‌ವಿಜಯಪುರ | ತಹಶೀಲ್ದಾರ್ ನೇತೃತ್ವದಲ್ಲಿ ಪಿಂಚಣಿ ಅದಾಲತ್

Date:

ವಿಜಯಪುರ ಜಿಲ್ಲೆ ಕೊಲ್ದಾರ ತಾಲೂಕಿನ ನಾಗರದಿನ್ನಿ ಗ್ರಾಮದಲ್ಲಿ ತಹಶೀಲ್ದಾರ್ ನೇತೃತ್ವದಲ್ಲಿ ಪಿಂಚಣಿ ಅದಾಲತ್ ಕಾರ್ಯಕ್ರಮ ಜರಗಿತು.

- Advertisement -

ಸಾಮಾಜಿಕ ಭದ್ರತಾ ಯೋಜನೆ ಅಡಿಯಲ್ಲಿ ಬರುವ ಸಂಧ್ಯಾ ಸುರಕ್ಷಾ ಯೋಜನೆ, ಇಂದಿರಾ ಗಾಂಧಿ ವೃದ್ಯಾಪ ವೇತನ, ಮನಸ್ವಿನಿ ಮೈತ್ರಿ ವಿಧವಾ ವೇತನ ಯೋಜನೆ, ಅಂಗವಿಕಲರ ಪಿಂಚಣಿ ಯೋಜನೆಗಳ ಬಗ್ಗೆ ತಹಶೀಲ್ದಾರ್ ಎಸ್ ಎಸ್ ನಾಯಕಲ ಮಠ ಅವರು ವಿಸ್ತಾರವಾಗಿ ತಿಳಿಸಿದರು. ಬಳಿಕ ಸ್ಥಳದಲ್ಲಿಯೇ 18 ಮಂದಿ ಫಲಾನುಭವಿಗಳಿಗೆ ಮಂಜೂರಾತಿ ಆದೇಶ ಪತ್ರಗಳನ್ನು ವಿತರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗ್ರಾಮ ಪಂಚಾಯಿತಿ ಸದಸ್ಯ ಪ್ರದೀಪ್ ಗೌಡ ಪಾಟೀಲ್ ಪ್ರಾಸ್ತಾವಿಕವಾಗಿ ಮಾತನಾಡಿ, “ಕೊಲ್ದಾರ ತಾಲೂಕಿನ ಎಲ್ಲ ಅಧಿಕಾರಿಗಳು ಗ್ರಾಮ ಮಟ್ಟದಲ್ಲಿ ಬಂದು ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದ್ದು, ಕೆಲವು ಸಮಸ್ಯೆಗಳನ್ನು ಸ್ಥಳದಲ್ಲೇ ಇತ್ಯರ್ಥಪಡಿಸಿದ್ದಾರೆ. ಸಾರ್ವಜನಿಕರು ಕಚೇರಿಯಿಂದ ಕಚೇರಿಗೆ ಅಲೆದಾಡುವುದನ್ನು ತಪ್ಪಿಸಲು ಇದು ಒಂದು ಮಹತ್ವದ ಕಾರ್ಯಕ್ರಮ” ಎಂದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಹೆಣ್ಣು ಸಂಕುಲ ಸತ್ತರೆ ಇಡೀ ಮನುಷ್ಯ ಸಂಕುಲ ಸತ್ತಂತೆ: ಲೇಖಕಿ ರೂಪ ಹಾಸನ

ಈ ಸಂದರ್ಭದಲ್ಲಿ ಹೊಸದಾಗಿ ಹಲವು ಪಿಂಚಣಿಗೆ ಸಂಬಂಧಪಟ್ಟ 25 ಅರ್ಜಿಗಳು ಸಲ್ಲಿಕೆಯಾದವು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಶ್ರೀಕಾಂತ್ ಗಣಿ, ಮಹೇಶ್ ತೋಟಗಾರ, ಅಲ್ಲಾಭಕ್ಷಿ ಕಲ್ಲಾಗೋರಿ, ಲಾಲಾ ಬಿ ಬಾಗನವರ್, ಮತ್ತು ಕಂದಾಯ ಇಲಾಖೆ ಸಿಬ್ಬಂದಿ ವರ್ಗದವರು ಹಾಗೂ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತರು, ಊರಿನ ಪ್ರಮುಖರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...