ವಿಜಯಪುರ | NEET ಪೇಪರ್ ಸೋರಿಕೆ ವಿರುದ್ಧದ ಪ್ರತಿಭಟನೆ ತಾತ್ಕಾಲಿಕ ಮುಂದೂಡಿಕೆ

Date:

NEET ಪೇಪರ್ ಸೋರಿಕೆ ಸೇರಿದಂತೆ ಶಿಕ್ಷಣ ಕ್ಷೇತ್ರದ ವಿವಿಧ ಸಮಸ್ಯೆಗಳ ವಿರುದ್ಧ ಜುಲೈ 30ರಂದು ವಿಜಯಪುರದಲ್ಲಿ ಆಯೋಜಿಸಲಾಗಿದ್ದ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಮುಂದೂಡಲು ಪ್ರಗತಿಪರ ಸಂಘಟನೆಗಳ ವೇದಿಕೆ ನಿರ್ಧರಿಸಿದೆ.

- Advertisement -

ಜುಲೈ 27ರಂದು ನಡೆದ ಪ್ರಗತಿಪರ ಸಂಘಟನೆಗಳ ವೇದಿಕೆಯ ಸಭೆಯಲ್ಲಿ NEET ಪೇಪರ್ ಸೋರಿಕೆ ಪ್ರಕರಣ ಹಾಗೂ ಶಿಕ್ಷಣ ಕ್ಷೇತ್ರದ ವಿವಿಧ ಸಮಸ್ಯೆಗಳ ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು. ಸಭೆಯಲ್ಲಿ ಭಾಗವಹಿಸಿದ್ದ ವಿವಿಧ ಪ್ರಗತಿಪರ ಸಂಘಟನೆಗಳ ಪ್ರತಿನಿಧಿಗಳು ಮತ್ತು ಸದಸ್ಯರ ಒಮ್ಮತದ ಅಭಿಪ್ರಾಯದ ಮೇರೆಗೆ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ವೇದಿಕೆ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Epstein’ ವಿವಾದದ ನಡುವೆಯೂ ಹರದೀಪ್ ಪುರಿಗೆ ಮಣೆ: ಸಿಖ್...

'Epstein files' ವಿವಾದವು ಹರದೀಪ್ ಸಿಂಗ್ ಪುರಿ ಅವರ ರಾಜಕೀಯ ಬದುಕಿನಲ್ಲಿ ಸಣ್ಣದೊಂದು ಬಿರುಗಾಳಿ ಎಬ್ಬಿಸಿದ್ದು ಸುಳ್ಳಲ್ಲ. ವಿರೋಧ ಪಕ್ಷಗಳ ಟೀಕೆಗಳು ಮತ್ತು ನೈತಿಕ ಹೊಣೆಗಾರಿಕೆಯ ಪ್ರಶ್ನೆಗಳು ಅವರನ್ನು ಸಂಪುಟದಿಂದ ಹೊರಗಟ್ಟುವ ಹಂತಕ್ಕೆ...

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ ರಾಜಕೀಯ ನಿಲುವುಗಳನ್ನು ಬದಲಿಸಿಕೊಳ್ಳುವ ಮತ್ತೊಬ್ಬ ನಾಯಕ ಸಿಗುವುದು ಕಷ್ಟ. ನಿನ್ನೆ ವಿರೋಧಿಸಿದವರನ್ನು ಇಂದು ಸಮರ್ಥಿಸಿಕೊಳ್ಳುವುದು, ಹಿಂದೆ ಜೊತೆಗಿದ್ದವರನ್ನೇ ಇಂದು ದೂರುವುದು,...

ಕೇಂದ್ರ ಸರ್ಕಾರವು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಕೆಲವು ಬೆಳವಣಿಗೆಗಳ ಕುರಿತು ಭರವಸೆ ನೀಡಿರುವ ಹಿನ್ನೆಲೆಯಲ್ಲಿ ಹಾಗೂ ಮುಂದಿನ ಪರಿಸ್ಥಿತಿಯನ್ನು ಅವಲೋಕಿಸುವ ಉದ್ದೇಶದಿಂದ ಪ್ರತಿಭಟನೆಯನ್ನು ಸದ್ಯಕ್ಕೆ ಮುಂದೂಡಲಾಗಿದೆ ಎಂದು ತಿಳಿಸಲಾಗಿದೆ.

