ವಿಜಯಪುರ |ಬಾಕಿ ಪ್ರಕರಣಗಳ ತ್ವರಿತ ವಿಲೇವಾರಿಗೆ ಅಧಿಕಾರಿಗಳಿಗೆ ಸೂಚನೆ

Date:

ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರ ನೇತೃತ್ವದಲ್ಲಿ ನಡೆದ ಸಾರ್ವಜನಿಕ ದೂರುಗಳ ವಿಚಾರಣೆಯಲ್ಲಿ ಹಲವು ಪ್ರಕರಣಗಳನ್ನು ಪರಿಶೀಲಿಸಿ, ಕೆಲವು ದೂರುಗಳನ್ನು ಇತ್ಯರ್ಥಪಡಿಸಲಾಯಿತು.

- Advertisement -

ಬಾಕಿ ಪ್ರಕರಣಗಳ ಸಂಬಂಧ ಅಧಿಕಾರಿಗಳಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಯಿತು.ಆಶ್ರಯ ಯೋಜನೆಯ ಮನೆ ಮಂಜೂರಾತಿ, ಆಸ್ತಿ ಹಕ್ಕು, ಶಿಕ್ಷಕರ ಹಿಂಬಾಕಿ ವೇತನ, ಭೂಸ್ವಾಧೀನ ಹಾಗೂ ವಾಣಿಜ್ಯ ಚಟುವಟಿಕೆಗಳಿಗೆ ಸಂಬಂಧಿಸಿದ ದೂರುಗಳು ವಿಚಾರಣೆಗೆ ಬಂದವು. ಖಾಸಗಿ ಆಸ್ತಿ ಹಕ್ಕಿನ ವಿವಾದವನ್ನು ನ್ಯಾಯಾಲಯದ ಮೂಲಕ ಬಗೆಹರಿಸಿಕೊಳ್ಳಲು ಸೂಚಿಸಿ, ಕಾನೂನು ಸೇವಾ ಪ್ರಾಧಿಕಾರದಿಂದ ನೆರವು ಒದಗಿಸುವಂತೆ ತಿಳಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಈ ದಿನ ಕವಿತೆ | ನಾನು, ರಸ್ತೆ ಹಾಗೂ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಈ ಬಾರಿ ಮರಾಠಿ ಕವಿ ವಸಂತ್ ಆಬಾಜಿ ದಹಾಕೆ ಅವರ "ನಾನು, ರಸ್ತೆ ಹಾಗೂ ಕಪ್ಪು ಹಕ್ಕಿ" ಕವಿತೆಯನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ ಹಿರಿಯ ಅನುವಾದಕಿ ಸಿ...

ಶಿವಮೊಗ್ಗ | 40 ವರ್ಷ ದುಡಿದರೂ ಗಜಾನನ ಸಂಸ್ಥೆ...

ಮಲೆನಾಡಿನ ಸಾರಿಗೆ ಕ್ಷೇತ್ರದಲ್ಲಿ ತನ್ನದೇ ಆದ ಗುರುತನ್ನು ಮೂಡಿಸಿದ್ದ ಸಾಗರ ತಾಲೂಕಿನ ಹೆಸರಾಂತ ಗಜಾನನ ಬಸ್ ಸಂಸ್ಥೆ ಒಂದು ಕಾಲದಲ್ಲಿ ಸುಮಾರು 150ಕ್ಕೂ ಹೆಚ್ಚು ಬಸ್‌ಗಳ ಮೂಲಕ ಜನಪ್ರಿಯತೆ ಗಳಿಸಿತ್ತು. ಸಂಸ್ಥೆಯ ಬೆಳವಣಿಗೆಯಲ್ಲಿ...

ರಾಜಕೀಯ ಪಕ್ಷಗಳಿಗೆ ಪ್ರವೇಶವಿಲ್ಲ: ಚುನಾವಣೆ ಬಹಿಷ್ಕರಿಸಿದ ಹೊನ್ನಗುಂಡಿ ಗ್ರಾಮಸ್ಥರು!

ಅದೆಷ್ಟೋ ಚುನಾವಣೆ ನಡೆದು ಹೋದವು, ಆದರೆ ನಮ್ಮೂರಿಗೆ ಮೂಲಭೂತ ಸೌಕರ್ಯಗಳಿಲ್ಲ. ಕನಿಷ್ಠ ಸೌಲಭ್ಯವಾದ ಡಾಂಬರ್ ರಸ್ತೆ ಕಾಣದೆ ಅದೆಷ್ಟೋ ವರ್ಷ ಕಳೆದಿದೆ. ನಮ್ಮ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿದೆ ಯಾವ ರಾಜಕೀಯ ಪಕ್ಷಗಳು...

