ವಿಜಯಪುರ | ಬಾಲಕರ ವಸತಿ ನಿಲಯದಲ್ಲಿ ಕನಕದಾಸ ಜಯಂತೋತ್ಸವ

Date:

ವಿಜಯಪುರದ ಭೂತನಾಳ್ ಕ್ರಾಸ್‌ನಲ್ಲಿರುವ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದಲ್ಲಿ ಕನಕದಾಸ ಜಯಂತೋತ್ಸವ ಆಚರಣೆ ಹಮ್ಮಿಕೊಳ್ಳಲಾಗಿತ್ತು.

- Advertisement -

ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ, ವಸತಿ ನಿಲಯ ಪಾಲಕ ಎಂ.ಎಸ್. ವಾಲಿಕಾರ್, ಭವಿಷ್ಯದ ದಾರಿಗೆ ಬೆಳಕು ಹಚ್ಚಿದ ದಾರ್ಶನಿಕ ದೃಷ್ಟಿಯ ಕವಿ, ಸಮ ಸಮಾಜದ ಕನಸು ಬಿತ್ತಿದ ಮಹಾ ಮಾನವತಾವಾದಿ ಸಂತ ಕನಕದಾಸರು. 15-16ನೇ ಶತಮಾನದಲ್ಲಿ ಜನಪ್ರಿಯವಾದ ಭಕ್ತಿ ಪಂಥದ  ಮುಖ್ಯ ಹರಿದಾಸರಲ್ಲಿ ಇವರು ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದವರು ಎಂದು ಮಕ್ಕಳೊಂದಿಗೆ‌ ತಮ್ಮ ಅನಿಸಿಕೆ ಹಂಚಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ವಸತಿ ನಿಲಯದ ಮಕ್ಕಳು ಮತ್ತು ವಸತಿ ನಿಲಯದ ಸಿಬ್ಬಂದಿ ಪಿ.ಜೆ. ಬನಸೋಡೆ, ಜೈ ಭೀಮ್ ಸುರಗಿಹಳ್ಳಿ, ಶ್ರೀಧರ್ ಅಂಜುಟಿಗಿ, ಗೌತಮ್ ಚೌದರಿ, ಶಿವಾನಂದ ಬಿಸನಾಳ, ಸಿದ್ದರಾಮ ಕಾಂಬಳೆ, ಸುವರ್ಣ ಕದಂಬ ಹಾಗೂ ಶಾಣು ಬಾಯಿ ಚೌಹಾಣ್ ಇನ್ನಿತರರು ಭಾಗಿಯಾಗಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ...

ಉಡುಪಿ | ಹೆತ್ತ ತಾಯಿಯನ್ನೇ ಕಾರಿನಲ್ಲಿ ಕರೆತಂದು ಅಪರಿಚಿತ ಸ್ಥಳದಲ್ಲಿ ಬಿಟ್ಟುಹೋದ ಮಗ

ಹೆತ್ತ ತಾಯಿಯನ್ನೇ ಮಗ ಅಪರಿಚಿತ ಸ್ಥಳದಲ್ಲಿ ಬಿಟ್ಟು ತೆರಳಿರುವ ಅಮಾನವೀಯ ಘಟನೆ...

ಬಳ್ಳಾರಿ | ಲಾರಿ ಪಲ್ಟಿ; ಸ್ಟೀನಿಂಗ್ ಯಂತ್ರ ಬಿದ್ದು ಯುವಕ ದುರ್ಮರಣ

ಜಿಲ್ಲೆ ಸಂಡೂರು ತಾಲ್ಲೂಕಿನ ಉಬ್ಬಳಗಂಡಿ ಗ್ರಾಮದ ಬಳಿ ಮೈನ್‌ಸ್‌ನ ಸ್ಟೀನಿಂಗ್ ಯಂತ್ರವನ್ನು...

ಯಾದಗಿರಿ | ತತ್ವಪದಕಾರ ಅವಧೂತ ಶ್ರೀ ರಂಗಲಿಂಗೇಶ್ವರ ಕುರಿತು ವಿಶೇಷ ಉಪನ್ಯಾಸ

ತತ್ವಪದಕಾರ ಹಾಗೂ ಅವಧೂತ ಶ್ರೀ ರಂಗಲಿಂಗೇಶ್ವರರ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ತಾಲೂಕು...