ವಿಜಯಪುರ | ಮಳೆ ಕೊರತೆ: ಕಾರಹುಣ್ಣಿಮೆ ಆಚರಿಸಿ ಮಳೆಗಾಗಿ ಪ್ರಾರ್ಥಿಸಿದ ರೈತರು

Date:

ಮುಂಗಾರು ಮಳೆಕೊರತೆಯಿಂದ ವಿಜಯಪುರ ಜಿಲ್ಲೆಯಲ್ಲಿ ರೈತರಲ್ಲಿ ಬರದ ಆತಂಕ ಮನೆ ಮಾಡಿದ್ದರೂ, ಸಂಪ್ರದಾಯದಂತೆ ಕಾರಹುಣ್ಣಿಮೆ ಆಚರಣೆಗೆ ಸಿದ್ಧತೆ ನಡೆದಿದೆ. ಕೃಷಿಗೆ ಜೀವನಾಡಿಯಾದ ಎತ್ತುಗಳನ್ನು ಶುಚಿಗೊಳಿಸಿ, ಅಲಂಕರಿಸಿ ದೇವರ ದರ್ಶನ ಮಾಡಿಸಿ ಉತ್ತಮ ಮಳೆ ಹಾಗೂ ಸಮೃದ್ಧ ಬೆಳೆಗಾಗಿ ರೈತರು ಪ್ರಾರ್ಥನೆ ಸಲ್ಲಿಸಲಿದ್ದಾರೆ.

- Advertisement -

ಪ್ರತಿ ಸೋಮವಾರದಂದು ಎತ್ತುಗಳಿಗೆ ವಿಶ್ರಾಂತಿ ನೀಡುವ ಪದ್ಧತಿ ಇರುವುದರಿಂದ ಕೆಲವು ಗ್ರಾಮಗಳಲ್ಲಿ ಮಂಗಳವಾರ ಹಬ್ಬ ಆಚರಿಸಲಾಗುತ್ತದೆ. ಕಾರಹುಣ್ಣಿಮೆ ವೇಳೆ ಗುಂಡುಕಲ್ಲು ಎತ್ತುವ ಸಂಪ್ರದಾಯದ ಮೂಲಕ ಮಳೆ ಮತ್ತು ಬೆಳೆ ಭವಿಷ್ಯ ಅಂದಾಜಿಸುವ ಆಚರಣೆ, ಭಾರ ಎತ್ತುವ ಸ್ಪರ್ಧೆಗಳು ಹಾಗೂ ಮರುದಿನ ಸಸಿ ಆಡುವಿಕೆ, ಗಾಳಿಪಟ ಹಾರಿಸುವುದು, ಮಕ್ಕಳ ಅಣಕು ಮದುವೆ ಸೇರಿದಂತೆ ವಿವಿಧ ಸಂಪ್ರದಾಯಗಳು ನಡೆಯುತ್ತವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಇದನ್ನೂ ಓದಿದ್ದೀರಾ? ಯಾದಗಿರಿ | ಅಣಬಿ ಗ್ರಾಮದಲ್ಲಿ ಕಾರಹುಣ್ಣಿಮೆ ವೈಭವ

ಬಬಲೇಶ್ವರ ತಾಲೂಕಿನ ಕಾಖಂಡಕಿಯಲ್ಲಿ ನಡೆಯುವ ಕಾರಹುಣ್ಣಿಮೆ ಆಚರಣೆ ಉತ್ತರ ಕರ್ನಾಟಕದಲ್ಲೇ ವಿಶೇಷ ಪ್ರಸಿದ್ಧಿ ಪಡೆದಿದೆ. ಮಳೆ ಕೊರತೆ ಮತ್ತು ಎತ್ತುಗಳ ಸಂಖ್ಯೆ ಇಳಿಕೆಯಿಂದ ಈ ಬಾರಿ ಅಲಂಕಾರಿಕ ಸಾಮಗ್ರಿಗಳ ವ್ಯಾಪಾರ ಮಂದಗತಿಯಲ್ಲಿದೆ ಎಂದು ವ್ಯಾಪಾರಿ ಸಯ್ಯದಾ ನದಾಫ್ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ‘ಬೆಂಕಿ ಹಚ್ಚುತ್ತೇನೆ’ ಹೇಳಿಕೆ ಶಾಸಕರ ಘನತೆಗೆ ತಕ್ಕುದಲ್ಲ: ಮಂಜುನಾಥ ಮೇತ್ರಿ

ಅಕ್ರಮ ಮರಳು ಸಾಗಾಟ ಹಾಗೂ ಓವರ್‌ಲೋಡ್ ಟಿಪ್ಪರ್‌ಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸುವುದು...

ಯಾದಗಿರಿ | ಯುವಜನರಲ್ಲಿ ಸಂವಿಧಾನ ಪ್ರಜ್ಞೆ ಬೆಳೆಸಲು ಅ.17ರಿಂದ ತರಬೇತಿ ಶಿಬಿರ

ಯುವಜನರಲ್ಲಿ ಸಂವಿಧಾನಾತ್ಮಕ ಅರಿವು, ಸಾಮಾಜಿಕ ಪ್ರಜ್ಞೆ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುವ...

ಉಡುಪಿ | ಮೇವಿನ ಬಿತ್ತನೆ ಬೀಜ ಉಚಿತ ಪೂರೈಕೆ; ರೈತರಿಂದ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ...

ಉಡುಪಿ | ಅ.11ರಿಂದ 21ರವರೆಗೆ ಉಚ್ಚಿಲ ದಸರಾ: ಅ.12ರಂದು ಮಹಿಳಾ ದಸರಾ ಉದ್ಘಾಟಿಸಲಿರುವ ಸಿಎಂ

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವ್ಯವಸ್ಥಾಪನೆಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ...