ವಿಜಯಪುರ | ಕೃಷಿ ಸಂಶೋಧನಾ ಕೇಂದ್ರದಲ್ಲಿ ಯಂಗ್ ಪ್ರೊಫೆಷನಲ್ ಹುದ್ದೆಗೆ ಸಂದರ್ಶನ

Date:

ವಿಜಯಪುರದ ಪ್ರಾದೇಶಿಕ ಕೃಷಿ ಸಂಶೋಧನಾ ಕೇಂದ್ರದಲ್ಲಿ ಅಖಿಲ ಭಾರತ ಸಮನ್ವಯ ಒಣ ಬೇಸಾಯ ಸಂಶೋಧನಾ ಯೋಜನೆಯ ಆನ್ ಫಾರ್ಮ್ ರಿಸರ್ಚ್ ಪ್ರೋಗ್ರಾಮ್ ಅಡಿಯಲ್ಲಿ ಯಂಗ್ ಪ್ರೊಫೆಷನಲ್ ತಾತ್ಕಾಲಿಕ ಹುದ್ದೆಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗಿದೆ.

- Advertisement -

ಈ ಹುದ್ದೆಗೆ ಅಭ್ಯರ್ಥಿಗಳ ಆಯ್ಕೆಗಾಗಿ ಸೆ.8ರಂದು ಬೆಳಿಗ್ಗೆ 10.30ಕ್ಕೆ ಪ್ರಾದೇಶಿಕ ಕೃಷಿ ಸಂಶೋಧನಾ ಕೇಂದ್ರದಲ್ಲಿ ನೇರ ಸಂದರ್ಶನ ನಡೆಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಕೃಷಿಯಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಹೊಂದಿರುವ ಅಭ್ಯರ್ಥಿಗಳಿಗೆ ಅವಕಾಶವಿದ್ದು, ನೈಸರ್ಗಿಕ ಸಂಪನ್ಮೂಲಗಳ ನಿರ್ವಹಣೆ ಕ್ಷೇತ್ರದಲ್ಲಿ ಅನುಭವ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು ಎಂದು ಕೇಂದ್ರದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅಗತ್ಯ ಶೈಕ್ಷಣಿಕ ಮತ್ತು ಇತರ ದಾಖಲೆಗಳೊಂದಿಗೆ ನಿಗದಿತ ದಿನಾಂಕ ಹಾಗೂ ಸಮಯಕ್ಕೆ ಸಂದರ್ಶನಕ್ಕೆ ಹಾಜರಾಗುವಂತೆ ಪ್ರಾದೇಶಿಕ ಕೃಷಿ ಸಂಶೋಧನಾ ಕೇಂದ್ರದ ಪ್ರಕಟಣೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ ಸ್ಥಾನ?

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು...

‘ವೋಟ್ ಚೋರಿ’ಗೆ ಪ್ರಧಾನಿ ಮೋದಿ, ಅಮಿತ್ ಶಾ, ಸಿಸಿಇ ಸೂಕ್ತ ಬೆಲೆ ತೆರಲಿದ್ದಾರೆ: ಗೋವಾದಲ್ಲಿ ರಾಹುಲ್ ಗಾಂಧಿ ವಾಗ್ದಾಳಿ

ದೇಶದಲ್ಲಿ ಪ್ರಜಾಪ್ರಭುತ್ವ, ಸಂವಿಧಾನದ ಮೇಲೆ ವ್ಯವಸ್ಥಿತವಾದ ದಾಳಿ ನಡೆಯುತ್ತಿದ್ದು, ಮತಗಳ ಕಳವು...

ಗ್ವಾಲಿಯರ್ ಭೀಕರ ಅಪಘಾತ: ಎಸ್‌ಪಿ, 8 ಪೋಲಿಸ್ ಸಿಬ್ಬಂದಿ ಅಮಾನತು; ಮೃತರ ಕುಟುಂಬಕ್ಕೆ ₹4 ಲಕ್ಷ ಪರಿಹಾರ

ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಶೀತ್ಲಾ ಮಾತಾ ದೇವಾಲಯಕ್ಕೆ ಆಗಮಿಸಿದ್ದ ಭಕ್ತರ ಸಮೂಹದ ಮೇಲೆ...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ ಭೀತಿಯಲ್ಲಿ ರಾಜಕೀಯ ಪಕ್ಷಗಳು!

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ...