ವಿಜಯಪುರ | ಖರ್ಗೆ ನಿಂತ ವೇದಿಕೆ ಶುದ್ಧೀಕರಣ: ದಲಿತರಿಗೆ, ಸಂವಿಧಾನಕ್ಕೆ ಮಾಡಿದ ಅವಮಾನ

Date:

ರಾಜ್ಯಸಭೆ ವಿರೋಧ ಪಕ್ಷದ ನಾಯಕ ಡಾ. ಮಲ್ಲಿಕಾರ್ಜುನ ಖರ್ಗೆ ಅವರು ಜಾರ್ಖಂಡ್‌ನ ರಾಮಲೀಲಾ ಮೈದಾನದಲ್ಲಿ ಭಾಷಣ ಮಾಡಿದ ಸ್ಥಳವನ್ನು ಗೋಮೂತ್ರ ಹಾಗೂ ಸಗಣಿಯಿಂದ ಶುದ್ಧೀಕರಣ ಮಾಡಿರುವುದನ್ನು ಖಂಡಿಸಿರುವ ಒಡಲ ದನಿ ಮಹಿಳಾ ಒಕ್ಕೂಟದ ವಿಜಯಪುರ ಜಿಲ್ಲಾ ನಿರ್ದೇಶಕಿ ಡಾ.ಭುವನೇಶ್ವರಿ ಕಾಂಬಳೆ, ಇದು ದಲಿತ ಸಮುದಾಯ ಹಾಗೂ ಸಂವಿಧಾನಕ್ಕೆ ಮಾಡಿದ ಅವಮಾನ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, “ಜಾತೀಯತೆ ಹಾಗೂ ಅಸ್ಪೃಶ್ಯತೆಯನ್ನು ಪ್ರತಿಬಿಂಬಿಸುವ ಇಂತಹ ಕೃತ್ಯಗಳು ಖಂಡನೀಯವಾಗಿದ್ದು, ಘಟನೆಗೆ ಕಾರಣರಾದವರನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು. ಶ್ರೀರಾಮ ಸೇನೆಯಂತಹ ಸಂಘಟನೆಗಳನ್ನು ನಿಷೇಧಿಸಬೇಕು” ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...
f19f7741 79d5 4281 9481 793dc8c9a134

ಸಂವಿಧಾನದ ಆಶಯಗಳಿಗೆ ವಿರುದ್ಧವಾದ ಜಾತೀಯ ಮನೋಭಾವ ಇನ್ನೂ ಜೀವಂತವಾಗಿರುವುದಕ್ಕೆ ಈ ಘಟನೆ ಸಾಕ್ಷಿ. ದಲಿತರನ್ನು ಹೊರಗಿಡುವ ಮನುವಾದಿ ಆಚರಣೆಗಳಿಗೆ ಕಡಿವಾಣ ಹಾಕಿ, ಸಮಾನತೆ ಹಾಗೂ ಸಾಮಾಜಿಕ ನ್ಯಾಯವನ್ನು ಕಾಪಾಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಜಾನುವಾರುಗಳ ಸಾವು ಏರಿಕೆ: ₹132.17 ಲಕ್ಷ ಪರಿಹಾರ ಬಾಕಿ, ತಪ್ಪದ ರೈತರ ಅಲೆದಾಟ

ರೋಗಬಾಧೆ, ಅಪಘಾತ ಹಾಗೂ ವಿವಿಧ ಆಕಸ್ಮಿಕ ಕಾರಣಗಳಿಂದ ರಾಯಚೂರು ಜಿಲ್ಲೆಯಲ್ಲಿ ಜಾನುವಾರುಗಳ...

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

ಕೊಡಗಿನಲ್ಲಿ ಮಳೆ ಕೊರತೆ; ಭತ್ತಕ್ಕೆ ಬೆಂಕಿ ರೋಗ-ಕೀಟ ಬಾಧೆ

ಕೊಡಗು ಎಂದರೆ ಕಾಫಿ ತೋಟಗಳು, ಮೆಣಸಿನ ಬಳ್ಳಿ, ಶುಂಠಿ ಹಾಗೂ ಭತ್ತದ...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...