ವಿಜಯಪುರ | ʼನನ್ನ ಸಹನೆ ದೌರ್ಬಲ್ಯವಲ್ಲʼ: ನಾಡಗೌಡ ಆರೋಪಕ್ಕೆ ಎಂ ಬಿ ಪಾಟೀಲ ತಿರುಗೇಟು

Date:

ಸರ್ಕಾರ, ಹೈಕಮಾಂಡ್ ಹಾಗೂ ತಮ್ಮ ವಿರುದ್ಧ ಶಾಸಕ ನಾಡಗೌಡ ಇತ್ತೀಚಿನ ದಿನಗಳಲ್ಲಿ ವೈಯಕ್ತಿಕವಾಗಿ, ಅತ್ಯಂತ ಕೆಳಮಟ್ಟದ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈ ವಿಚಾರದಲ್ಲಿ ಸಹನೆಯಿಂದ ವರ್ತಿಸುವಂತೆ ಹೈಕಮಾಂಡ್ ಸೂಚಿಸಿರುವುದರಿಂದ ತಾವು ಮೌನವಾಗಿದ್ದೇನೆ. ಆದರೆ, ಈ ಸಹನೆಯನ್ನು ದೌರ್ಬಲ್ಯವೆಂದು ಪರಿಗಣಿಸುವುದು ಸರಿಯಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಎಚ್ಚರಿಸಿದ್ದಾರೆ.

- Advertisement -

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಮತ್ತು ತಾಳಿಕೋಟೆ ತಾಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರಿಸುವ ವಿಚಾರದಲ್ಲಿ ತಮ್ಮ ವಿರುದ್ಧ ಶಾಸಕ ಸಿ ಎಸ್ ನಾಡಗೌಡ ಮಾಡಿರುವ ಆರೋಪಗಳಿಗೆ ತೀವ್ರ ತಿರುಗೇಟು ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

“ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮುದ್ದೇಬಿಹಾಳ ಹಾಗೂ ತಾಳಿಕೋಟೆ ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸದಿದ್ದರೆ ತಹಶೀಲ್ದಾರ್ ಕಚೇರಿ ಎದುರು ಉಪವಾಸ ಸತ್ಯಾಗ್ರಹ ನಡೆಸುವುದಾಗಿ ನಾಡಗೌಡ ಹೇಳಿದ್ದರು. ಅಲ್ಲದೆ, ಉಸ್ತುವಾರಿ ಸಚಿವರ ಷಡ್ಯಂತ್ರದಿಂದ ತಮ್ಮ ಕ್ಷೇತ್ರಗಳನ್ನು ಬರಪೀಡಿತ ಪಟ್ಟಿಗೆ ಸೇರಿಸಿಲ್ಲ. ಅಧಿಕಾರಿಗಳ ಅಂಕಿ-ಅಂಶಗಳನ್ನು ಮರೆಮಾಚಿ ತಮಗೆ ಬೇಕಾದ ಕ್ಷೇತ್ರಗಳನ್ನು ಮಾತ್ರ ಪಟ್ಟಿಗೆ ಸೇರಿಸಲಾಗಿದೆ ಎಂಬ ಆರೋಪವನ್ನೂ ಮಾಡಿದ್ದರು.

ಈ ಆರೋಪಗಳನ್ನು ತಳ್ಳಿಹಾಕಿರುವ ಎಂ ಬಿ ಪಾಟೀಲ ಅವರು, “ಬರಪೀಡಿತ ತಾಲೂಕುಗಳ ಘೋಷಣೆಯಲ್ಲಿ ಯಾವುದೇ ರೀತಿಯಲ್ಲಿ ನನ್ನ ಪಾತ್ರವಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮೂರು ವಾರಗಳಿಂದ ರಾಜ್ಯದ 122 ತಾಲೂಕುಗಳಾದ್ಯಂತ ಮಳೆ ಕೊರತೆ: ಶೇ.50ರಷ್ಟು ಬೆಳೆಹಾನಿ ಸಾಧ್ಯತೆ

ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ರಾಜ್ಯ ವಿಪತ್ತು ನಿರ್ವಹಣಾ ವ್ಯವಸ್ಥೆಯ ಅಧಿಕಾರಿಗಳು ಉಪಗ್ರಹ ಮಾಹಿತಿ ಸೇರಿದಂತೆ ವಿವಿಧ ಅಂಶಗಳನ್ನು ಆಧರಿಸಿ ಕಾಲಕಾಲಕ್ಕೆ ಮಳೆಯ ಪ್ರಮಾಣ ಮತ್ತು ಬರದ ಪರಿಸ್ಥಿತಿಯನ್ನು ಪರಿಶೀಲಿಸುತ್ತಾರೆ. ಪ್ರತಿವಾರ ವಾಸ್ತವ ಪರಿಸ್ಥಿತಿಯನ್ನು ಅವಲೋಕಿಸಿ, ನಿಗದಿತ ಮಾನದಂಡಗಳ ಆಧಾರದ ಮೇಲೆ ಬರಪೀಡಿತ ತಾಲೂಕುಗಳನ್ನು ಘೋಷಿಸಲಾಗುತ್ತದೆ. ಹೀಗಾಗಿ ಈ ಪ್ರಕ್ರಿಯೆಯಲ್ಲಿ ರಾಜಕೀಯ ಹಸ್ತಕ್ಷೇಪಕ್ಕೆ ಅವಕಾಶವಿಲ್ಲ ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಜಮೀನು ವಿವಾದ; ಮುಸ್ಲಿಂ ಮುಖಂಡರಿಂದ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ

ಸರ್ಕಾರಿ ಜಮೀನಿನಲ್ಲಿ ಅಂತ್ಯಸಂಸ್ಕಾರ ನಡೆಸಿದ ಸ್ಥಳವು ಮುಸ್ಲಿಂ ಸಮುದಾಯದ ಈದ್ದಾ ಜಾಗಕ್ಕೆ...

ಯಾದಗಿರಿ | ಮಾತೋಶ್ರೀ ಹೇಮರೆಡ್ಡಿ ಮಲ್ಲಮ್ಮ ಸೌಹಾರ್ದ ಬ್ಯಾಂಕ್‌ ವಿರುದ್ಧ ಸಮಾನ ಮನಸ್ಕರ ವೇದಿಕೆ ಧರಣಿ

ಠೇವಣಿದಾರರ ಹಣ ಮರುಪಾವತಿಯಲ್ಲಿ ವಿಳಂಬವಾಗುತ್ತಿರುವುದನ್ನು ಖಂಡಿಸಿ ಹಾಗೂ ಮಾತೋಶ್ರೀ ಹೇಮರೆಡ್ಡಿ ಮಲ್ಲಮ್ಮ...

ಕಲಬುರಗಿ | ಕಾಲುವೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ಮನವಿ

ಚಂದ್ರಂಪಳ್ಳಿ ಜಲಾಶಯ ಶೇ.80ರಿಂದ 90ರಷ್ಟು ಭರ್ತಿಯಾಗಿದ್ದರೂ ಮಳೆಯ ಕೊರತೆಯಿಂದ ಸುತ್ತಮುತ್ತಲಿನ ಗ್ರಾಮಗಳ...

ಕಲಬುರಗಿ | ಅ. 24ರಂದು ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ಪದಾಧಿಕಾರಿಗಳ ಪದಗ್ರಹಣ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ (ರಿ.) ಸೇಡಂ ತಾಲೂಕು ಘಟಕದ ನೂತನ...