ಆದರೆ, ಸರ್ಕಾರ ನೀಡಿರುವ ಭರವಸೆಗಳು ಹಾಗೂ ಒಪ್ಪಿಕೊಂಡಿರುವ ಬೇಡಿಕೆಗಳನ್ನು ನಿಗದಿತ ಅವಧಿಯಲ್ಲಿ ಈಡೇರಿಸದಿದ್ದಲ್ಲಿ ಮತ್ತೊಮ್ಮೆ ಸಭೆ ನಡೆಸಿ ಮುಂದಿನ ಹೋರಾಟದ ರೂಪುರೇಷೆಯನ್ನು ಪ್ರಕಟಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.

ಇದನ್ನೂ ಓದಿದ್ದೀರಾ? ಬಾಗಲಕೋಟೆ ಜಿಲ್ಲೆಯಲ್ಲಿ ಭಾರತ್ ಜೋಡೋ ಯುವ ಸಂಘಗಳ ಸ್ಥಾಪನೆ : ಡಿಸಿ ಸಂಗಪ್ಪ

ಶಿಕ್ಷಣ ವ್ಯವಸ್ಥೆಯಲ್ಲಿ ಪಾರದರ್ಶಕತೆ, ವಿದ್ಯಾರ್ಥಿಗಳಿಗೆ ನ್ಯಾಯ ಹಾಗೂ ಉತ್ತರದಾಯಿತ್ವವನ್ನು ಖಚಿತಪಡಿಸುವ ನಿಟ್ಟಿನಲ್ಲಿ ತಮ್ಮ ಹೋರಾಟ ಮುಂದುವರಿಯಲಿದೆ ಎಂಬುದನ್ನು ವೇದಿಕೆ ಸ್ಪಷ್ಟಪಡಿಸಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತರಾಗಿದ್ದ ರಶ್ಮಿ ಎಸ್.ಆರ್ ನೇಮಕ 

ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತರಾಗಿದ್ದ ರಶ್ಮಿ ಎಸ್.ಆರ್. ಅವರನ್ನು ವರ್ಗಾವಣೆ ಮಾಡಿ...

ರೈತರ ನಷ್ಟ ತಡೆಯಲು ಹಾಲಿನ ದರ ಏರಿಕೆ: ಸಿಎಂ ಡಿ ಕೆ ಶಿವಕುಮಾರ್

“ಕಳೆದ ಒಂದೆರಡು ವರ್ಷದಿಂದ ಹಾಲಿನ ದರ ಏರಿಸಲು ಬೇಡಿಕೆ ಇತ್ತು. ರೈತರ...

ಸಿಇಸಿ ಗ್ಯಾನೇಶ್ ವಿರುದ್ಧ ‘ಮಹಾಭಿಯೋಗ’ಕ್ಕೆ ‘ಇಂಡಿಯಾ’ ಒಕ್ಕೂಟದಿಂದ ಅಣಕು ಸಂಸತ್ ಅಧಿವೇಶನ

ಸಿಇಸಿ ಗ್ಯಾನೇಶ್ ಕುಮಾರ್ ಅವರ ವಿರುದ್ಧ ಸಾಂಕೇತಿಕವಾಗಿ 'ಮಹಾಭಿಯೋಗ' (ವಜಾ) ನಿರ್ಣಯ...

ಶ್ರೀನಿವಾಸಪುರ | ರೈತರ ಮೇಲೆ ದೌರ್ಜನ್ಯ ಆರೋಪ, ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲು ಆಗ್ರಹ

ಕೋಲಾರ ಜಿಲ್ಲೆ, ಶ್ರೀನಿವಾಸಪುರ ತಾಲ್ಲೂಕಿನ ಉಪ್ಪರಪಲ್ಲಿ ಗ್ರಾಮದ ದಲಿತ ರೈತರ ಮೇಲಿನ...