ವಿಜಯಪುರ |ಕೃಷಿ ಮಹಾವಿದ್ಯಾಲಯದಲ್ಲಿ 7 ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಸಂದರ್ಶನ

Date:

ವಿಜಯಪುರ ನಗರದ ಕೃಷಿ ಮಹಾವಿದ್ಯಾಲಯದಲ್ಲಿ ಖಾಲಿ ಇರುವ ವಿವಿಧ ವಿಷಯಗಳ 7 ಗುತ್ತಿಗೆ ಹಾಗೂ ಅರೆಕಾಲಿಕ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ತಾತ್ಕಾಲಿಕ ನೇಮಕಾತಿಗಾಗಿ ನ.30ರಂದು ಸಂದರ್ಶನ ಆಯೋಜಿಸಲಾಗಿದೆ.

- Advertisement -

ಗರಿಷ್ಠ 179 ದಿನಗಳ ಅವಧಿಗೆ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಲಾಗಿದ್ದು, ಅಂದು ಬೆಳಿಗ್ಗೆ 9 ಗಂಟೆಯಿಂದ ಕೃಷಿ ಮಹಾವಿದ್ಯಾಲಯದ ಡೀನ್ (ಕೃಷಿ) ಅವರ ಕಚೇರಿಯಲ್ಲಿ ಸಂದರ್ಶನ ನಡೆಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಜ್ಜಳನ ಆಸ್ಥಾನದಲ್ಲಿದ್ದ ಕೊಂಡಿ ಮಂಚಣ್ಣ ಯಾರು? ಆತ ‘ಬಸವ’...

ಬಸವಣ್ಣನವರ ವಿರೋಧಿಯಾಗಿ ಇತಿಹಾಸದಲ್ಲಿ ಗುರುತಿಸಿಕೊಂಡಿರುವ ‘ಕೊಂಡಿ ಮಂಚಣ್ಣ’ ಈಗ ಮತ್ತೆ ಕರ್ನಾಟಕದ ಸಾರ್ವಜನಿಕ ಚರ್ಚೆಯ ಕೇಂದ್ರಕ್ಕೆ ಬಂದಿದ್ದಾನೆ. ಸಚಿವ ಎಂ.ಬಿ. ಪಾಟೀಲ್ ಅವರು ಶಂಕರ್ ಬಿದರಿ ಮತ್ತು ಮನು ಬಳಿಗಾರ್ ಅವರನ್ನು ‘21ನೇ...

ರಾಹುಲ್ ವಿರುದ್ಧ ಮೊಕದ್ದಮೆ, ಸೋನಿಯಾಗೆ ಕಾನೂನು ನೋಟಿಸ್: ಸಾವರ್ಕರ್–ಗೋಡ್ಸೆ...

ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆಯ ಮೂಲಕ ವಿವಾದ ಸೃಷ್ಟಿಸಿದ್ದ ಪುಣೆಯ ಸಾತ್ಯಕಿ ಸಾವರ್ಕರ್, ಇದೀಗ ಸೋನಿಯಾ ಗಾಂಧಿ ಅವರ ಪುಸ್ತಕದ ಐತಿಹಾಸಿಕ ಉಲ್ಲೇಖಗಳನ್ನು ಸಹಿಸದೆ ಕಾನೂನು ನೋಟಿಸ್ ನೀಡಿ ಮತ್ತೆ ಪ್ರಚಾರಕ್ಕಿಳಿದಿದ್ದಾನೆ....

ಉತ್ತರ ಕನ್ನಡ: ಬೇಡ್ತಿ ಹೋರಾಟ ಮತ್ತು ಸಂಸದ-ಶಾಸಕರ ಸೋಗಲಾಡಿತನ

ಬೇಡ್ತಿ ಸತ್ಯಾಗ್ರಹ ಎಷ್ಟು ಯೋಜನಾ ಬದ್ದವಾಗಿರುತ್ತದೆಂದರೆ, ಬೇಡ್ತಿ ನದಿ ಬಳಸುವ ಯಾವ ಯೋಜನೆಯೂ ಕಾರ್ಯಗತವಾಗದಂತೆ ಹಿಮ್ಮೆಟ್ಟಿಸಲಾಗುತ್ತಿದೆ. ಆದರೆ ಜಿಲ್ಲೆಯ ಹಿಂದುಳಿದವರು-ದುರ್ಬಲರು ಬಾಧಿತವಾಗುವ ಹಲವು ಯೋಜನೆಗಳನ್ನು ಪ್ರಭುತ್ವ ಹಠದಿಂದ ಅನುಷ್ಠಾನಗೊಳಿಸಿದೆ. ಸುಪಾ, ತಟ್ಟಿಹಳ್ಳ, ಕೊಡಸಳ್ಳಿ,...

