ವಿಜಯಪುರ | ಆಲಮಟ್ಟಿ ನೀರು ತೆಲಂಗಾಣಕ್ಕೆ ಹರಿಸಿದ್ದರ ಲೆಕ್ಕ ಕೊಡಿ: ರೈತ ಸಂಘ ಆಗ್ರಹ

Date:

ವಿಜಯಪುರ–ಬಾಗಲಕೋಟ ಜಿಲ್ಲೆಗಳ ರೈತರಿಗೆ ಸಮರ್ಪಕ ನೀರು ಒದಗಿಸದೆ, ಆಲಮಟ್ಟಿ ಜಲಾಶಯದಿಂದ ನಾರಾಯಣಪುರದ ಮೂಲಕ ತೆಲಂಗಾಣಕ್ಕೆ ನೀರು ಹರಿಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ, ನೀರಿನ ಬಳಕೆಯ ಸಂಪೂರ್ಣ ಲೆಕ್ಕ ಬಹಿರಂಗಪಡಿಸುವಂತೆ ಅಖಂಡ ಕರ್ನಾಟಕ ರೈತ ಸಂಘ ಆಗ್ರಹಿಸಿದೆ.

- Advertisement -

“ಈ ಕುರಿತು ಚರ್ಚಿಸಲು ನವೆಂಬರ್ 23ರಂದು ಬೆಳಿಗ್ಗೆ 11 ಗಂಟೆಗೆ ವಿಜಯಪುರದ ಐಬಿಯಲ್ಲಿ ಜನಪ್ರತಿನಿಧಿಗಳ ಸಭೆ ಕರೆಯಲಾಗಿದೆ. ಆಲಮಟ್ಟಿ ಜಲಾಶಯದಲ್ಲಿ ಸಂಗ್ರಹವಾಗಿದ್ದ ನೀರಿನ ಪ್ರಮಾಣ, ಅವಳಿ ಜಿಲ್ಲೆಗಳ ಕೃಷಿಗೆ ಬಳಕೆಯಾದ ನೀರು, ಕೆರೆಗಳ ಭರ್ತಿ ಹಾಗೂ ನಾರಾಯಣಪುರದ ಮೂಲಕ ತೆಲಂಗಾಣಕ್ಕೆ ಹರಿಸಿದ ನೀರಿನ ಪ್ರಮಾಣದ ಅಧಿಕೃತ ವಿವರಗಳನ್ನು ಕೆಬಿಜೆಎನ್‌ಎಲ್ ಅಧಿಕಾರಿಗಳು ನೀಡಬೇಕು” ಎಂದು ಸಂಘ ಒತ್ತಾಯಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮಹಿಳೆ ಮಾಡುತ್ತಿರುವ ಬಿಟ್ಟಿ ಚಾಕರಿಗಳೇನೇನು? ಇದನ್ನೇಕೆ ಅರಿಯಲು ಮುಂದಾಗಿದೆ...

2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಸರ್ಕಾರದ ಗುರಿಗೆ ಒಂದು ದೊಡ್ಡ ಅಡ್ಡಿ ಎದುರಾಗಿದೆ. ಅದೇನೆಂದರೆ; ಸಾಕಷ್ಟು ಸಂಖ್ಯೆಯ ಮಹಿಳೆಯರನ್ನು ಉದ್ಯೋಗ ಕ್ಷೇತ್ರಕ್ಕೆ ತರುವುದು. ವಿಶ್ವಬ್ಯಾಂಕ್ ಪ್ರಕಾರ, 2047ರ ವೇಳೆಗೆ...

ಭದ್ರತೆಯ ಹೆಸರಿನಲ್ಲಿ ಮಾಂಸದಂಗಡಿಗಳಿಗೆ ಬೀಗ: ಸರ್ಕಾರದ ಈ ನಿರ್ಧಾರದ...

ಈ ಬೆಳವಣಿಗೆ ಕಾಂಗ್ರೆಸ್ ಸರ್ಕಾರದ ಆಡಳಿತಾತ್ಮಕ ಹೊಣೆಗಾರಿಕೆಯನ್ನೂ ಮುನ್ನೆಲೆಗೆ ತಂದಿದೆ. ಪ್ರಧಾನಿಯ ಭೇಟಿಯ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್‌ಗಳ ಆಗಮನ ಮತ್ತು ನಿರ್ಗಮನದ ಭದ್ರತೆಯನ್ನು ನಿರ್ಬಂಧಕ್ಕೆ ಕಾರಣವೆಂದು ಸಮರ್ಥಿಸಲಾಗುತ್ತಿದ್ದರೆ, ಅದಕ್ಕೂ ಸಮಗ್ರ ವಿವರಣೆ ಬೇಕಾಗುತ್ತದೆ. ಪ್ರಧಾನಿ...

ನಿಜಕ್ಕೂ ಭಾರತದ ಬಡತನ 16%ಗೆ ಇಳಿದಿದೆಯೇ? ವಾಸ್ತವ ಹೇಳುವುದೇನು?

ವಿಶ್ವಬ್ಯಾಂಕ್ ವರದಿ ಪ್ರಕಾರ, ಭಾರತದಲ್ಲಿ ಬಡತನ 16.1%ಗೆ ಮತ್ತು ತೀವ್ರ ಬಡತನ 2.6%ಗೆ ಇಳಿದಿದೆ. ಇದೇ ಅಂಕಿಅಂಶವನ್ನು ಬಳಸಿಕೊಂಡು ತಮ್ಮ ಸಾಧನೆ ಎಂಬಂತೆ ಕೇಂದ್ರ ಸರ್ಕಾರ ಸಂಭ್ರಮಿಸುತ್ತಿದೆ. ಆದರೆ, ದೇಶದ ಸುಮಾರು 80...

“ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಯ ಹಾಲಿ ಶಾಸಕರು ಹಾಗೂ ಮಾಜಿ ಶಾಸಕರು ಸಭೆಗೆ ಕಡ್ಡಾಯವಾಗಿ ಹಾಜರಾಗಿ ಚರ್ಚೆಯಲ್ಲಿ ಪಾಲ್ಗೊಳ್ಳಬೇಕು. ರೈತರ ಹಿತಾಸಕ್ತಿಗೆ ಸಂಬಂಧಿಸಿದ ಈ ಗಂಭೀರ ವಿಚಾರದಲ್ಲಿ ಜನಪ್ರತಿನಿಧಿಗಳು ಗೈರಾದರೆ ಅವರ ಮನೆಗಳ ಮುಂದೆ ಧರಣಿ ಸತ್ಯಾಗ್ರಹ ನಡೆಸಲಾಗುವುದು” ಎಂದು ಸಂಘ ಎಚ್ಚರಿಸಿದೆ.

ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ವಿಠ್ಠಲ ಬಿರಾದಾರ ಹಾಗೂ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಇಂದಿನಿಂದ ಭದ್ರಾ ಜಲಾಶಯದ ಎರಡೂ ನಾಲೆಗೆ ನೀರು ಬಿಡಲು ತೀರ್ಮಾನ

ಭದ್ರಾ ಜಲಾಶಯದ ಎಡ ಮತ್ತು ಬಲದಂಡೆ ನಾಲೆಗಳಿಗೆ ನೀರು ಬಿಡಲು ಆಗ್ರಹಿಸಿ...

ಭದ್ರತೆಯ ಹೆಸರಿನಲ್ಲಿ ಮಾಂಸದಂಗಡಿಗಳಿಗೆ ಬೀಗ: ಸರ್ಕಾರದ ಈ ನಿರ್ಧಾರದ ಹಿಂದಿನ ತರ್ಕವೇನು?

ಈ ಬೆಳವಣಿಗೆ ಕಾಂಗ್ರೆಸ್ ಸರ್ಕಾರದ ಆಡಳಿತಾತ್ಮಕ ಹೊಣೆಗಾರಿಕೆಯನ್ನೂ ಮುನ್ನೆಲೆಗೆ ತಂದಿದೆ. ಪ್ರಧಾನಿಯ...

ECI ಅಫಿಡವಿಟ್‌ನಲ್ಲಿ ‘ಮತ ಕಳವು’ ಆರೋಪಕ್ಕೆ ಉತ್ತರವಿಲ್ಲ: ‘ಸುಪ್ರೀಂ’ಗೆ 48 ಪ್ರಶ್ನೆಗಳನ್ನಿಟ್ಟ ಕಾಂಗ್ರೆಸ್

'ಮತಗಳ ಕಳವು' (ವೋಟ್ ಚೋರಿ) ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು...

ನಿಜಕ್ಕೂ ಭಾರತದ ಬಡತನ 16%ಗೆ ಇಳಿದಿದೆಯೇ? ವಾಸ್ತವ ಹೇಳುವುದೇನು?

ವಿಶ್ವಬ್ಯಾಂಕ್ ವರದಿ ಪ್ರಕಾರ, ಭಾರತದಲ್ಲಿ ಬಡತನ 16.1%ಗೆ ಮತ್ತು ತೀವ್ರ ಬಡತನ...