ಇನ್ನೊಂದೆಡೆ, ರಸ್ತೆ ಮತ್ತು ಬಸ್ ಸೌಲಭ್ಯವಿಲ್ಲದೆ ಗ್ರಾಮಸ್ಥರು ಎದುರಿಸುತ್ತಿದ್ದ ಸಮಸ್ಯೆಗೆ ಲೋಕಾಯುಕ್ತರ ಸ್ವಯಂಪ್ರೇರಿತ ಮಧ್ಯಪ್ರವೇಶದಿಂದ ಪರಿಹಾರ ದೊರೆತಿದೆ. ರಸ್ತೆ ನಿರ್ಮಾಣದ ಜತೆಗೆ ಬಸ್ ಸಂಚಾರ ಆರಂಭಿಸಿರುವುದನ್ನು ವರದಿ ಹಾಗೂ ಛಾಯಾಚಿತ್ರಗಳ ಮೂಲಕ ಖಚಿತಪಡಿಸಿಕೊಂಡು ಪ್ರಕರಣವನ್ನು ಮುಕ್ತಾಯಗೊಳಿಸಲಾಯಿತು.ಶಿಕ್ಷಕರ ಹಿಂಬಾಕಿ ಪಾವತಿ ಹಾಗೂ ಭೂಸ್ವಾಧೀನ ಪ್ರಕರಣಗಳ ವಿಚಾರಣೆಯನ್ನು ಮುಂದೂಡಲಾಗಿದ್ದು, ಸಂಬಂಧಪಟ್ಟ ದಾಖಲೆಗಳ ಪರಿಶೀಲನೆ ಮತ್ತು ಮುಂದಿನ ತನಿಖೆಗೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.

ಈ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಅರವಿಂದ ಹಾಗರಗಿ, ಲೋಕಾಯುಕ್ತ ಪೊಲೀಸ್ ಅಧೀಕ್ಷಕ ನಂದಗಾವಿ, ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರಿನಲ್ಲಿ ಸಂಭವಿಸಿದ ಅಪಘಾತದಲ್ಲಿ ಉಡುಪಿಯ ಉದ್ಯಮಿ ಸಾವು

ಬೆಂಗಳೂರಿನ ಬಿಡದಿ ಸಮೀಪ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕೋಟ ಪಡುಕೆರೆಯ ನಿವಾಸಿ,...

ಸಂಪುಟ ಸಭೆಯಲ್ಲಿ ಉಡುಪಿ ಜಿಲ್ಲೆ ಕಡೆಗಣನೆ: ರಾಜ್ಯ ಸರ್ಕಾರದ ವಿರುದ್ಧ ಆಪ್ ಆಕ್ರೋಶ

ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಉಡುಪಿ ಜಿಲ್ಲೆಯನ್ನು...

ಬೀದರ್ | ಪ್ರಸ್ಥಭೂಮಿ ಗುಡ್ಡಗಳ ಅಕ್ರಮ ಕಡಿತಕ್ಕೆ ಕಡಿವಾಣ ಹಾಕಿ : ವಿನಯಕುಮಾರ ಮಾಳಗೆ

ಬೀದರ್ ಪ್ರಸ್ಥಭೂಮಿಯ ಸುತ್ತಮುತ್ತಲಿನ ಗುಡ್ಡಗಳನ್ನು ಅಕ್ರಮವಾಗಿ ಕಡಿದು, ನೈಸರ್ಗಿಕ ಪರಿಸರ ನಾಶಪಡಿಸುತ್ತಿರುವ...

ಯಾದಗಿರಿ | ಶಹಾಪುರ ಸಂಪೂರ್ಣ ಬಂದ್; ‘ನೀರು ಕೊಡಿ, ಇಲ್ಲ ವಿಷ ಕೊಡಿ’ ಎಂದು ರೈತರ ಆಕ್ರೋಶ!

ಬೆಳೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ಸತತ ಒಂಬತ್ತು ದಿನಗಳಿಂದ ನಡೆಸುತ್ತಿರುವ ಹೋರಾಟಕ್ಕೆ...