ಸಂದರ್ಶನದ ವೇಳಾಪಟ್ಟಿ ಹೀಗಿದೆ: ಬೆಳಿಗ್ಗೆ 9 ಗಂಟೆಗೆ ಕೃಷಿ ಕೀಟಶಾಸ್ತ್ರ, 10 ಗಂಟೆಗೆ ತಳಿ ವಿಜ್ಞಾನ ಮತ್ತು ಸಸ್ಯ ತಳಿ ಅಭಿವೃದ್ಧಿ, 11 ಗಂಟೆಗೆ ಸಸ್ಯ ರೋಗಶಾಸ್ತ್ರ ಹಾಗೂ ಮಧ್ಯಾಹ್ನ 12 ಗಂಟೆಗೆ ಮಣ್ಣು ವಿಜ್ಞಾನ ವಿಷಯಗಳ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಸಂದರ್ಶನ ನಡೆಯಲಿದೆ.ಮಧ್ಯಾಹ್ನ 2 ಗಂಟೆಗೆ ಕೃಷಿ ವಿಸ್ತರಣೆ, 3 ಗಂಟೆಗೆ ಜೈವಿಕ ತಂತ್ರಜ್ಞಾನ ಹಾಗೂ ಸಂಜೆ 4 ಗಂಟೆಗೆ ಮನೋವಿಜ್ಞಾನ ಮತ್ತು ಗ್ರಾಮೀಣ ಸಮಾಜಶಾಸ್ತ್ರ ವಿಷಯಗಳ ಅರೆಕಾಲಿಕ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಸಂದರ್ಶನ ನಿಗದಿಪಡಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕೃಷಿ ವಿಶ್ವವಿದ್ಯಾಲಯದ ಅಧಿಕೃತ ಜಾಲತಾಣ uasd.in ಗೆ ಭೇಟಿ ನೀಡಬಹುದು ಎಂದು ಕೃಷಿ ಮಹಾವಿದ್ಯಾಲಯದ ವಿದ್ಯಾ ವಿಭಾಗದ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಧಿವೇಶನದಲ್ಲಿ ಆಶಾ ಕಾರ್ಯಕರ್ತೆಯರ, ರೈತರ ಬೇಡಿಕೆ ಚರ್ಚೆಗೆ ಬರಲಿವೆ: ಸಲೀಂ ಅಹ್ಮದ್

ಆಶಾ ಕಾರ್ಯಕರ್ತೆಯರ ಬೇಡಿಕೆಗಳು, ಕಬ್ಬು ಬೆಳೆಗಾರರ ಸಮಸ್ಯೆಗಳು, ವಿಕಲಚೇತನರ ಸವಾಲುಗಳು ಹಾಗೂ...

ಚಿಕ್ಕಮಗಳೂರು | ‘ನಾಟಕ ನಿಲ್ಲಿಸಿ ನಯನ ಮೋಟಮ್ಮ’ ; ಬಿಜೆಪಿ ಮುಖಂಡ ದೀಪಕ್ ದೊಡ್ಡಯ್ಯ 

ಹಾಸನ ಜಿಲ್ಲೆಯ ಬೇಲೂರು ಭಾಗದಿಂದ ಮೂಡಿಗೆರೆ ಮಾರ್ಗವಾಗಿ ಭದ್ರಾ ಅಭಯಾರಣ್ಯದತ್ತ ಕಾಡಾನೆಗಳನ್ನು...

ಕೋಲಾರ | ಅಂಗನವಾಡಿ ನೌಕರರಿಗೆ ಕನಿಷ್ಠ ವೇತನ ಜಾರಿಗೆ ಹೋರಾಟ ತೀವ್ರ: ಸುನಂದಾ

ಐದು ದಶಕಗಳಿಂದಲೂ ಗೌರವಧನದ ಆಧಾರದಲ್ಲಿ ದುಡಿಯುತ್ತಿರುವ ಅಂಗನವಾಡಿ ನೌಕರರನ್ನು ಕನಿಷ್ಠ ವೇತನದ...

ಜನಪರ ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡಿ: ಸಚಿವ ಚಲುವರಾಯಸ್ವಾಮಿ

ಮಂಡ್ಯ ಜಿಲ್ಲೆಯ ಸಮಗ್ರ ಅಭಿವೃದ್ಧಿ ಹಾಗೂ ಜನರಿಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸುವ...