ವಿಜಯಪುರ | ಅಂಗನವಾಡಿ ಮಕ್ಕಳ ವ್ಯಕ್ತಿತ್ವ ವಿಕಸನದಲ್ಲಿ ಪಾಲಕರ ಪಾತ್ರ ಮುಖ್ಯ: ಕೆ ಕೆ ಚವ್ಹಾಣ್

Date:

ಅಂಗನವಾಡಿ ಮಕ್ಕಳ ವ್ಯಕ್ತಿತ್ವ ವಿಕಸನದಲ್ಲಿ ಪಾಲಕರ ಪಾತ್ರ ಪ್ರಮುಖವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಕೆ ಕೆ ಚವ್ಹಾಣ್ ಹೇಳಿದರು.

- Advertisement -

ವಿಜಯಪುರ ಜಿಲ್ಲೆ ಸಿಂಧಗಿ ತಾಲೂಕಿನ ಕನ್ನೊಳ್ಳಿ ಗ್ರಾಮದ ಸಿದ್ದಲಿಂಗೇಶ್ವರ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಅಂಗನವಾಡಿ ಕೇಂದ್ರಗಳ ಪಾಲಕರ ಸಭೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಂಭುಲಿಂಗ ಹಿರೇಮಠ ಮಾತನಾಡಿ, “ಮಗಳನ್ನು ರಕ್ಷಿಸಿ, ಮಗಳನ್ನು ಓದಿಸಿ ವಿಶೇಷ ಅಭಿಯಾನದಡಿ ಪಾಲಕರಲ್ಲಿ ಮತ್ತು ಕಿಶೋರಿಯರಿಗೆ ಅರಿವು ಮೂಡಿಸಲಾಗುತ್ತಿದೆ” ಎಂದು ತಿಳಿಸಿದರು.

ಈ ಅಭಿಯಾನದಡಿ ಹೆಣ್ಣು ಮಕ್ಕಳಿಂದ ಸಸಿಗಳನ್ನು ನೆಡಿಸಿದರು. ಅಲ್ಲದೆ 6 ತಿಂಗಳ ಮಗುವಿಗೆ ಅನ್ನಪ್ರಾಶನ ಮಾಡಿಸುವ ಪ್ರಾತ್ಯಕ್ಷಿಕೆ ನೀಡಿ ತಾಯಂದಿರಿಗೆ ಅರಿವು ಮೂಡಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಭ್ರೂಣ ಲಿಂಗ ಪತ್ತೆ ಸ್ಕ್ಯಾನಿಂಗ್ ಕೇಂದ್ರಗಳ ವಿರುದ್ಧ ಕ್ರಮ: ಜಿಲ್ಲಾಧಿಕಾರಿ ಗೋವಿಂದರೆಡ್ಡಿ

ಮೇಲ್ವಿಚಾರಕಿ ಸಾವಿತ್ರಿ ಮಣೂರ, ಕಾರ್ಯಕರ್ತೆಯರಾದ ಬಸಮ್ಮ ಅಗಸರ, ವೈಶಾಲಿ, ಶೋಭಾ, ಬೋರಮ್ಮ, ಹಸೀನಾ, ರೇಣುಕಾ ಸೇರಿದಂತೆ ಆಶಾ ಕಾರ್ಯಕರ್ತೆಯರು, ಗ್ರಾಮ ಪಂಚಾಯಿತಿ ಸದಸ್ಯರು, ಪಾಲಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...