ವಿಜಯಪುರ | ಸಂಪುಟ ವಿಸ್ತರಣೆಯಲ್ಲಿ ಮಹಿಳೆಯರಿಗೆ, ಉತ್ತರ ಕರ್ನಾಟಕಕ್ಕೆ ಅನ್ಯಾಯ: ಎಎಪಿ ಆಕ್ರೋಶ

Date:

ರಾಜ್ಯದ ಸಚಿವ ಸಂಪುಟ ವಿಸ್ತರಣೆಯಲ್ಲಿ ಮಹಿಳೆಯರಿಗೆ ಒಂದೇ ಒಂದು ಸಚಿವ ಸ್ಥಾನ ನೀಡದಿರುವುದು ಕಾಂಗ್ರೆಸ್‌ನ ಮಹಿಳಾ ವಿರೋಧಿ ಧೋರಣೆಯನ್ನು ಬಯಲಿಗೆಳೆದಿದೆ ಎಂದು ಆಮ್ ಆದ್ಮಿ ಪಕ್ಷದ ವಿಜಯಪುರ ಜಿಲ್ಲಾಧ್ಯಕ್ಷ ಭೋಗೇಶ್ ಸೋಲಾಪುರ್ ಆರೋಪಿಸಿದರು.

- Advertisement -

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮಹಿಳಾ ಸಬಲೀಕರಣದ ಬಗ್ಗೆ ಮಾತನಾಡುವ ಕಾಂಗ್ರೆಸ್ ಅಧಿಕಾರ ಹಂಚಿಕೆಯಲ್ಲಿ ಮಹಿಳೆಯರನ್ನು ಸಂಪೂರ್ಣವಾಗಿ ಕಡೆಗಣಿಸಿದೆ ಎಂದು ಟೀಕಿಸಿದರು. ವಾಲ್ಮೀಕಿ ನಿಗಮ ಹಗರಣದಲ್ಲಿ ರಾಜೀನಾಮೆ ನೀಡಿದ್ದ ಬಿ. ನಾಗೇಂದ್ರ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರಿಸಿರುವುದು ಭ್ರಷ್ಟಾಚಾರಕ್ಕೆ ರಾಜಕೀಯ ಆಶ್ರಯ ನೀಡಿದಂತಾಗಿದೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

“ವಿಜಯಪುರ ಜಿಲ್ಲೆಗೆ ಮತ್ತೊಮ್ಮೆ ಹೆಚ್ಚುವರಿ ಸಚಿವ ಸ್ಥಾನ ನೀಡದೆ ನಿರ್ಲಕ್ಷ್ಯ ವಹಿಸಿರುವುದು ಜಿಲ್ಲೆಯ ಅಭಿವೃದ್ಧಿಗೆ ಹಿನ್ನಡೆಯಾಗಲಿದೆ, ಉತ್ತರ ಕರ್ನಾಟಕಕ್ಕೂ ಸಮರ್ಪಕ ಪ್ರಾತಿನಿಧ್ಯ ಸಿಕ್ಕಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ವಿಧಾನಸಭೆ ಹಾಗೂ ವಿಧಾನ ಪರಿಷತ್ತಿನ ಪ್ರಮುಖ ಹುದ್ದೆಗಳ ಆಯ್ಕೆಯಲ್ಲೂ ಹೈಕಮಾಂಡ್ ಹಸ್ತಕ್ಷೇಪ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಧಕ್ಕೆ ತಂದಿದೆ ಎಂದು ಆರೋಪಿಸಿದ ಭೋಗೇಶ್ ಸೋಲಾಪುರ್, “ಆಡಳಿತದಲ್ಲಿ ಮಹಿಳೆಯರಿಗೆ, ಪ್ರಾದೇಶಿಕ ಸಮಾನತೆಗೆ ಹಾಗೂ ಪಾರದರ್ಶಕ ಆಡಳಿತಕ್ಕೆ ನ್ಯಾಯ ಒದಗಿಸಬೇಕು” ಎಂದು ಸರ್ಕಾರವನ್ನು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಂದಿಗ್ರಾಮ ಉಪಚುನಾವಣೆ: ಮಮತಾ ಬೆಂಬಲ ಘೋಷಿಸಿದ ಗಂಟೆಗಳಲ್ಲೇ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಬಂಧನ!

ಪಶ್ಚಿಮ ಬಂಗಾಳದ ಅತ್ಯಂತ ಹೈ-ಪ್ರೊಫೈಲ್ ಕ್ಷೇತ್ರವಾದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ...

ಬೀದರ್‌ | ನಾಗಪುರ ದೀಕ್ಷಾಭೂಮಿ ಯಾತ್ರೆಗೆ ಅರ್ಜಿ ಆಹ್ವಾನ

ಮಹಾರಾಷ್ಟ್ರದ ನಾಗಪುರದಲ್ಲಿರುವ ದೀಕ್ಷಾಭೂಮಿಯಲ್ಲಿ ಅಕ್ಟೋಬರ್ 21ರಂದು ನಡೆಯಲಿರುವ ಧಮ್ಮ ಚಕ್ರ ಪ್ರವರ್ತನ...

ಚಿಕ್ಕಮಗಳೂರು | ಸಿಎಂ ಭೇಟಿ ಹಿನ್ನೆಲೆ: ಸಂಚಾರ ಮಾರ್ಗ ಬದಲಾವಣೆ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರು ಹೋಬಳಿಗೆ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾ‌ರ್...