ವಿಜಯಪುರ | ಆಹಾರಕ್ಕೆ ವಿಷ ಹಾಕಿ 20ಕ್ಕೂ ಹೆಚ್ಚು ನಾಯಿಗಳ ಹತ್ಯೆ

Date:

ಊಟದಲ್ಲಿ ವಿಷ ಹಾಕಿ ಸುಮಾರು 20ಕ್ಕೂ ಹೆಚ್ಚು ಬೀದಿ ನಾಯಿಗಳನ್ನು ಕೊಂದಿರುವ ಅಮಾನವೀಯ ಘಟನೆ ವಿಜಯಪುರದಲ್ಲಿ ನಡೆದಿದೆ.

- Advertisement -

ವಿಜಯಪುರದ ಬಡೀ ಕಮಾನ್‌ ಸುತ್ತಲಿನ ಪ್ರದೇಶದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿತ್ತು. ಕಳೆದ ನಾಲ್ಕೈದು ದಿನಗಳಿಂದ ಬೀದಿ ನಾಯಿಗಳು ದಾಳಿ ಮಾಡುವ ಘಟನೆಗಳು ಹೆಚ್ಚಾಗಿದ್ದವು. ಇತ್ತೀಚಿಗೆ ಮಕ್ಕಳ ಮೇಲೆ ದಾಳಿ ಮಾಡಿದ್ದವು. ಹೀಗಾಗಿ, ಮಾಂಸಾಹಾರಕ್ಕೆ ವಿಷ ಹಾಕಿ, ಬೀದಿ ನಾಯಿಗಳನ್ನು ಹತ್ಯೆಗೈಯ್ಯಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ನಾಯಿಗಳ ಹತ್ಯೆಗೆ ಹಲವಾರು ಪ್ರಾಣಿ ಪ್ರೇಮಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೆಲವರು ಪಶು ವೈದ್ಯರನ್ನು ಕರೆಸಿ, ಔಷಧಿ ಕೊಡಿಸುವ ಪ್ರಯತ್ನ ಮಾಡಿದ್ದಾರೆ. ಆದರೂ, ಸುಮಾರು 20 ನಾಯಿಗಳು ಮೃತಪಟ್ಟಿವೆ. ಯಾರು ವಿಷಹಾಕಿದ್ದರು ಎಂಬುದು ಇನ್ನೂ ಗೊತ್ತಾಗಿಲ್ಲ ಎನ್ನಲಾಗಿದೆ.

ವಿಜಯಪುರದಲ್ಲಿ ಬೀದಿ ನಾಯಿಗಳ ಹಾವಳಿಯನ್ನು ತಪ್ಪಿಸಬೇಕು. ಅವುಗಳನ್ನು ಹಿಡಿಯಬೇಕೆಂದು ನಗರದ ನಿವಾಸಿಗಳು ಒತ್ತಾಯಿಸಿದ್ದರು. ಈ ಹಿನ್ನೆಲೆಯಲ್ಲಿ, ವಿಜಯಪುರ ಮಹಾನಗರ ಪಾಲಿಕೆ ನಾಯಿ ಹಿಡಿಯುವ ಕಾರ್ಯಾಚರಣೆ ಆರಂಭಿಸಿತ್ತು. ಈ ನಡುವೆ, ನಾಯಿಗಳನ್ನು ಹತ್ಯೆಗೈಯ್ಯಲಾಗಿದೆ. ಆರೋಪಿಗಳ ವಿರುದ್ಧ ಕ್ರಮಕ್ಕೆ ಹಲವರು ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ...