ವಿಜಯಪುರ | ಸಾಧಕ ಗಣ್ಯರಿಗೆ ರಾಜ್ಯೋತ್ಸವ ಸನ್ಮಾನದ ಗೌರವ; ಅರ್ಜಿ ಆಹ್ವಾನ

Date:

2026 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ನ. 1ರಂದು ವಿಜಯಪುರ ನಗರದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರಿಗೆ ಸನ್ಮಾನಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅರ್ಜಿ ಆಹ್ವಾನಿಸಿದೆ.

- Advertisement -

ಕಲೆ, ಸಾಹಿತ್ಯ, ಶಾಸ್ತ್ರೀಯ ಮತ್ತು ಸುಗಮ ಸಂಗೀತ, ರಂಗಭೂಮಿ, ಶಿಲ್ಪಕಲೆ, ಚಿತ್ರಕಲೆ, ನೃತ್ಯ, ಸಮಾಜ ಸೇವೆ, ಕೃಷಿ, ವೈದ್ಯಕೀಯ, ಪತ್ರಿಕೋದ್ಯಮ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದವರ ತಮ್ಮ ಸ್ವ-ಪರಿಚಯ, ಸಾಧನೆಯ ವಿವರ ಹಾಗೂ ಪೂರಕ ದಾಖಲೆಗಳೊಂದಿಗೆ ಅ. 27 ರ ಸಂಜೆ ಐದು ಗಂಟೆಯೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.ಅರ್ಜಿಯನ್ನು ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕಂದಗಲ್ಲ ಶ್ರೀ ಹನುಮಂತ ರಾಯ ರಂಗ ಮಂದಿರ, ಸ್ಟೇಷನ್ ರಸ್ತೆ, ವಿಜಯಪುರ ಕಚೇರಿಗೆ ಸಲ್ಲಿಸಬೇಕು. ಮಾಹಿತಿಗಾಗಿ 08352-251261 ಸಂಪರ್ಕಿಸಬಹುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಕಟಣೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸ್ಟಿಂಗ್ ಆರೋಪದ ಸುತ್ತ ರಾಜಕೀಯ ಲೆಕ್ಕಾಚಾರ; ಸತ್ಯಾಸತ್ಯತೆ ಹೊಣೆಗಾರಿಕೆಯ ಪ್ರಶ್ನೆಗಳು

ಸಿದ್ದರಾಮಯ್ಯ ಅವರ ನಿರಾಕರಣೆ, ಕುಮಾರಸ್ವಾಮಿ ಅವರ ಆರೋಪಗಳು, ಆರ್. ಅಶೋಕ್ ಅವರ...

ಮಧ್ಯಪ್ರದೇಶ ಮರಳು ಮಾಫಿಯಾದ ಜೊತೆ ಸರ್ಕಾರಿ ಅಧಿಕಾರಿಗಳು ಶಾಮೀಲು; NGT ಕಳವಳ

ಮಧ್ಯಪ್ರದೇಶದಲ್ಲಿ ಅಕ್ರಮ ಮರಳು ಗಣಿಗಾರಿಕೆಯನ್ನು ತಡೆಗಟ್ಟಲು ರಾಜ್ಯ ಸರ್ಕಾರ ರಚಿಸಿರುವ ಕಾರ್ಯಪಡೆ...

ಹುಣಸೂರಿನ ಎರಡು ಜಿಲ್ಲಾ ಪಂಚಾಯತ್ ಕ್ಷೇತ್ರಗಳನ್ನು ಎಸ್‌ಸಿಗೆ ಮೀಸಲಿಡಲು ಒತ್ತಾಯ

ಮುಂಬರುವ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಎರಡು...