ವಿಜಯಪುರ |ಮಹಿಳಾ ವಿವಿಯಲ್ಲಿ ಕನಕದಾಸ ಜಯಂತಿ ಆಚರಣೆ

Date:

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕನಕದಾಸ ಅಧ್ಯಯನ ಪೀಠದ ವತಿಯಿಂದ ಕನಕದಾಸರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

- Advertisement -

ಕಾರ್ಯಕ್ರಮದ ಅಂಗವಾಗಿ ಕನಕದಾಸರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಅರ್ಪಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿರುಕು ಬಿಟ್ಟಿದ್ದ ‘ಕೈ’ ಕೋಟೆಗೆ ಒಗ್ಗಟ್ಟಿನ ಶಕ್ತಿ: ರಾಜಸ್ಥಾನ...

ಗೋವಿಂದ್ ಡೋಟಸರ ಮತ್ತು ಟೀಕಾರಾಮ್ ಜುಲ್ಲಿ ಅವರ ನಡುವಣ ಬಾಂಧವ್ಯ ಕೇವಲ ರಾಜಕೀಯ ಅನಿವಾರ್ಯತೆಯಲ್ಲ; ಅದು ಪರಸ್ಪರ ನಂಬಿಕೆ ಮತ್ತು ಪೂರಕ ಸಾಮರ್ಥ್ಯಗಳ ಸಮ್ಮಿಲನವಾಗಿದೆ. ಡೋಟಸರ ಅವರಲ್ಲಿರುವ ಆಕ್ರಮಣಕಾರಿ ಸಂಘಟನಾ ಶೈಲಿ, ಪ್ರಖರ...

ವನ್ಯಜೀವಿ ಸಂಘರ್ಷದ ಸುಳಿಯಲ್ಲಿ ಅರಣ್ಯದ ಭವಿಷ್ಯ: ಸಂರಕ್ಷಣೆಯ ಹೆಸರಿನಲ್ಲಿ...

ಬಂಡೀಪುರ-ನಾಗರಹೊಳೆ ಅರಣ್ಯಗಳ ಮೇಲೆ ಹೆಚ್ಚುತ್ತಿರುವ ಒತ್ತಡ; ಖಾಸಗಿ ಬಂಡವಾಳ, ಪ್ರವಾಸೋದ್ಯಮ ವಿಸ್ತರಣೆ ಮತ್ತು ಆದಿವಾಸಿಗಳ ಹಕ್ಕುಗಳ ನಡುವೆ ಸಂರಕ್ಷಣೆಯ ಮೂಲ ಆಶಯಕ್ಕೆ ಸವಾಲು. ಮನುಷ್ಯ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ಪರಿಹಾರವಿಲ್ಲ; ಅರಣ್ಯಗಳ ಮೇಲಿನ ನಿಯಂತ್ರಣ...

ಶಿವಮೊಗ್ಗ | ನೀರಿಲ್ಲದೆ ಒಣಗುತ್ತಿವೆ ಅಡಿಕೆ ತೋಟಗಳು: ರೈತರ...

ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರ ಪಾಲಿಗೆ ನಾಲೆಗಳ ನೀರು ಕೇವಲ ಕೃಷಿಗೆ ಪೂರಕವಾದ ವ್ಯವಸ್ಥೆಯಲ್ಲ. ಅದು ಅವರ ವಾರ್ಷಿಕ ಆದಾಯ, ಕುಟುಂಬದ ನಿರ್ವಹಣೆ, ಕೃಷಿ ಸಾಲದ ಮರುಪಾವತಿ ಹಾಗೂ ಮುಂದಿನ ಬದುಕಿನ ಭರವಸೆಯಾಗಿದೆ....

ಈ ಸಂದರ್ಭದಲ್ಲಿ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಎಂ.ಪಿ. ಬಳಿಗಾರ್ ಅವರು ಕನಕದಾಸರ ಕೀರ್ತನೆಗಳನ್ನು ಹಾಡುವ ಮೂಲಕ ದಾಸಶ್ರೇಷ್ಠರ ಭಕ್ತಿ ಪರಂಪರೆ ಹಾಗೂ ಸಾಹಿತ್ಯದ ಸ್ಮರಣೆಗೆ ಮೆರುಗು ನೀಡಿದರು.

ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ಪ್ರೊ. ಶಾಂತಾದೇವಿ ಟಿ., ಪ್ರೊ. ಶ್ರೀನಿವಾಸ್, ಪ್ರೊ. ಲಕ್ಷ್ಮೀದೇವಿ, ಡಾ. ಸಂಜೀವ್ ಕುಮಾರ್ ಗಿರಿ, ಡಾ. ನಟರಾಜ್ ದುರ್ಗನ್ನವರ್, ಡಾ. ಅಮರನಾಥ್ ಪ್ರಜಾಪತಿ ಸೇರಿದಂತೆ ಅತಿಥಿ ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ, ಸಂಶೋಧನಾ ವಿದ್ಯಾರ್ಥಿನಿಯರು ಹಾಗೂ ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

ಕನಕದಾಸ ಅಧ್ಯಯನ ಪೀಠದ ಸಂಯೋಜಕ ಡಾ. ಸಂದೀಪ್ ಸ್ವಾಗತಿಸಿ, ವಂದಿಸಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ |”ಕನಕದಾಸರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ” : ಶಾಸಕ ಪಿ. ರವಿಕುಮಾರ್‌

ಸಂತಶ್ರೇಷ್ಠ ಕನಕದಾಸರು ಯಾವುದೇ ಒಂದು ಜಾತಿ ಅಥವಾ ಸಮುದಾಯಕ್ಕೆ ಸೀಮಿತರಾದವರಲ್ಲ. ಜಾತಿ,...

ತಿರುಪರಂಕುಂಡ್ರಂನಲ್ಲಿ ಶನಿವಾರ ದೀಪ ಬೆಳಗಲು ‘ಸುಪ್ರೀಂ’ ಆದೇಶ: ದೇಗುಲಕ್ಕೆ ಸಿಆರ್‌ಪಿಎಫ್ ಭದ್ರತೆ

ತಮಿಳುನಾಡಿನ ಮಧುರೈನ ತಿರುಪರಂಕುಂಡ್ರಂ ಬೆಟ್ಟದಲ್ಲಿರುವ ವಿವಾದಿತ ‘ದೀಪತ್ತೂಣ್’ (Deepathoon) ಸ್ತಂಭದ ಮೇಲೆ...

ಶಿವಮೊಗ್ಗ | ಗ್ಯಾರಂಟಿ‌ ಯೋಜನೆಯ ಅನುಷ್ಠಾನ‌ ಸಮಿತಿಯ ತಾಲೂಕು ಅಧ್ಯಕ್ಷರಾಗಿ ವಿನಯ್ ತಾಂದ್ಲೆ ಅಧಿಕಾರ ಸ್ವೀಕಾರ

ಕರ್ನಾಟಕ‌ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಶಿವಮೊಗ್ಗ ತಾಲೂಕು...

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಸುಧಾರಣೆ ಹಾಗೂ ನೂತನ ಜಿಲ್ಲಾ ಆಸ್ಪತ್ರೆ ಮಂಜೂರಾತಿಗೆ ಶಾಸಕರ ಆಗ್ರಹ​

"ಜಿಲ್ಲೆಯ ಬಡ ರೋಗಿಗಳ ಆಶಾಕಿರಣವಾಗಿರುವ ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಮತ್ತು...