್ಯವಿಲ್ಲ ಎಂದು ವಾದಿಸಿರುವ ಎಐಎಸ್‌ಎ (AISA)...

ಬೀದರ್‌ | ಕನಿಷ್ಠ ವೇತನ ಪಾವತಿಗೆ ಅರಣ್ಯ ಇಲಾಖೆ ದಿನಗೂಲಿ ನೌಕರರ ಮನವಿ

ಔರಾದ ತಾಲ್ಲೂಕಿನ ಸಾಮಾಜಿಕ ಅರಣ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೀಕ್ಷಕರು ಹಾಗೂ ದಿನಗೂಲಿ...